Genesis · chapter 42 · verse 9
Genesis 42:9 in Kannada
ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವ ರಿಗೆ--ನೀವು ಗೂಢಚಾರರು; ದೇಶದ ಒಳಗುಟ್ಟನ್ನು ನೋಡುವದಕ್ಕಾಗಿ ಬಂದಿದ್ದೀರಿ ಅಂದನು.
Aaga yosephanu taanu avara vishayadalli kanda kanasugalannu jnyaapakamaadikondu ava rige--neevu goodhachaararu; deshada olaguttannu noduvadakkaagi bandiddeeri andanu.
Genesis 42:9 in English
- King James Version (KJV)
- And Joseph remembered the dreams which he dreamed of them, and said unto them, Ye [are] spies; to see the nakedness of the land ye are come.
- World English Bible (WEB)
- Joseph remembered the dreams which he dreamed about them, and said to them, “You are spies! You have come to see the nakedness of the land.”
- American Standard Version (ASV)
- And Joseph remembered the dreams which he dreamed of them, and said unto them, Ye are spies; to see the nakedness of the land ye are come.
- Bible in Basic English (BBE)
- Then the memory of his dreams about them came back to Joseph, and he said to them, You have come secretly to see how poor the land is.
- Darby Translation (DBY)
- And Joseph remembered the dreams that he had dreamt of them; and he said to them, Ye are spies: to see the exposed places of the land ye are come.
- Webster's Bible (WBS)
- And Joseph remembered the dreams which he dreamed of them, and said to them, Ye [are] spies; to see the nakedness of the land have ye come.
- Young's Literal Translation (YLT)
- and Joseph remembereth the dreams which he dreamed of them, and saith unto them, 'Ye [are] spies; to see the nakedness of the land ye have come.'
Read in context
- 7ಯೋಸೇ ಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದಾಗ್ಯೂ ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ ಅವರಿಗೆ--ಎಲ್ಲಿಂದ ಬಂದಿರಿ ಅಂದನು. ಅದಕ್ಕೆ ಅವರು--ಆಹಾರ ಕೊಂಡುಕೊಳ್ಳುವದಕ್ಕೆ ಕಾನಾನ್ ದೇಶದಿಂದ ಬಂದೆವು ಅಂದರು.
- 8ಯೋಸೇಫನು ತನ್ನ ಸಹೋದರರನ್ನು ಗುರುತಿಸಿದಾಗ್ಯೂ ಅವರು ಅವನನ್ನು ಗುರುತಿಸಲಿಲ್ಲ.
- 9ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವ ರಿಗೆ--ನೀವು ಗೂಢಚಾರರು; ದೇಶದ ಒಳಗುಟ್ಟನ್ನು ನೋಡುವದಕ್ಕಾಗಿ ಬಂದಿದ್ದೀರಿ ಅಂದನು.
- 10ಅದ ಕ್ಕವರು--ಅಲ್ಲ, ನಮ್ಮ ಒಡೆಯಾ, ನಿನ್ನ ದಾಸರಾದ ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕಾಗಿ ಬಂದಿದ್ದೇವೆ.
- 11ನಾವೆಲ್ಲರೂ ಒಬ್ಬ ಮನುಷ್ಯನ ಕುಮಾರರಾಗಿದ್ದು ಸತ್ಯವಂತರಾಗಿದ್ದೇವೆ. ಆದದರಿಂದ ನಿನ್ನ ದಾಸರು ಗೂಢಚಾರರಲ್ಲ ಅಂದರು.
Cross references
- Exodus 32:35 ವಿಮೋಚನಕಾಂಡ 32:35ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು.
