Genesis · chapter 43 · verse 10
Genesis 43:10 in Kannada
ನಾವು ತಡಮಾಡದೆ ಇದ್ದಿದ್ದರೆ ನಿಜವಾಗಿಯೂ ಇಷ್ಟರಲ್ಲಿ ಎರಡನೆಯ ಸಾರಿ ಹೋಗಿ ಬರುತ್ತಿದ್ದೆವು ಅಂದನು.
Naavu tadamaadade iddiddare nijavaagiyoo ishtaralli eradaneya saari hogi baruttiddevu andanu.
Genesis 43:10 in English
- King James Version (KJV)
- For except we had lingered, surely now we had returned this second time.
- World English Bible (WEB)
- for if we hadn’t delayed, surely we would have returned a second time by now.”
- American Standard Version (ASV)
- for except we had lingered, surely we had now returned a second time.
- Bible in Basic English (BBE)
- Truly, if we had not let the time go by, we might have come back again by now.
- Darby Translation (DBY)
- For had we not lingered, we should now certainly have returned already twice.
- Webster's Bible (WBS)
- For except we had delayed, surely now we had returned this second time.
- Young's Literal Translation (YLT)
- for if we had not lingered, surely now we had returned these two times.'
Read in context
- 8ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ--ಆ ಹುಡುಗ ನನ್ನು ನನ್ನ ಸಂಗಡ ಕಳುಹಿಸು; ನಾವು ಹೊರಟು ಹೋಗುವೆವು. ನಾವೂ ನೀನೂ ನಮ್ಮ ಮಕ್ಕಳೂ ಸಾಯದೆ ಬದುಕುವೆವು.
- 9ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ ಎಂದೆಂದಿಗೂ ನಾನು ಆ ಅಪರಾಧವನ್ನು ಹೊರುವೆನು.
- 10ನಾವು ತಡಮಾಡದೆ ಇದ್ದಿದ್ದರೆ ನಿಜವಾಗಿಯೂ ಇಷ್ಟರಲ್ಲಿ ಎರಡನೆಯ ಸಾರಿ ಹೋಗಿ ಬರುತ್ತಿದ್ದೆವು ಅಂದನು.
- 11ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
- 12ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನು ಸಹ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರ ಬಹುದು.