Genesis · chapter 42 · verse 6
Genesis 42:6 in Kannada
ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾ ಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರು ವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.
Aaga yosephanu deshada melellaa adhipatiyaa giddanu. Deshada janarigellaa dhaanyavannu maaru vavanu avane aagiddanu. Heegiralaagi yosephana sahodararu bandu tamma mukhagalannu nelada mattigoo taggisi avanige addabiddaru.
Genesis 42:6 in English
- King James Version (KJV)
- And Joseph [was] the governor over the land, [and] he [it was] that sold to all the people of the land: and Joseph’s brethren came, and bowed down themselves before him [with] their faces to the earth.
- World English Bible (WEB)
- Joseph was the governor over the land. It was he who sold to all the people of the land. Joseph’s brothers came, and bowed themselves down to him with their faces to the earth.
- American Standard Version (ASV)
- And Joseph was the governor over the land; he it was that sold to all the people of the land. And Joseph’s brethren came, and bowed down themselves to him with their faces to the earth.
- Bible in Basic English (BBE)
- Now Joseph was ruler over all the land, and it was he who gave out the grain to all the people of the land; and Joseph's brothers came before him and went down on their faces to the earth.
- Darby Translation (DBY)
- And Joseph, he was the governor over the land — he it was that sold [the corn] to all the people of the land. And Joseph's brethren came and bowed down to him, the face to the earth.
- Webster's Bible (WBS)
- And Joseph [was] the governor over the land, [and] he [it was] that sold to all the people of the land: and Joseph's brethren came, and bowed themselves before him [with] their faces to the earth.
- Young's Literal Translation (YLT)
- and Joseph is the ruler over the land, he who is selling to all the people of the land, and Joseph's brethren come and bow themselves to him — face to the earth.
Read in context
- 4ಆದರೆ ಯಾಕೋಬನು ಯೋಸೆಫನ ತಮ್ಮನಾದ ಬೆನ್ಯಾವಿಾನ ನಿಗೆ ಕೇಡುಬಂದೀತು ಎಂದು ಹೇಳಿ ಅಣ್ಣಂದಿರ ಸಂಗಡ ಅವನನ್ನು ಕಳುಹಿಸಲಿಲ್ಲ.
- 5ಕಾನಾನ್ ದೇಶದಲ್ಲಿ ಬರವಿದ್ದದರಿಂದ ಧಾನ್ಯ ವನ್ನು ಕೊಂಡುಕೊಳ್ಳುವದಕ್ಕಾಗಿ ಬರುವವರೊಂದಿಗೆ ಇಸ್ರಾಯೇಲನ ಕುಮಾರರು ಬಂದರು.
- 6ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾ ಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರು ವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.
- 7ಯೋಸೇ ಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದಾಗ್ಯೂ ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ ಅವರಿಗೆ--ಎಲ್ಲಿಂದ ಬಂದಿರಿ ಅಂದನು. ಅದಕ್ಕೆ ಅವರು--ಆಹಾರ ಕೊಂಡುಕೊಳ್ಳುವದಕ್ಕೆ ಕಾನಾನ್ ದೇಶದಿಂದ ಬಂದೆವು ಅಂದರು.
- 8ಯೋಸೇಫನು ತನ್ನ ಸಹೋದರರನ್ನು ಗುರುತಿಸಿದಾಗ್ಯೂ ಅವರು ಅವನನ್ನು ಗುರುತಿಸಲಿಲ್ಲ.
Cross references
- Genesis 41:55–56 ಆದಿಕಾಂಡ 41:55–56ಐಗುಪ್ತದವರೆಲ್ಲಾ ಹಸಿದು ಜನರು ಆಹಾರ ಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ ಫರೋಹನು ಎಲ್ಲಾ ಐಗುಪ್ತದವರಿಗೆ--ಯೋಸೇಫನ ಬಳಿಗೆ ಹೋಗಿರಿ; ಅವನು ನಿಮಗೆ ಹೇಳುವದನ್ನು ಮಾಡಿರಿ ಅಂದನು. ಭೂಮುಖದ ಮೇಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಐಗುಪ್ತ್ಯರಿಗೆ ಮಾರಿದನು. ಆಗ ಬರವು ಐಗುಪ್ತದೇಶದಲ್ಲಿ ಕಠಿಣವಾಗಿತ್ತು.ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.
- Genesis 18:2 ಆದಿಕಾಂಡ 18:2ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ--
- Genesis 44:14 ಆದಿಕಾಂಡ 44:14ಯೋಸೇಫನು ಇನ್ನು ಮನೆಯಲ್ಲಿದ್ದಾಗಲೇ ಯೆಹೂದನೂ ಅವನ ಸಹೋದ ರರೂ ಬಂದು ಅವನ ಮುಂದೆ ಅಡ್ಡಬಿದ್ದರು.
- Revelation 3:9 ಪ್ರಕಟನೆ 3:9ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು
- Genesis 19:1 ಆದಿಕಾಂಡ 19:1ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮ್ಗೆ ಬಂದಾಗ ಲೋಟನು ಸೊದೋ ಮ್ನ ಬಾಗಲಲ್ಲಿ ಕೂತಿದ್ದನು. ಲೋಟನು ಅವರನ್ನು ಎದುರುಗೊಳ್ಳುವದಕ್ಕೆ ಎದ್ದು ನೆಲದ ಮಟ್ಟಿಗೆ ಬೊಗ್ಗಿ
- Acts 7:10 ಅಪೊಸ್ತಲರ ಕೃತ್ಯಗಳು 7:10ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.
