Genesis · chapter 42 · verse 7
Genesis 42:7 in Kannada
ಯೋಸೇ ಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದಾಗ್ಯೂ ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ ಅವರಿಗೆ--ಎಲ್ಲಿಂದ ಬಂದಿರಿ ಅಂದನು. ಅದಕ್ಕೆ ಅವರು--ಆಹಾರ ಕೊಂಡುಕೊಳ್ಳುವದಕ್ಕೆ ಕಾನಾನ್ ದೇಶದಿಂದ ಬಂದೆವು ಅಂದರು.
Yose phanu tanna sahodararannu nodi avarannu gurutisidaagyoo tiliyadavana haage anyanante kathinavaada maatugalannaadi avarige--ellinda bandiri andanu. Adakke avaru--aahaara kondukolluvadakke kaanaan deshadinda bandevu andaru.
Genesis 42:7 in English
- King James Version (KJV)
- And Joseph saw his brethren, and he knew them, but made himself strange unto them, and spake roughly unto them; and he said unto them, Whence come ye? And they said, From the land of Canaan to buy food.
- World English Bible (WEB)
- Joseph saw his brothers, and he recognized them, but acted like a stranger to them, and spoke roughly with them. He said to them, “Where did you come from?” They said, “From the land of Canaan, to buy food.”
- American Standard Version (ASV)
- And Joseph saw his brethren, and he knew them, but made himself strange unto them, and spake roughly with them; and he said unto them, Whence come ye? And they said, From the land of Canaan to buy food.
- Bible in Basic English (BBE)
- And when Joseph saw his brothers, it was clear to him who they were, but he made himself strange to them, and talking roughly to them, said, Where do you come from? And they said, From the land of Canaan, to get food.
- Darby Translation (DBY)
- And Joseph saw his brethren, and knew them; but he made himself strange to them, and spoke roughly to them, and said to them, Whence come ye? And they said, From the land of Canaan, to buy food.
- Webster's Bible (WBS)
- And Joseph saw his brethren, and he knew them, but made himself strange to them, and spoke roughly to them; and he said to them, Whence come ye? And they said, From the land of Canaan to buy food.
- Young's Literal Translation (YLT)
- And Joseph seeth his brethren, and discerneth them, and maketh himself strange unto them, and speaketh with them sharp things, and saith unto them, 'From whence have ye come?' and they say, 'From the land of Canaan — to buy food.'
Read in context
- 5ಕಾನಾನ್ ದೇಶದಲ್ಲಿ ಬರವಿದ್ದದರಿಂದ ಧಾನ್ಯ ವನ್ನು ಕೊಂಡುಕೊಳ್ಳುವದಕ್ಕಾಗಿ ಬರುವವರೊಂದಿಗೆ ಇಸ್ರಾಯೇಲನ ಕುಮಾರರು ಬಂದರು.
- 6ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾ ಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರು ವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.
- 7ಯೋಸೇ ಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದಾಗ್ಯೂ ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ ಅವರಿಗೆ--ಎಲ್ಲಿಂದ ಬಂದಿರಿ ಅಂದನು. ಅದಕ್ಕೆ ಅವರು--ಆಹಾರ ಕೊಂಡುಕೊಳ್ಳುವದಕ್ಕೆ ಕಾನಾನ್ ದೇಶದಿಂದ ಬಂದೆವು ಅಂದರು.
- 8ಯೋಸೇಫನು ತನ್ನ ಸಹೋದರರನ್ನು ಗುರುತಿಸಿದಾಗ್ಯೂ ಅವರು ಅವನನ್ನು ಗುರುತಿಸಲಿಲ್ಲ.
- 9ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವ ರಿಗೆ--ನೀವು ಗೂಢಚಾರರು; ದೇಶದ ಒಳಗುಟ್ಟನ್ನು ನೋಡುವದಕ್ಕಾಗಿ ಬಂದಿದ್ದೀರಿ ಅಂದನು.
Cross references
- Genesis 42:30 ಆದಿಕಾಂಡ 42:30ಆ ದೇಶದ ಪ್ರಭುವಾಗಿರುವ ಮನುಷ್ಯನು ನಮ್ಮ ಸಂಗಡ ಕಠಿಣವಾಗಿ ಮಾತನಾಡಿ ಗೂಢಚಾರ ರನ್ನಾಗಿ ನಮ್ಮನ್ನು ಎಣಿಸಿದನು.
- Genesis 42:19–20 ಆದಿಕಾಂಡ 42:19–20ನೀವು ಸತ್ಯವಂತರಾಗಿದ್ದರೆ ನಿಮ್ಮ ಸಹೋದರರಲ್ಲಿ ಒಬ್ಬನು ನೀವು ಇದ್ದ ಸೆರೆಮನೆಯಲ್ಲಿ ಬಂಧಿಸಲ್ಪಡಲಿ. ಆದರೆ ನೀವು ನಿಮ್ಮ ಮನೆಗಳ ಕ್ಷಾಮಕ್ಕೆ ಧಾನ್ಯವನ್ನು ತಕ್ಕೊಂಡು ಹೋಗಿರಿ. ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರತನ್ನಿರಿ. ಆಗ ನಿಮ್ಮ ಮಾತುಗಳು ಸತ್ಯವೆಂದು ದೃಢವಾಗುವವು, ನೀವು ಸಾಯದೆ ಇರುವಿರಿ ಅಂದನು. ಅವರು ಹಾಗೆಯೇ ಮಾಡಿದರು.