- Genesis 37:5–9 ಆದಿಕಾಂಡ 37:5–9ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು. ಅವನು ಅವರಿಗೆ ನಾನು ಕಂಡ ಈ ಕನಸನ್ನು ಹೇಳುತ್ತೇನೆ, ಕೇಳಿರಿ. ಇಗೋ, ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ಇಗೋ, ನನ್ನ ಸಿವುಡು ಎದ್ದು ನಿಂತಿತು; ಆಗ ಇಗೋ, ನಿಮ್ಮ ಸಿವುಡುಗಳು ತಿರುಗಿ ಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು ಅಂದನು. ಆಗ ಅವನ ಸಹೋದರರು ಅವನಿಗೆ--ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವಿಯೋ ಇಲ್ಲವೆ ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ ಎಂದು ಹೇಳಿ ಅವನ ಕನಸುಗಳಿಗಾಗಿಯೂ ಅವನ ಮಾತುಗಳಿಗಾಗಿಯೂ ಅವನನ್ನು ಮತ್ತಷ್ಟು ಹಗೆ ಮಾಡಿದರು. ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ--ಇಗೋ, ಇನ್ನೊಂದು ಕನಸನ್ನು ಕಂಡಿದ್ದೇನೆ; ಇಗೋ, ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಅಂದನು.
- Judges 1:24 ನ್ಯಾಯಸ್ಥಾಪಕರು 1:24ಪಾಳತಿಯವರು ಪಟ್ಟಣದೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ--ದಯಮಾಡಿ ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ನಮಗೆ ತೋರಿಸು; ನಾವು ನಿನಗೆ ಕರುಣೆ ತೋರಿಸುವೆವು ಅಂದರು.
- 1 Samuel 26:4 1 ಸಮುವೇಲನು 26:4ದಾವೀದನು ಗೂಢಾಚಾರರನ್ನು ಕಳುಹಿಸಿ ಸೌಲನು ಬಂದದ್ದು ನಿಶ್ಚಯವೆಂದು ತಿಳುಕೊಂಡನು.
- Hebrews 11:31 ಇಬ್ರಿಯರಿಗೆ 11:31ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.
- Genesis 42:30–31 ಆದಿಕಾಂಡ 42:30–31ಆ ದೇಶದ ಪ್ರಭುವಾಗಿರುವ ಮನುಷ್ಯನು ನಮ್ಮ ಸಂಗಡ ಕಠಿಣವಾಗಿ ಮಾತನಾಡಿ ಗೂಢಚಾರ ರನ್ನಾಗಿ ನಮ್ಮನ್ನು ಎಣಿಸಿದನು. ನಾವು ಅವ ನಿಗೆ--ನಾವು ಗೂಢಚಾರರಲ್ಲ, ಸತ್ಯವಂತರೇ.
- Joshua 6:23 ಯೆಹೋಶುವ 6:23ಪಾಳತಿಗಾರರಾದ ಯೌವನಸ್ಥರು ಒಳಗೆ ಹೋಗಿ ರಾಹಾಬಳನ್ನೂ ಅವಳ ತಂದೆ ತಾಯಿಯನ್ನೂ ಸಹೋದರರನ್ನೂ ಅವಳಿಗಿದ್ದ ಸಮಸ್ತವನ್ನೂ ಅವಳ ಸಂಬಂಧಿಕರಾದವರೆಲ್ಲರನ್ನೂ ಹೊರಗೆ ಕರತಂದು ಇಸ್ರಾಯೇಲ್ ಪಾಳೆಯದ ಹೊರಗೆ ಅವರನ್ನು ಇರಿಸಿದರು.
