Genesis · chapter 43 · verse 16
Genesis 43:16 in Kannada
ಯೋಸೇಫನು ಬೆನ್ಯಾವಿಾನನನ್ನು ಅವರ ಸಂಗಡ ಕಂಡಾಗ ತನ್ನ ಮನೆ ಉಗ್ರಾಣಿಕನಿಗೆ--ಈ ಮನುಷ್ಯರನ್ನು ಮನೆಗೆ ಕರಕೊಂಡು ಹೋಗಿ ಕುರಿಯನ್ನು ಕೊಯ್ದು ಅಡಿಗೆ ಸಿದ್ಧಮಾಡು. ಯಾಕಂದರೆ ಈ ಮನುಷ್ಯರು ಮಧ್ಯಾಹ್ನ ದಲ್ಲಿ ನನ್ನ ಸಂಗಡ ಊಟಮಾಡಬೇಕು ಅಂದನು.
Yosephanu benyaaviాnanannu avara sangada kandaaga tanna mane ugraanikanige--ee manushyarannu manege karakondu hogi kuriyannu koydu adige siddhamaadu. Yaakandare ee manushyaru madhyaahna dalli nanna sangada ootamaadabeku andanu.
Genesis 43:16 in English
- King James Version (KJV)
- And when Joseph saw Benjamin with them, he said to the ruler of his house, Bring [these] men home, and slay, and make ready; for [these] men shall dine with me at noon.
- World English Bible (WEB)
- When Joseph saw Benjamin with them, he said to the steward of his house, “Bring the men into the house, and butcher an animal, and prepare; for the men will dine with me at noon.”
- American Standard Version (ASV)
- And when Joseph saw Benjamin with them, he said to the steward of his house, Bring the men into the house, and slay, and make ready; for the men shall dine with me at noon.
- Bible in Basic English (BBE)
- And when Joseph saw Benjamin, he said to his chief servant, Take these men into my house, and make ready a meal, for they will take food with me in the middle of the day.
- Darby Translation (DBY)
- And Joseph saw Benjamin with them, and said to the [man] who was over his house, Bring the men into the house, and slaughter cattle, and make ready; for the men shall eat with me at noon.
- Webster's Bible (WBS)
- And when Joseph saw Benjamin with them, he said to the ruler of his house, Bring [these] men home, and slay, and make ready: for [these] men shall dine with me at noon.
- Young's Literal Translation (YLT)
- and Joseph seeth Benjamin with them, and saith to him who [is] over his house, 'Bring the men into the house, and slaughter an animal, and make ready, for with me do the men eat at noon.'
Read in context
- 14ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು.
- 15ಆಗ ಅವರು ಆ ಕಾಣಿಕೆಯನ್ನೂ ತಮ್ಮ ಕೈಗಳಲ್ಲಿ ಎರಡರಷ್ಟು ಹಣವನ್ನೂ ತೆಗೆದುಕೊಂಡು ಬೆನ್ಯಾವಿಾನ ನನ್ನೂ ಕರಕೊಂಡು ಐಗುಪ್ತಕ್ಕೆ ಇಳಿದುಹೋಗಿ ಯೋಸೇಫನ ಮುಂದೆ ನಿಂತರು.
- 16ಯೋಸೇಫನು ಬೆನ್ಯಾವಿಾನನನ್ನು ಅವರ ಸಂಗಡ ಕಂಡಾಗ ತನ್ನ ಮನೆ ಉಗ್ರಾಣಿಕನಿಗೆ--ಈ ಮನುಷ್ಯರನ್ನು ಮನೆಗೆ ಕರಕೊಂಡು ಹೋಗಿ ಕುರಿಯನ್ನು ಕೊಯ್ದು ಅಡಿಗೆ ಸಿದ್ಧಮಾಡು. ಯಾಕಂದರೆ ಈ ಮನುಷ್ಯರು ಮಧ್ಯಾಹ್ನ ದಲ್ಲಿ ನನ್ನ ಸಂಗಡ ಊಟಮಾಡಬೇಕು ಅಂದನು.
- 17ಆ ಮನುಷ್ಯನು ಅವರನ್ನು ಯೋಸೇಫನ ಮನೆಗೆ ಕರಕೊಂಡು ಹೋಗಿ ಯೋಸೇಫನು ಹೇಳಿದಂತೆಯೇ ಮಾಡಿದನು.
- 18ಅವರು ಯೋಸೇಫನ ಮನೆಗೆ ತರಲ್ಪಟ್ಟಿದ್ದರಿಂದ ಭಯಪಟ್ಟು--ಹಿಂದೆ ನಮ್ಮ ಚೀಲಗಳಲ್ಲಿ ತಿರಿಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು ನಮ್ಮ ಮೇಲೆ ಬಿದ್ದು ನಮ್ಮನ್ನು ದಾಸರನ್ನಾಗಿಮಾಡಿ ನಮ್ಮ ಕತ್ತೆಗಳನ್ನು ತಕ್ಕೊಳ್ಳುವದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ ಎಂದು ಅಂದರು.
Cross references
- Genesis 44:1 ಆದಿಕಾಂಡ 44:1ಯೋಸೇಫನು ತನ್ನ ಮನೆಯ ಉಗ್ರಾಣಿಕನಿಗೆ--ಈ ಮನುಷ್ಯರ ಚೀಲಗಳಲ್ಲಿ ಹೊರು ವದಕ್ಕಾಗುವಷ್ಟು ಧಾನ್ಯವನ್ನು ತುಂಬಿಸಿ ಪ್ರತಿಯೊಬ್ಬನ ಹಣವನ್ನು ಅವನವನ ಚೀಲದಲ್ಲಿ ಇಡು.