- Genesis 37:7–10 ಆದಿಕಾಂಡ 37:7–10ಇಗೋ, ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ಇಗೋ, ನನ್ನ ಸಿವುಡು ಎದ್ದು ನಿಂತಿತು; ಆಗ ಇಗೋ, ನಿಮ್ಮ ಸಿವುಡುಗಳು ತಿರುಗಿ ಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು ಅಂದನು. ಆಗ ಅವನ ಸಹೋದರರು ಅವನಿಗೆ--ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವಿಯೋ ಇಲ್ಲವೆ ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ ಎಂದು ಹೇಳಿ ಅವನ ಕನಸುಗಳಿಗಾಗಿಯೂ ಅವನ ಮಾತುಗಳಿಗಾಗಿಯೂ ಅವನನ್ನು ಮತ್ತಷ್ಟು ಹಗೆ ಮಾಡಿದರು. ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ--ಇಗೋ, ಇನ್ನೊಂದು ಕನಸನ್ನು ಕಂಡಿದ್ದೇನೆ; ಇಗೋ, ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಅಂದನು. ಅವನು ತನ್ನ ತಂದೆಗೂ ತನ್ನ ಸಹೋದರರಿಗೂ ಅದನ್ನು ತಿಳಿಸಿದಾಗ ಅವನ ತಂದೆಯು ಅವನನ್ನು ಗದರಿಸಿ ಅವನಿಗೆ--ನೀನು ಕಂಡ ಈ ಕನಸು ಏನು? ನಾನೂ ನಿನ್ನ ತಾಯಿಯೂ ನಿನ್ನ ಸಹೋದರರೂ ನಿಜವಾಗಿ ನಿನ್ನ ಮುಂದೆ ಅಡ್ಡಬೀಳುವದಕ್ಕೆ ಬರಬೇಕೋ ಅಂದನು.
- Genesis 41:40–41 ಆದಿಕಾಂಡ 41:40–41ನೀನೇ ನನ್ನ ಮನೆಯ ಮೇಲಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಆಳಲ್ಪಡಲಿ; ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಅಂದನು. ಇದಲ್ಲದೆ ಫರೋಹನು ಯೋಸೇಫನಿಗೆ--ನೋಡು, ನಾನು ನಿನ್ನನ್ನು ಐಗುಪ್ತದೇಶದ ಮೇಲೆಲ್ಲಾ ನೇಮಿಸಿದ್ದೇನೆ ಅಂದನು.
- Genesis 45:26 ಆದಿಕಾಂಡ 45:26ಯೋಸೇಫನು ಇನ್ನೂ ಜೀವದಿಂದ ಇದ್ದಾನೆ; ಅವನೇ ಐಗುಪ್ತದೇಶವನ್ನೆಲ್ಲಾ ಆಳುತಿದ್ದಾ ನೆಂದು ಅವನಿಗೆ ತಿಳಿಸಿದಾಗ ಅವನು ನಂಬದೆ ಇದ್ದದ್ದರಿಂದ ಹೃದಯವು ಕುಂದಿಹೋಯಿತು.
- Genesis 45:8 ಆದಿಕಾಂಡ 45:8ಆದದರಿಂದ ಈಗ ನೀವಲ್ಲ, ದೇವರು ತಾನೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ. ಆತನು ನನ್ನನ್ನು ಫರೋಹನಿಗೆ ತಂದೆಯಾಗಿಯೂ ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಐಗುಪ್ತ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾನೆ.
- Psalm 105:16–21 ಕೀರ್ತನೆಗಳು 105:16–21ದೇಶದ ಮೇಲೆ ಬರವನ್ನು ಬರಮಾಡಿ ಆಹಾರ ವೆಂಬ ಊರುಕೋಲನ್ನು ಮುರಿದನು. ಅವರ ಮುಂದೆ ಒಬ್ಬ ಮನುಷ್ಯನನ್ನು ಅಂದರೆ ದಾಸನಾಗಿ ಮಾರಲ್ಪಟ್ಟ ಯೋಸೇಫನನ್ನು ಕಳುಹಿಸಿದನು. ಅವರು ಸಂಕೋಲೆಗಳಿಂದ ಅವನ ಕಾಲುಗಳನ್ನು ಬಾಧಿಸಿದರು; ಅವನನ್ನು ಕಬ್ಬಿಣದ ಬೇಡಿಗಳಲ್ಲಿ ಬಂಧಿಸಿದರು. ಆತನ ವಾಕ್ಯವು ಬರುವ ವರೆಗೆ ಕರ್ತನ ಮಾತು ಅವನನ್ನು ಪುಟಕ್ಕೆ ಹಾಕಿತು. ಅರಸನು ಕಳುಹಿಸಿ ಅವನನ್ನು ಬಿಡಿಸಿದನು; ಜನಗಳ ಅಧಿಪತಿಯು ಅವನನ್ನು ಬಿಡುಗಡೆ ಮಾಡಿದನು. ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಪತಿಯಾಗಿಯೂ