Genesis · chapter 43 · verse 1
Genesis 43:1 in Kannada
ದೇಶದಲ್ಲಿ ಬರವು ಘೋರವಾಗಿತ್ತು.
Deshadalli baravu ghoravaagittu.
Genesis 43:1 in English
- King James Version (KJV)
- And the famine [was] sore in the land.
- World English Bible (WEB)
- The famine was severe in the land.
- American Standard Version (ASV)
- And the famine was sore in the land.
- Bible in Basic English (BBE)
- Now the land was in bitter need of food.
- Darby Translation (DBY)
- And the famine was grievous in the land.
- Webster's Bible (WBS)
- And the famine [was] severe in the land.
- Young's Literal Translation (YLT)
- And the famine [is] severe in the land;
Read in context
- 1ದೇಶದಲ್ಲಿ ಬರವು ಘೋರವಾಗಿತ್ತು.
- 2ಅವರು ಐಗುಪ್ತದಿಂದ ತಂದಿದ್ದ ಧಾನ್ಯವು ತೀರಿದ ಮೇಲೆ ಅವರ ತಂದೆ ಅವರಿಗೆ--ತಿರಿಗಿ ಹೋಗಿ ನಮಗಾಗಿ ಸ್ವಲ್ಪ ಆಹಾರವನ್ನು ಕೊಂಡುಕೊಳ್ಳಿರಿ ಅಂದನು.
- 3ಆಗ ಯೆಹೂದನು ಅವನಿಗೆ--ಆ ಮನುಷ್ಯನು ನಮಗೆ--ನಿಮ್ಮ ತಮ್ಮನನ್ನು ನಿಮ್ಮ ಸಂಗಡ ಕರಕೊಂಡುಬಾರದ ಹೊರತು ನೀವು ನನ್ನ ಮುಖ ವನ್ನು ನೋಡಬಾರದೆಂದು ನಮಗೆ ಖಂಡಿತವಾಗಿ ಹೇಳಿದ್ದಾನೆ.
Cross references
- Genesis 12:10 ಆದಿಕಾಂಡ 12:10ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ ಅಬ್ರಾಮನು ಐಗುಪ್ತದಲ್ಲಿ ಪ್ರವಾಸಿಯಾಗಿರುವದಕ್ಕೆ ಇಳಿದು ಹೋದನು. ಯಾಕಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.
- Ecclesiastes 9:1–2 ಪ್ರಸಂಗಿ 9:1–2ನಾನು ಇವೆಲ್ಲವುಗಳ ಮೇಲೆ ಮನಸ್ಸಿಟ್ಟು ಇವೆಲ್ಲವುಗಳಲ್ಲಿ ನಾನು ತೀರ್ಮಾನಿಸಿ ದ್ದೇನಂದರೆ--ನೀತಿವಂತನು ಮತ್ತು ಜ್ಞಾನಿ ಇವರ ಕೆಲಸಗಳು ದೇವರ ಕೈಯಲ್ಲಿವೆ; ಯಾವ ಮನುಷ್ಯನೂ ಅವರ ಮುಂದಿರುವ ಎಲ್ಲವುಗಳನ್ನು, ಅಂದರೆ ಪ್ರೀತಿ ಯನ್ನು ಅಥವಾ ದ್ವೇಷವನ್ನು ತಿಳಿಯಲಾರನು. ಎಲ್ಲವು ಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವವು. ನೀತಿವಂತನಿಗೂ ದುಷ್ಟನಿಗೂ ಸಂಗತಿ ಒಳ್ಳೆಯವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವದು. ಒಳ್ಳೆಯ ವನ ಹಾಗೆಯೇ ಪಾಪಿಯೂ ಇರುವನು; ಆಣೆಯಿಡು ವವನಿಗೆ ಹೇಗೋ ಹಾಗೆಯೇ ಆಣೆಗೆ ಭಯಪಡುವ ವನೂ ಇರುವನು.
- Acts 7:11–13 ಅಪೊಸ್ತಲರ ಕೃತ್ಯಗಳು 7:11–13ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ಆಗ ನಮ್ಮ ಪಿತೃ ಗಳಿಗೆ ಆಹಾರಕ್ಕೇನೂ ಸಿಕ್ಕಲಿಲ್ಲ. ಆದರೆ ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಯಾಕೋ ಬನು ಕೇಳಿ ನಮ್ಮ ಪಿತೃಗಳನ್ನು ಮೊದಲನೆಯ ಸಾರಿ ಅಲ್ಲಿಗೆ ಕಳುಹಿಸಿದನು. ಎರಡನೆಯ ಸಾರಿ ಯೋಸೇ ಫನು ತನ್ನ ಸಹೋದರರಿಗೆ ತನ್ನನ್ನು ತೋರ್ಪಡಿಸಿ ಕೊಂಡನು; ಆಗ ಯೋಸೇಫನ ವಂಶವು ಫರೋಹನಿಗೆ ತಿಳಿಯಬಂತು.
- Genesis 18:13 ಆದಿಕಾಂಡ 18:13ಆಗ ಕರ್ತನು ಅಬ್ರಹಾಮನಿಗೆ--ನಾನು ಮುದಿಪ್ರಾಯದ ವಳಾಗಿ ಮಗುವನ್ನು ಹೆರುವದು ನಿಜವೋ ಎಂದು ಅಂದುಕೊಂಡು ಯಾಕೆ ಸಾರಳು ನಕ್ಕಳು?
- Lamentations 5:10 ಪ್ರಲಾಪಗಳು 5:10ಭಯಂಕರವಾದ ಕ್ಷಾಮದಿಂದ ನಮ್ಮ ಚರ್ಮ ಒಲೆಯ ಹಾಗೆ ಕಪ್ಪಾಗಿದೆ.
- Genesis 42:5 ಆದಿಕಾಂಡ 42:5ಕಾನಾನ್ ದೇಶದಲ್ಲಿ ಬರವಿದ್ದದರಿಂದ ಧಾನ್ಯ ವನ್ನು ಕೊಂಡುಕೊಳ್ಳುವದಕ್ಕಾಗಿ ಬರುವವರೊಂದಿಗೆ ಇಸ್ರಾಯೇಲನ ಕುಮಾರರು ಬಂದರು.
- Genesis 41:54–57 ಆದಿಕಾಂಡ 41:54–57ಯೋಸೇಫನು ಹೇಳಿದಂತೆ ಬರುವದಕ್ಕಿದ್ದ ಬರಗಾಲದ ಏಳು ವರುಷ ಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರವಿತ್ತು. ಆದರೆ ಐಗುಪ್ತದೇಶದಲ್ಲೆಲ್ಲಾ ಆಹಾರ ವಿತ್ತು. ಐಗುಪ್ತದವರೆಲ್ಲಾ ಹಸಿದು ಜನರು ಆಹಾರ ಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ ಫರೋಹನು ಎಲ್ಲಾ ಐಗುಪ್ತದವರಿಗೆ--ಯೋಸೇಫನ ಬಳಿಗೆ ಹೋಗಿರಿ; ಅವನು ನಿಮಗೆ ಹೇಳುವದನ್ನು ಮಾಡಿರಿ ಅಂದನು. ಭೂಮುಖದ ಮೇಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಐಗುಪ್ತ್ಯರಿಗೆ ಮಾರಿದನು. ಆಗ ಬರವು ಐಗುಪ್ತದೇಶದಲ್ಲಿ ಕಠಿಣವಾಗಿತ್ತು.ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು. ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.