Skip to content
ThuthiThuthiThuthi
Genesis · chapter 43 · verse 12

Genesis 43:12 in Kannada

ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನು ಸಹ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರ ಬಹುದು.

Idallade eradarashtu hanavannu kaiyalli tegedukondu hogiri. Avaru nimma cheelagala baayalli haaki hindakke kaluhisida hanavannu saha tegedukondu hogiri. Ondu vele adu avarige tiliyade iddira bahudu.

Genesis 43:12 in English

King James Version (KJV)
And take double money in your hand; and the money that was brought again in the mouth of your sacks, carry [it] again in your hand; peradventure it [was] an oversight:
World English Bible (WEB)
and take double money in your hand, and take back the money that was returned in the mouth of your sacks. Perhaps it was an oversight.
American Standard Version (ASV)
and take double money in your hand; and the money that was returned in the mouth of your sacks carry again in your hand; peradventure it was an oversight:
Bible in Basic English (BBE)
And take twice as much money with you; that is to say, take back the money which was put in your bags, for it may have been an error;
Darby Translation (DBY)
And take other money in your hand, and the money that was returned to you in the mouth of your sacks, carry back in your hand: perhaps it is an oversight.
Webster's Bible (WBS)
And take double money in your hand; and the money that was returned in the mouth of your sacks, carry [it] again in your hand; it may be it [was] an oversight:
Young's Literal Translation (YLT)
and double money take in your hand, even the money which is brought back in the mouth of your bags, ye take back in your hand, it may be it [is] an oversight.

Read in context

  1. 10ನಾವು ತಡಮಾಡದೆ ಇದ್ದಿದ್ದರೆ ನಿಜವಾಗಿಯೂ ಇಷ್ಟರಲ್ಲಿ ಎರಡನೆಯ ಸಾರಿ ಹೋಗಿ ಬರುತ್ತಿದ್ದೆವು ಅಂದನು.
  2. 11ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
  3. 12ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನು ಸಹ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರ ಬಹುದು.
  4. 13ನಿಮ್ಮ ಸಹೋದರನನ್ನು ಕರಕೊಂಡು ಎದ್ದು ಆ ಮನುಷ್ಯನ ಬಳಿಗೆ ತಿರಿಗಿ ಹೋಗಿರಿ.
  5. 14ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು.
Read all of Genesis 43

Cross references

Original words (Hebrew)

Genesis 43:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.