Genesis · chapter 42 · verse 8
Genesis 42:8 in Kannada
ಯೋಸೇಫನು ತನ್ನ ಸಹೋದರರನ್ನು ಗುರುತಿಸಿದಾಗ್ಯೂ ಅವರು ಅವನನ್ನು ಗುರುತಿಸಲಿಲ್ಲ.
Yosephanu tanna sahodararannu gurutisidaagyoo avaru avanannu gurutisalilla.
Genesis 42:8 in English
- King James Version (KJV)
- And Joseph knew his brethren, but they knew not him.
- World English Bible (WEB)
- Joseph recognized his brothers, but they didn’t recognize him.
- American Standard Version (ASV)
- And Joseph knew his brethren, but they knew not him.
- Bible in Basic English (BBE)
- Now though Joseph saw that these were his brothers, they had no idea who he was.
- Darby Translation (DBY)
- And Joseph knew his brethren, but they did not know him.
- Webster's Bible (WBS)
- And Joseph knew his brethren, but they knew not him.
- Young's Literal Translation (YLT)
- And Joseph discerneth his brethren, but they have not discerned him,
Read in context
- 6ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾ ಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರು ವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.
- 7ಯೋಸೇ ಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದಾಗ್ಯೂ ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ ಅವರಿಗೆ--ಎಲ್ಲಿಂದ ಬಂದಿರಿ ಅಂದನು. ಅದಕ್ಕೆ ಅವರು--ಆಹಾರ ಕೊಂಡುಕೊಳ್ಳುವದಕ್ಕೆ ಕಾನಾನ್ ದೇಶದಿಂದ ಬಂದೆವು ಅಂದರು.
- 8ಯೋಸೇಫನು ತನ್ನ ಸಹೋದರರನ್ನು ಗುರುತಿಸಿದಾಗ್ಯೂ ಅವರು ಅವನನ್ನು ಗುರುತಿಸಲಿಲ್ಲ.
- 9ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವ ರಿಗೆ--ನೀವು ಗೂಢಚಾರರು; ದೇಶದ ಒಳಗುಟ್ಟನ್ನು ನೋಡುವದಕ್ಕಾಗಿ ಬಂದಿದ್ದೀರಿ ಅಂದನು.
- 10ಅದ ಕ್ಕವರು--ಅಲ್ಲ, ನಮ್ಮ ಒಡೆಯಾ, ನಿನ್ನ ದಾಸರಾದ ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕಾಗಿ ಬಂದಿದ್ದೇವೆ.
Cross references
- Luke 24:16 ಲೂಕನು 24:16ಆದರೆ ಅವರ ಕಣ್ಣುಗಳು ಮುಚ್ಚಿದ್ದರಿಂದ ಅವರು ಆತನ ಗುರುತನ್ನು ತಿಳಿಯಲಿಲ್ಲ.
- John 21:4 ಯೋಹಾನನು 21:4ಬೆಳಗಾದಾಗ ಯೇಸು ದಡದಲ್ಲಿ ನಿಂತಿದ್ದನು. ಆದರೆ ಆತನು ಯೇಸು ಎಂದು ಶಿಷ್ಯರು ತಿಳಿಯಲಿಲ್ಲ.
- John 20:14 ಯೋಹಾನನು 20:14ಆಕೆಯು ಹೀಗೆ ಹೇಳಿದ ಮೇಲೆ ಹಿಂದಕ್ಕೆ ತಿರುಗಿ ಯೇಸು ನಿಂತಿರುವದನ್ನು ಕಂಡಳು; ಆದರೆ ಆತನು ಯೇಸು ಎಂದು ಆಕೆಗೆ ತಿಳಿಯಲಿಲ್ಲ.
- Genesis 37:2 ಆದಿಕಾಂಡ 37:2ಇವು ಯಾಕೋಬನ ವಂಶಾವಳಿಗಳು: ಯೋಸೇಫನು ಹದಿನೇಳು ವರುಷದವನಾಗಿದ್ದಾಗ ತನ್ನ ಸಹೋದರರ ಸಂಗಡ ಮಂದೆಯನ್ನು ಮೇಯಿಸು ತ್ತಿದ್ದನು. ಆ ಹುಡುಗನು ತನ್ನ ತಂದೆಯ ಹೆಂಡತಿ ಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಕುಮಾರರ ಸಂಗಡ ಇದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು.