Genesis · chapter 42 · verse 38
Genesis 42:38 in Kannada
ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.
Aadare avanu--nanna maganu nimma sangada hogabaaradu; avana annanu sattuhogi avanobbane ulididdaane; neevu hoguva maargadalli ivanige kedu bandare mudi praayadalli nannannu duhkhadinda samaadhige hoguvante maaduviri andanu.
Genesis 42:38 in English
- King James Version (KJV)
- And he said, My son shall not go down with you; for his brother is dead, and he is left alone: if mischief befall him by the way in the which ye go, then shall ye bring down my gray hairs with sorrow to the grave.
- World English Bible (WEB)
- He said, “My son shall not go down with you; for his brother is dead, and he only is left. If harm happens to him along the way in which you go, then you will bring down my gray hairs with sorrow to Sheol.”
- American Standard Version (ASV)
- And he said, My son shall not go down with you; for his brother is dead, and he only is left: if harm befall him by the way in which ye go, then will ye bring down my gray hairs with sorrow to Sheol.
- Bible in Basic English (BBE)
- And he said, I will not let my son go down with you; for his brother is dead and he is all I have: if evil overtakes him on the journey, then through you will my grey head go down to the underworld in sorrow.
- Darby Translation (DBY)
- But he said, My son shall not go down with you, for his brother is dead, and he alone is left; and if mischief should befall him by the way in which ye go, then would ye bring down my grey hairs with sorrow to Sheol.
- Webster's Bible (WBS)
- And he said, My son shall not go down with you; for his brother is dead, and he is left alone: if mischief shall befall him by the way in which ye go, then will ye bring down my gray hairs with sorrow to the grave.
- Young's Literal Translation (YLT)
- and he saith, 'My son doth not go down with you, for his brother [is] dead, and he by himself is left; when mischief hath met him in the way in which ye go, then ye have brought down my grey hairs in sorrow to sheol.'
Read in context
- 36ಆಗ ಅವರ ತಂದೆಯಾದ ಯಾಕೋಬನು ಅವರಿಗೆ--ನನ್ನನ್ನು ಮಕ್ಕಳಿಲ್ಲದವ ನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾವಿಾನನ್ನೂ ಕರಕೊಂಡು ಹೋಗುವದಕ್ಕಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ ಅಂದನು.
- 37ರೂಬೇನನು ತನ್ನ ತಂದೆಗೆ--ನಾನು ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ನನ್ನ ಇಬ್ಬರು ಕುಮಾರರನ್ನು ಕೊಂದುಬಿಡು. ನೀನು ಅವನನ್ನು ನನ್ನ ಕೈಯಲ್ಲಿ ಒಪ್ಪಿಸು. ನಾನು ಅವನನ್ನು ನಿನ್ನ ಬಳಿಗೆ ತಿರಿಗಿ ತರುವೆನು ಅಂದನು.ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.
- 38ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.
Cross references
- Genesis 37:35 ಆದಿಕಾಂಡ 37:35ಅವನ ಕುಮಾರ ಕುಮಾರ್ತೆಯರೆಲ್ಲಾ ಅವನನ್ನು ಆದರಿಸಿದಾಗ್ಯೂ ಅವನು ಆದರಣೆ ಹೊಂದಲೊಲ್ಲದೆ--ನನ್ನ ಮಗನ ಬಳಿಗೆ ಸಮಾಧಿಗೆ ದುಃಖದಿಂದಲೇ ಇಳಿದು ಹೋಗು ವೆನು ಅಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
- Genesis 42:4 ಆದಿಕಾಂಡ 42:4ಆದರೆ ಯಾಕೋಬನು ಯೋಸೆಫನ ತಮ್ಮನಾದ ಬೆನ್ಯಾವಿಾನ ನಿಗೆ ಕೇಡುಬಂದೀತು ಎಂದು ಹೇಳಿ ಅಣ್ಣಂದಿರ ಸಂಗಡ ಅವನನ್ನು ಕಳುಹಿಸಲಿಲ್ಲ.
