Genesis · chapter 43 · verse 14
Genesis 43:14 in Kannada
ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು.
Sarvashaktanaada devaru nimma bere sahodara nannoo benyaaviాnanannoo kaluhisi koduvahaage aa manushyanu nimma mele karune torisuvante maadali. Naanantoo makkalannu kalakondavanaagirabekaadare haageye aagali andanu.
Genesis 43:14 in English
- King James Version (KJV)
- And God Almighty give you mercy before the man, that he may send away your other brother, and Benjamin. If I be bereaved [of my children], I am bereaved.
- World English Bible (WEB)
- May God Almighty give you mercy before the man, that he may release to you your other brother and Benjamin. If I am bereaved of my children, I am bereaved.”
- American Standard Version (ASV)
- and God Almighty give you mercy before the man, that he may release unto you your other brother and Benjamin. And if I be bereaved of my children, I am bereaved.
- Bible in Basic English (BBE)
- And may God, the Ruler of all, give you mercy before the man, so that he may give you back your other brother and Benjamin. If my children are to be taken from me; there is no help for it.
- Darby Translation (DBY)
- And the Almighty God give you mercy before the man, that he may send away your other brother and Benjamin! And I, if I be bereaved of children, am bereaved.
- Webster's Bible (WBS)
- And God Almighty give you mercy before the man, that he may send away your other brother, and Benjamin: If I be bereaved, I am bereaved.
- Young's Literal Translation (YLT)
- and God Almighty give to you mercies before the man, so that he hath sent to you your other brother and Benjamin; and I, when I am bereaved — I am bereaved.'
Read in context
- 12ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನು ಸಹ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರ ಬಹುದು.
- 13ನಿಮ್ಮ ಸಹೋದರನನ್ನು ಕರಕೊಂಡು ಎದ್ದು ಆ ಮನುಷ್ಯನ ಬಳಿಗೆ ತಿರಿಗಿ ಹೋಗಿರಿ.
- 14ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು.
- 15ಆಗ ಅವರು ಆ ಕಾಣಿಕೆಯನ್ನೂ ತಮ್ಮ ಕೈಗಳಲ್ಲಿ ಎರಡರಷ್ಟು ಹಣವನ್ನೂ ತೆಗೆದುಕೊಂಡು ಬೆನ್ಯಾವಿಾನ ನನ್ನೂ ಕರಕೊಂಡು ಐಗುಪ್ತಕ್ಕೆ ಇಳಿದುಹೋಗಿ ಯೋಸೇಫನ ಮುಂದೆ ನಿಂತರು.
- 16ಯೋಸೇಫನು ಬೆನ್ಯಾವಿಾನನನ್ನು ಅವರ ಸಂಗಡ ಕಂಡಾಗ ತನ್ನ ಮನೆ ಉಗ್ರಾಣಿಕನಿಗೆ--ಈ ಮನುಷ್ಯರನ್ನು ಮನೆಗೆ ಕರಕೊಂಡು ಹೋಗಿ ಕುರಿಯನ್ನು ಕೊಯ್ದು ಅಡಿಗೆ ಸಿದ್ಧಮಾಡು. ಯಾಕಂದರೆ ಈ ಮನುಷ್ಯರು ಮಧ್ಯಾಹ್ನ ದಲ್ಲಿ ನನ್ನ ಸಂಗಡ ಊಟಮಾಡಬೇಕು ಅಂದನು.
Cross references
- Esther 4:16 ಎಸ್ತೇರಳು 4:16ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
- Genesis 17:1 ಆದಿಕಾಂಡ 17:1ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.
- Acts 21:14 ಅಪೊಸ್ತಲರ ಕೃತ್ಯಗಳು 21:14ಅವನು ಒಪ್ಪದೆ ಇದ್ದದರಿಂದ--ಕರ್ತನ ಚಿತ್ತದಂತೆಯೇ ಆಗಲಿ ಎಂದು ಹೇಳಿ ನಾವು ಸುಮ್ಮನಾದೆವು.
- Nehemiah 1:11 ನೆಹೆಮೀಯ 1:11ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
- Genesis 22:14 ಆದಿಕಾಂಡ 22:14ಅಬ್ರಹಾಮನು ಆ ಸ್ಥಳಕ್ಕೆ ಯೆಹೋವಯಾರೆ ಎಂದು ಹೆಸರನ್ನು ಇಟ್ಟದ್ದರಿಂದ ಕರ್ತನ ಪರ್ವತದಲ್ಲಿ ಅದು ಕಾಣಲ್ಪಡುವದು ಎಂದು ಇಂದಿನ ವರೆಗೂ ಹೇಳುತ್ತಾರೆ.
- Proverbs 16:7 ಜ್ಞಾನೋಕ್ತಿಗಳು 16:7ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
- Proverbs 1:1 ಜ್ಞಾನೋಕ್ತಿಗಳು 1:1ಇಸ್ರಾಯೇಲ್ಯರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಸಾಮ ತಿಗಳು.
- Acts 7:10 ಅಪೊಸ್ತಲರ ಕೃತ್ಯಗಳು 7:10ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.
- Genesis 35:11 ಆದಿಕಾಂಡ 35:11ದೇವರು ಅವನಿಗೆ ಹೇಳಿದ್ದೇನಂದರೆ--ಸರ್ವಶಕ್ತನಾದ ದೇವರು ನಾನೇ, ನೀನು ಅಭಿವೃದ್ಧಿಯಾಗಿ ಹೆಚ್ಚಾಗು; ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವವು; ಅರಸರು ನಿನ್ನಿಂದ ಹುಟ್ಟುವರು.
- Genesis 39:21 ಆದಿಕಾಂಡ 39:21ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು.
- Psalm 100:5 ಕೀರ್ತನೆಗಳು 100:5ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
- Psalm 119:41 ಕೀರ್ತನೆಗಳು 119:41ಕರ್ತನೇ, ನಿನ್ನ ವಾಕ್ಯದ ಪ್ರಕಾರ ನಿನ್ನ ಕರು ಣೆಯೂ ರಕ್ಷಣೆಯೂ ನನಗೆ ದೊರಕಲಿ.
Original words (Hebrew)
- God · H410אֵל ʼêl
- Almighty · H7706שַׁדַּי Shadday
- give · H5414נָתַן nâthan
- mercy · H7356רַחַם racham
- before · H6440פָּנִים pânîym
- man · H376אִישׁ ʼîysh
- away · H7971שָׁלַח shâlach
- other · H312אַחֵר ʼachêr
- brother · H251אָח ʼâch
- Benjamin · H1144בִּנְיָמִין Binyâmîyn
- If · H834אֲשֶׁר ʼăsher
- bereaved · H7921שָׁכֹל shâkôl
- bereaved · H7921שָׁכֹל shâkôl