Skip to content
ThuthiThuthiThuthi
Genesis · chapter 42 · verse 37

Genesis 42:37 in Kannada

ರೂಬೇನನು ತನ್ನ ತಂದೆಗೆ--ನಾನು ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ನನ್ನ ಇಬ್ಬರು ಕುಮಾರರನ್ನು ಕೊಂದುಬಿಡು. ನೀನು ಅವನನ್ನು ನನ್ನ ಕೈಯಲ್ಲಿ ಒಪ್ಪಿಸು. ನಾನು ಅವನನ್ನು ನಿನ್ನ ಬಳಿಗೆ ತಿರಿಗಿ ತರುವೆನು ಅಂದನು.ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.

Roobenanu tanna tandege--naanu avanannu ninna balige taarade hodare nanna ibbaru kumaararannu kondubidu. Neenu avanannu nanna kaiyalli oppisu. Naanu avanannu ninna balige tirigi taruvenu andanu.aadare avanu--nanna maganu nimma sangada hogabaaradu; avana annanu sattuhogi avanobbane ulididdaane; neevu hoguva maargadalli ivanige kedu bandare mudi praayadalli nannannu duhkhadinda samaadhige hoguvante maaduviri andanu.

Genesis 42:37 in English

King James Version (KJV)
And Reuben spake unto his father, saying, Slay my two sons, if I bring him not to thee: deliver him into my hand, and I will bring him to thee again.
World English Bible (WEB)
Reuben spoke to his father, saying, “Kill my two sons, if I don’t bring him to you. Entrust him to my care, and I will bring him to you again.”
American Standard Version (ASV)
And Reuben spake unto his father, saying, Slay my two sons, if I bring him not to thee: deliver him into my hand, and I will bring him to thee again.
Bible in Basic English (BBE)
And Reuben said, Put my two sons to death if I do not come back to you with him; let him be in my care and I will give him safely back to you.
Darby Translation (DBY)
And Reuben spoke to his father, saying, Slay my two sons if I bring him not back to thee: give him into my hand, and I will bring him to thee again.
Webster's Bible (WBS)
And Reuben spoke to his father, saying, Slay my two sons, if I bring him not to thee: deliver him into my hand, and I will bring him to thee again.
Young's Literal Translation (YLT)
And Reuben speaketh unto his father, saying, 'My two sons thou dost put to death, if I bring him not in unto thee; give him into my hand, and I — I bring him back unto thee;'

Read in context

  1. 35ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ ಇಗೋ, ಅವನವನ ಹಣದ ಗಂಟು ಅವನವನ ಚೀಲದಲ್ಲಿ ಇತ್ತು. ಅವರೂ ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು.
  2. 36ಆಗ ಅವರ ತಂದೆಯಾದ ಯಾಕೋಬನು ಅವರಿಗೆ--ನನ್ನನ್ನು ಮಕ್ಕಳಿಲ್ಲದವ ನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾವಿಾನನ್ನೂ ಕರಕೊಂಡು ಹೋಗುವದಕ್ಕಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ ಅಂದನು.
  3. 37ರೂಬೇನನು ತನ್ನ ತಂದೆಗೆ--ನಾನು ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ನನ್ನ ಇಬ್ಬರು ಕುಮಾರರನ್ನು ಕೊಂದುಬಿಡು. ನೀನು ಅವನನ್ನು ನನ್ನ ಕೈಯಲ್ಲಿ ಒಪ್ಪಿಸು. ನಾನು ಅವನನ್ನು ನಿನ್ನ ಬಳಿಗೆ ತಿರಿಗಿ ತರುವೆನು ಅಂದನು.ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.
  4. 38ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.
Read all of Genesis 42

Cross references

Original words (Hebrew)

Genesis 42:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.