- Genesis 37:33 ಆದಿಕಾಂಡ 37:33ಯಾಕೋಬನು ಅದನ್ನು ಗುರುತು ಹಿಡಿದು--ಇದು ನನ್ನ ಮಗನ ಅಂಗಿ ಹೌದು; ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು; ಯೋಸೇಫನು ನಿಸ್ಸಂದೇಹವಾಗಿ ತುಂಡು ತುಂಡಾಗಿ ಮಾಡಲ್ಪಟ್ಟಿದ್ದಾನೆ ಅಂದನು.
- Genesis 42:13 ಆದಿಕಾಂಡ 42:13ಅದಕ್ಕವರು--ನಿನ್ನ ದಾಸರಾದ ನಾವು ಹನ್ನೆರಡು ಮಂದಿ ಸಹೋದರರು; ನಾವು ಕಾನಾನ್ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಇಗೋ, ಈಗ ಚಿಕ್ಕವನು ನಮ್ಮ ತಂದೆಯೊಂದಿಗೆ ಇದ್ದಾನೆ. ಮತ್ತೊಬ್ಬನು ಇಲ್ಲ ಎಂದು ಹೇಳಿದರು.
- Genesis 35:16–18 ಆದಿಕಾಂಡ 35:16–18ಬೇತೇಲಿನಿಂದ ಅವರು ಪ್ರಯಾಣಮಾಡಿ ಎಫ್ರಾತೂರಿಗೆ ಇನ್ನೂ ಸ್ವಲ್ಪ ದೂರ ಇರುವಾಗ ರಾಹೇಲಳು ಪ್ರಸವವೇದನೆಪಡುತ್ತಾ ಕಷ್ಟಪಟ್ಟಳು. ಆಕೆಯು ಹೆರಿಗೆ ಬೇನೆಯಿಂದ ಬಹು ಕಷ್ಟಪಡು ತ್ತಿರುವಾಗ ಸೂಲಗಿತ್ತಿಯು ಅವಳಿಗೆ--ಭಯಪಡ ಬೇಡ, ಗಂಡು ಮಗನನ್ನು ನೀನು ಪಡೆಯುವಿ ಅಂದಳು. (ಆದರೆ ಆಕೆಯು ಸತ್ತುಹೋದಳು). ಅವಳು ಪ್ರಾಣಬಿಡುವಾಗ ಅವನಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅವನ ತಂದೆಯು ಅವನಿಗೆ ಬೆನ್ಯಾವಿಾನ್ ಎಂದು ಹೆಸರಿಟ್ಟನು.
- Ecclesiastes 2:26 ಪ್ರಸಂಗಿ 2:26ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
- Isaiah 38:10 ಯೆಶಾಯ 38:10ನನ್ನ ದಿವಸಗಳು ಕಡಿಮೆ ಮಾಡಲ್ಪಟ್ಟದ್ದರಿಂದ ನಾನು ಪಾತಾಳದ ದ್ವಾರ ಗಳೊಳಗೆ ಹೋಗಬೇಕು ನನ್ನ ಆಯುಷ್ಯದಲ್ಲಿ ಮಿಕ್ಕಾ ದದ್ದು ನನಗೆ ತಪ್ಪಿಹೋಯಿತು ಎಂದು ಅಂದು ಕೊಂಡನು.
- Ecclesiastes 1:14 ಪ್ರಸಂಗಿ 1:14ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ.
