Skip to content
ThuthiThuthiThuthi
Genesis · chapter 43 · verse 13

Genesis 43:13 in Kannada

ನಿಮ್ಮ ಸಹೋದರನನ್ನು ಕರಕೊಂಡು ಎದ್ದು ಆ ಮನುಷ್ಯನ ಬಳಿಗೆ ತಿರಿಗಿ ಹೋಗಿರಿ.

Nimma sahodaranannu karakondu eddu aa manushyana balige tirigi hogiri.

Genesis 43:13 in English

King James Version (KJV)
Take also your brother, and arise, go again unto the man:
World English Bible (WEB)
Take your brother also, get up, and return to the man.
American Standard Version (ASV)
take also your brother, and arise, go again unto the man:
Bible in Basic English (BBE)
And take your brother and go back to the man:
Darby Translation (DBY)
And take your brother, and arise, go again to the man.
Webster's Bible (WBS)
Take also your brother, and arise, go again to the man:
Young's Literal Translation (YLT)
'And take your brother, and rise, turn back unto the man;

Read in context

  1. 11ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
  2. 12ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನು ಸಹ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರ ಬಹುದು.
  3. 13ನಿಮ್ಮ ಸಹೋದರನನ್ನು ಕರಕೊಂಡು ಎದ್ದು ಆ ಮನುಷ್ಯನ ಬಳಿಗೆ ತಿರಿಗಿ ಹೋಗಿರಿ.
  4. 14ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು.
  5. 15ಆಗ ಅವರು ಆ ಕಾಣಿಕೆಯನ್ನೂ ತಮ್ಮ ಕೈಗಳಲ್ಲಿ ಎರಡರಷ್ಟು ಹಣವನ್ನೂ ತೆಗೆದುಕೊಂಡು ಬೆನ್ಯಾವಿಾನ ನನ್ನೂ ಕರಕೊಂಡು ಐಗುಪ್ತಕ್ಕೆ ಇಳಿದುಹೋಗಿ ಯೋಸೇಫನ ಮುಂದೆ ನಿಂತರು.
Read all of Genesis 43

Cross references

Original words (Hebrew)

Genesis 43:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.