Genesis · chapter 42 · verse 5
Genesis 42:5 in Kannada
ಕಾನಾನ್ ದೇಶದಲ್ಲಿ ಬರವಿದ್ದದರಿಂದ ಧಾನ್ಯ ವನ್ನು ಕೊಂಡುಕೊಳ್ಳುವದಕ್ಕಾಗಿ ಬರುವವರೊಂದಿಗೆ ಇಸ್ರಾಯೇಲನ ಕುಮಾರರು ಬಂದರು.
Kaanaan deshadalli baraviddadarinda dhaanya vannu kondukolluvadakkaagi baruvavarondige israayelana kumaararu bandaru.
Genesis 42:5 in English
- King James Version (KJV)
- And the sons of Israel came to buy [corn] among those that came: for the famine was in the land of Canaan.
- World English Bible (WEB)
- The sons of Israel came to buy among those who came, for the famine was in the land of Canaan.
- American Standard Version (ASV)
- And the sons of Israel came to buy among those that came: for the famine was in the land of Canaan.
- Bible in Basic English (BBE)
- And the sons of Israel came with all the others to get grain: for they were very short of food in the land of Canaan.
- Darby Translation (DBY)
- So the sons of Israel came to buy [grain] among those that came; for the famine was in the land of Canaan.
- Webster's Bible (WBS)
- And the sons of Israel came to buy [corn] among those that came: for the famine was in the land of Canaan.
- Young's Literal Translation (YLT)
- And the sons of Israel come to buy in the midst of those coming, for the famine hath been in the land of Canaan,
Read in context
- 3ಆಗ ಯೋಸೇಫನ ಹತ್ತು ಮಂದಿ ಸಹೋದರರು ಐಗುಪ್ತದಲ್ಲಿ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಇಳಿದು ಹೋದರು.
- 4ಆದರೆ ಯಾಕೋಬನು ಯೋಸೆಫನ ತಮ್ಮನಾದ ಬೆನ್ಯಾವಿಾನ ನಿಗೆ ಕೇಡುಬಂದೀತು ಎಂದು ಹೇಳಿ ಅಣ್ಣಂದಿರ ಸಂಗಡ ಅವನನ್ನು ಕಳುಹಿಸಲಿಲ್ಲ.
- 5ಕಾನಾನ್ ದೇಶದಲ್ಲಿ ಬರವಿದ್ದದರಿಂದ ಧಾನ್ಯ ವನ್ನು ಕೊಂಡುಕೊಳ್ಳುವದಕ್ಕಾಗಿ ಬರುವವರೊಂದಿಗೆ ಇಸ್ರಾಯೇಲನ ಕುಮಾರರು ಬಂದರು.
- 6ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾ ಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರು ವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.
- 7ಯೋಸೇ ಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದಾಗ್ಯೂ ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ ಅವರಿಗೆ--ಎಲ್ಲಿಂದ ಬಂದಿರಿ ಅಂದನು. ಅದಕ್ಕೆ ಅವರು--ಆಹಾರ ಕೊಂಡುಕೊಳ್ಳುವದಕ್ಕೆ ಕಾನಾನ್ ದೇಶದಿಂದ ಬಂದೆವು ಅಂದರು.
Cross references
- Genesis 41:57 ಆದಿಕಾಂಡ 41:57ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.
- Acts 7:11 ಅಪೊಸ್ತಲರ ಕೃತ್ಯಗಳು 7:11ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ಆಗ ನಮ್ಮ ಪಿತೃ ಗಳಿಗೆ ಆಹಾರಕ್ಕೇನೂ ಸಿಕ್ಕಲಿಲ್ಲ.
- Genesis 12:10 ಆದಿಕಾಂಡ 12:10ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ ಅಬ್ರಾಮನು ಐಗುಪ್ತದಲ್ಲಿ ಪ್ರವಾಸಿಯಾಗಿರುವದಕ್ಕೆ ಇಳಿದು ಹೋದನು. ಯಾಕಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.
- Genesis 26:1 ಆದಿಕಾಂಡ 26:1ಅಬ್ರಹಾಮನ ದಿನಗಳಲ್ಲಿ ಬಂದ ಮೊದಲನೆಯ ಬರವಲ್ಲದೆ ದೇಶದಲ್ಲಿ ಮತ್ತೊಂದು ಬರ ಬಂದಿತು. ಆಗ ಇಸಾಕನು ಗೆರಾರಿನಲ್ಲಿದ್ದ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಹೋದನು.
- Acts 11:28 ಅಪೊಸ್ತಲರ ಕೃತ್ಯಗಳು 11:28ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಆತ್ಮನಿಂದ ಸೂಚಿಸಿದನು. ಅದು ಕ್ಲೌದ್ಯ ಕೈಸರನ ದಿವಸಗಳಲ್ಲಿ ಉಂಟಾಯಿತು.