- Genesis 42:14–17 ಆದಿಕಾಂಡ 42:14–17ಆಗ ಯೋಸೇಫನು ಅವರಿಗೆ--ನೀವು ಗೂಢಚಾರರೆಂದು ನಾನು ನಿಮಗೆ ಹೇಳಿದ ಮಾತು ನಿಜವೇ. ನೀವು ಪರೀಕ್ಷಿಸಲ್ಪಡುವದು ಹೇಗಂದರೆ--ನಿಮ್ಮ ತಮ್ಮನನ್ನು ಇಲ್ಲಿಗೆ ತಾರದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಗೆ ಹೋಗಬಾರದು. ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ; ಅವನು ನಿಮ್ಮ ಸಹೋದರ ನನ್ನು ಕರಕೊಂಡು ಬರಲಿ. ಆದರೆ ನೀವು ಸೆರೆಮನೆ ಯಲ್ಲಿರಬೇಕು. ಹೀಗೆ ನಿಮ್ಮಲ್ಲಿ ಸತ್ಯವು ಉಂಟೋ ಇಲ್ಲವೋ ಎಂದು ನಿಮ್ಮ ಮಾತುಗಳು ಪರೀಕ್ಷಿಸಲ್ಪಡು ವವು. ಇಲ್ಲದಿದ್ದರೆ ಫರೋಹನ ಜೀವದಾಣೆ ನಿಶ್ಚಯವಾಗಿ ನೀವು ಗೂಢಚಾರರು ಎಂದು ಹೇಳಿದನು. ಯೋಸೇಫನು ಎಲ್ಲರನ್ನು ಒಟ್ಟಿಗೆ ಮೂರು ದಿನಗಳು ಸೆರೆಯಲ್ಲಿಟ್ಟನು.
- Genesis 42:9–12 ಆದಿಕಾಂಡ 42:9–12ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವ ರಿಗೆ--ನೀವು ಗೂಢಚಾರರು; ದೇಶದ ಒಳಗುಟ್ಟನ್ನು ನೋಡುವದಕ್ಕಾಗಿ ಬಂದಿದ್ದೀರಿ ಅಂದನು. ಅದ ಕ್ಕವರು--ಅಲ್ಲ, ನಮ್ಮ ಒಡೆಯಾ, ನಿನ್ನ ದಾಸರಾದ ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕಾಗಿ ಬಂದಿದ್ದೇವೆ. ನಾವೆಲ್ಲರೂ ಒಬ್ಬ ಮನುಷ್ಯನ ಕುಮಾರರಾಗಿದ್ದು ಸತ್ಯವಂತರಾಗಿದ್ದೇವೆ. ಆದದರಿಂದ ನಿನ್ನ ದಾಸರು ಗೂಢಚಾರರಲ್ಲ ಅಂದರು. ಆದರೆ ಅವನು ಅವರಿಗೆ--ಇಲ್ಲ, ದೇಶದ ಒಳಗುಟ್ಟನ್ನು ನೀವು ತಿಳುಕೊಳ್ಳುವದಕ್ಕೋಸ್ಕರವೇ ಬಂದಿದ್ದೀರಿ ಅಂದನು.
- Matthew 15:23–26 ಮತ್ತಾಯನು 15:23–26ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು. ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು. ಆಗ ಆಕೆಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನನಗೆ ಸಹಾಯ ಮಾಡು ಎಂದು ಕೇಳಿಕೊಂಡಳು. ಆದರೆ ಆತನು ಪ್ರತ್ಯುತ್ತರವಾಗಿ--ಮಕ್ಕಳ ರೊಟ್ಟಿಯನ್ನು ತಕ್ಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿ ದನು.
Original words (Hebrew)
- Joseph · H3130יוֹסֵף Yôwçêph
- saw · H7200רָאָה râʼâh
- brethren · H251אָח ʼâch
- knew · H5234נָכַר nâkar
- strange · H5234נָכַר nâkar
- spake · H1696דָבַר dâbar
- roughly · H7186קָשֶׁה qâsheh
- said · H559אָמַר ʼâmar
- Whence · H370אַיִן ʼayin
- come · H935בּוֹא bôwʼ
- said · H559אָמַר ʼâmar
- land · H776אֶרֶץ ʼerets
- Canaan · H3667כְּנַעַן Kᵉnaʻan
- buy · H7666שָׁבַר shâbar
- food · H400אֹכֶל ʼôkel