- Numbers 13:16–20 ಅರಣ್ಯಕಾಂಡ 13:16–20ಮೋಶೆಯು ದೇಶವನ್ನು ಪಾಳತಿ ನೋಡುವದಕ್ಕಾಗಿ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶು ವನೆಂದು ಹೆಸರಿಟ್ಟನು. ಮೋಶೆ ಕಾನಾನ್ ದೇಶವನ್ನು ಪಾಳತಿ ನೋಡು ವದಕ್ಕೆ ಅವರನ್ನು ಕಳುಹಿಸುವಾಗ ಅವರಿಗೆ--ಈ ದಕ್ಷಿಣ ಕಡೆಯಲ್ಲಿ ಹೋಗಿ ಬೆಟ್ಟವನ್ನೇರಿ ಆ ದೇಶವು ಎಂಥದ್ದೋ? ಅದರಲ್ಲಿ ವಾಸಿಸುವ ಜನರು ಬಲವುಳ್ಳ ವರೋ ಇಲ್ಲವೆ ಬಲಹೀನರೋ, ಸ್ವಲ್ಪ ಜನರೋ ಇಲ್ಲವೆ ಬಹಳ ಜನರೋ ಎಂದೂ ಅವರು ವಾಸಿ ಸುವ ದೇಶವು ಎಂಥದ್ದೋ ಅದು ಒಳ್ಳೆಯದಾಗಿ ದೆಯೋ ಕೆಟ್ಟದ್ದಾಗಿದೆಯೋ ಅವರು ವಾಸಿಸುವ ಪಟ್ಟಣಗಳು ಎಂಥವುಗಳೋ ಅವರು ವಾಸಿಸುವದು ಡೇರೆಗಳಲ್ಲಿಯೋ ಬಲವಾದ ಕೋಟೆಗಳಲ್ಲಿಯೋ ಎಂದೂ ಆ ಭೂಮಿಯು ಎಂಥದ್ದೋ ಸಾರವಾ ದದ್ದೋ? ನಿಸ್ಸಾರವಾದದ್ದೋ ಮರಗಳುಳ್ಳದ್ದೋ? ಇಲ್ಲದಿರುವದೋ ಎಂದೂ ನೋಡಿರಿ. ನೀವು ಧೈರ್ಯ ವುಳ್ಳವರಾಗಿದ್ದು ಆ ಭೂಮಿಯ ಫಲವನ್ನು ತೆಗೆದು ಕೊಳ್ಳಿರಿ ಅಂದನು. ಆಗ ಪ್ರಥಮ ದ್ರಾಕ್ಷೇಹಣ್ಣುಗಳ ಕಾಲವಾಗಿತ್ತು.
- Luke 20:20 ಲೂಕನು 20:20ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು.
- Genesis 42:16 ಆದಿಕಾಂಡ 42:16ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ; ಅವನು ನಿಮ್ಮ ಸಹೋದರ ನನ್ನು ಕರಕೊಂಡು ಬರಲಿ. ಆದರೆ ನೀವು ಸೆರೆಮನೆ ಯಲ್ಲಿರಬೇಕು. ಹೀಗೆ ನಿಮ್ಮಲ್ಲಿ ಸತ್ಯವು ಉಂಟೋ ಇಲ್ಲವೋ ಎಂದು ನಿಮ್ಮ ಮಾತುಗಳು ಪರೀಕ್ಷಿಸಲ್ಪಡು ವವು. ಇಲ್ಲದಿದ್ದರೆ ಫರೋಹನ ಜೀವದಾಣೆ ನಿಶ್ಚಯವಾಗಿ ನೀವು ಗೂಢಚಾರರು ಎಂದು ಹೇಳಿದನು.
- Joshua 2:1 ಯೆಹೋಶುವ 2:1ನೂನನ ಮಗನಾದ ಯೆಹೋಶುವನು ಪಾಳತಿ ನೋಡುವವರಾದ ಇಬ್ಬರು ಮನುಷ್ಯರನ್ನು ಶಿಟ್ಟೀಮಿನಿಂದ ಗುಪ್ತ ಮಾರ್ಗವಾಗಿ ಕಳುಹಿಸಿ ಅವರಿಗೆ--ನೀವು ಹೋಗಿ ದೇಶವನ್ನು ಮತ್ತು ಯೆರಿಕೋವನ್ನು ನೋಡಿರಿ ಅಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ಸೂಳೆಯ ಮನೆಯಲ್ಲಿ ಇಳಿದುಕೊಂಡರು.
- Numbers 13:2 ಅರಣ್ಯಕಾಂಡ 13:2ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ಕಾನಾನ್ ದೇಶವನ್ನು ಪರೀಕ್ಷಿಸುವ ಹಾಗೆ ನೀನು ಮನುಷ್ಯರನ್ನು ಕಳುಹಿಸು. ಅವರವರ ಪಿತೃಗಳ ಗೋತ್ರದ ಪ್ರಕಾರ ಅವರೊಳಗೆ ಅಧಿಕಾರಿಯಾಗಿರುವ ಪ್ರತಿಯೊಬ್ಬನನ್ನು ಕಳುಹಿಸು ಅಂದನು.