- Genesis 44:27–34 ಆದಿಕಾಂಡ 44:27–34ಅದಕ್ಕೆ ನಿನ್ನ ದಾಸನಾದ ನನ್ನ ತಂದೆಯು--ನನ್ನ ಹೆಂಡತಿಯು ನನಗೆ ಇಬ್ಬರು ಕುಮಾರರನ್ನು ಹೆತ್ತಳೆಂಬದು ನಿಮಗೆ ತಿಳಿದಿದೆ. ಒಬ್ಬನು ನನ್ನ ಬಳಿಯಿಂದ ಹೋಗಿಬಿಟ್ಟನು, ಅವನು ಕೊಲ್ಲಲ್ಪಟ್ಟನೆಂದು ಹೇಳಿದರು. ಅವನನ್ನು ಈ ದಿನದ ವರೆಗೂ ನಾನು ನೋಡಲಿಲ್ಲ. (ಈಗ) ನನ್ನ ಬಳಿಯಿಂದ ಇವನನ್ನೂ ತಕ್ಕೊಂಡು ಹೋಗ ಬೇಕೆಂದಿದೀರಿ, ಅವನಿಗೂ ಕೇಡು ಬಂದರೆ ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಯ ಮಾಡುವಿರಿ ಎಂದು ಹೇಳಿದನು. ಹೀಗಿರಲಾಗಿ ನಾನು ನಿನ್ನ ದಾಸನಾದ ನನ್ನ ತಂದೆಯ ಬಳಿಗೆ ಹೋಗುವ ಸಮಯದಲ್ಲಿ ಅವನ ಪ್ರಾಣವು ಹುಡುಗನ ಪ್ರಾಣದೊಂದಿಗೆ ಬಂಧಿಸಲ್ಪಟ್ಟಿದ್ದರಿಂದ ಹುಡುಗನು ನಮ್ಮ ಸಂಗಡ ಇಲ್ಲದೆ ಹೋದರೆ ಆ ಹುಡುಗ ನಿಲ್ಲದ್ದನ್ನು ಕಂಡಾಗಲೇ ಅವನು ಸಾಯುವನು. ನಿನ್ನ ದಾಸನಾಗಿರುವ ನಮ್ಮ ತಂದೆಯ ನರೇಕೂದಲನ್ನು ದುಃಖದಿಂದ ಸಮಾಧಿಗೆ ನಿನ್ನ ದಾಸರು ಇಳಿಯ ಮಾಡುವರು. ನಿನ್ನ ದಾಸನಾದ ನಾನು ಆ ಹುಡುಗನಿಗೋಸ್ಕರ ನನ್ನ ತಂದೆಯ ಬಳಿಯಲ್ಲಿ ಹೊಣೆ ಯಾಗಿ--ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ಎಂದೆಂದಿಗೂ ನನ್ನ ತಂದೆಗೆ ದೋಷಿಯಾಗಿರುವೆ ನೆಂದು ಹೇಳಿಕೊಂಡಿದ್ದೇನೆ. ಹಾಗಿದ್ದಲ್ಲಿ ಆ ಹುಡು ಗನ ಬದಲಾಗಿ ನಿನ್ನ ದಾಸನಾದ ನಾನು ನನ್ನ ಒಡೆಯನಿಗೆ ದಾಸನಾಗಿರುವೆನು; ಹುಡುಗನು ನನ್ನ ಸಹೋದರರ ಸಂಗಡ ಹೋಗಿಬಿಡಲಿ.ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು. ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು.
- Isaiah 46:4 ಯೆಶಾಯ 46:4ನಿಮ್ಮ ಮುಪ್ಪಿನ ಪ್ರಾಯದ ವರೆಗೆ ನಾನೇ (ಆಧಾರ) ನರೆಗೂದಲು ಬಂದಾಗಲೂ ನಾನು ನಿಮ್ಮನ್ನು ಹೊರುವೆನು, ನಾನೇ ಉಂಟುಮಾಡಿದೆನು, ನಾನೇ ಹೊರುವೆನು, ಅಂತೂ ನಾನು ನಿಮ್ಮನ್ನು ಹೊತ್ತು ಬಿಡುಗಡೆ ಮಾಡುವೆನು.
- 1 Kings 2:6 1 ಅರಸುಗಳು 2:6ಆದಕಾರಣ ನೀನು ನಿನ್ನ ಜ್ಞಾನದ ಪ್ರಕಾರ ಮಾಡಿ ಅವನ ನರೆ ತಲೆಯನ್ನು ಸಮಾಧಾನದಿಂದ ಸಮಾಧಿಗೆ ಇಳಿಯಗೊಡಿಸದಿರು.
- Psalm 71:18 ಕೀರ್ತನೆಗಳು 71:18ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.
Original words (Hebrew)
- said · H559אָמַר ʼâmar
- son · H1121בֵּן bên
- down · H3381יָרַד yârad
- brother · H251אָח ʼâch
- dead · H4191מוּת mûwth
- left · H7604שָׁאַר shâʼar
- mischief · H611אָסוֹן ʼâçôwn
- befall · H7122קָרָא qârâʼ
- way · H1870דֶּרֶךְ derek
- go · H3212יָלַךְ yâlak
- down · H3381יָרַד yârad
- hairs · H7872שֵׂיבָה sêybâh
- sorrow · H3015יָגוֹן yâgôwn
- grave · H7585שְׁאוֹל shᵉʼôwl