- Genesis 43:19 ಆದಿಕಾಂಡ 43:19ಆಗ ಅವರು ಯೋಸೇಫನ ಮನೆಯ ಉಗ್ರಾಣಿಕನ ಬಳಿಗೆ ಹೋಗಿ ಮನೆಯ ಬಾಗಲಿನ ಮುಂದೆ ಅವನ ಸಂಗಡ ಮಾತನಾಡಿ--
- Genesis 21:8 ಆದಿಕಾಂಡ 21:8ಆ ಮಗುವು ಬೆಳೆದು ಮೊಲೆ ಬಿಟ್ಟಿತು; ಇಸಾಕನನ್ನು ಮೊಲೆ ಬಿಡಿಸಿದ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.
- Genesis 24:2–10 ಆದಿಕಾಂಡ 24:2–10ಆಗ ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರೀ ಸೇವಕನಿಗೆ ಹೇಳಿದ್ದೇ ನಂದರೆ--ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು; ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗಿ ನನ್ನ ಮಗನಾದ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಳ್ಳ ಬೇಕೆಂದೂ ಪರಲೋಕ ಭೂಲೋಕಗಳ ದೇವರಾಗಿ ರುವ ಕರ್ತನ ಮೇಲೆ ನೀನು ಆಣೆಯಿಡುವಂತೆ ಮಾಡುತ್ತೇನೆ ಅಂದನು. ಆ ಸೇವಕನು ಅವನಿಗೆ-- ಒಂದು ವೇಳೆ ನನ್ನ್ನ ಹಿಂದೆ ಈ ದೇಶಕ್ಕೆ ಬರುವಹಾಗೆ ಆ ಕನ್ಯೆಗೆ ಮನಸ್ಸಿಲ್ಲದೆ ಹೋದರೆ ನೀನು ಬಿಟ್ಟುಬಂದ ದೇಶಕ್ಕೆ ನಿನ್ನ ಮಗನನ್ನು ತಿರಿಗಿ ಕರಕೊಂಡು ಹೋಗ ಬೇಕೋ ಅಂದನು. ಅಬ್ರಹಾಮನು ಅವನಿಗೆ-- ನನ್ನ ಮಗನನ್ನು ತಿರಿಗಿ ಅಲ್ಲಿಗೆ ಕರಕೊಂಡು ಹೋಗಲೇ ಬಾರದು. ನನ್ನ ತಂದೆಯ ಮನೆಯಿಂದಲೂ ಬಂಧು ಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು ನನ್ನ ಸಂಗಡ ಮಾತನಾಡಿ--ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಕರ್ತನು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವನು. ಆದರೆ ನಿನ್ನ ಹಿಂದೆ ಬರುವದಕ್ಕೆ ಆ ಕನ್ಯೆಗೆ ಮನಸ್ಸಿಲ್ಲದಿದ್ದರೆ ನನಗೆ ಮಾಡಿದ ಈ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ನನ್ನ ಮಗನನ್ನು ಮಾತ್ರ ಅಲ್ಲಿಗೆ ತಿರಿಗಿ ಕರಕೊಂಡು ಹೋಗಬಾರದು ಅಂದನು. ಆಗ ಆ ಸೇವಕನು ತನ್ನ ಕೈಯನ್ನು ತನ್ನ ಯಜಮಾನ ನಾದ ಅಬ್ರಹಾಮನ ತೊಡೆಯ ಕೆಳಗೆ ಇಟ್ಟು ಆ ವಿಷಯದಲ್ಲಿ ಅವನಿಗೆ ಪ್ರಮಾಣ ಮಾಡಿದನು. ಆಗ ಆ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ತೆಗೆದುಕೊಂಡು ಹೋದನು. ಅವನ ಯಜಮಾನನ ಎಲ್ಲಾ ಆಸ್ತಿಯು ಅವನ ಕೈಯಲ್ಲಿ ಇತ್ತು. ಅವನು ಎದ್ದು ನಾಹೋರನ ಪಟ್ಟಣವಾದ ಮೆಸೊಪೊತಾಮ್ಯಕ್ಕೆ ಹೋದನು.
- Genesis 39:4–5 ಆದಿಕಾಂಡ 39:4–5ಆದದರಿಂದ ಯೋಸೇಫನು ಅವನ ದೃಷ್ಟಿಯಲ್ಲಿ ಕೃಪೆಹೊಂದಿ ಅವನ ಸೇವೆಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು. ಅವನನ್ನು ಮನೆಯಲ್ಲಿಯೂ ತನಗಿದ್ದ ಎಲ್ಲಾದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಕರ್ತನು ಆ ಐಗುಪ್ತದವನ ಮನೆಯನ್ನು ಯೋಸೇಫನ ನಿಮಿತ್ತ ವಾಗಿ ಆಶೀರ್ವದಿಸಿದನು. ಮನೆಯಲ್ಲಿಯೂ ಹೊಲ ದಲ್ಲಿಯೂ (ಅವನಿಗಿದ್ದ) ಎಲ್ಲಾದರ ಮೇಲೆಯೂ ಕರ್ತನ ಆಶೀರ್ವಾದವಿತ್ತು.
- Genesis 31:54 ಆದಿಕಾಂಡ 31:54ಯಾಕೋ ಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ ರೊಟ್ಟಿ ಯನ್ನು ತಿನ್ನುವದಕ್ಕೆ ತನ್ನ ಸಹೋದರರನ್ನು ಕರೇ ಕಳುಹಿಸಿದನು. ಅವರು ರೊಟ್ಟಿಯನ್ನು ತಿಂದು ಬೆಟ್ಟದಲ್ಲಿಯೇ ರಾತ್ರಿ ಇಳುಕೊಂಡರು.ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
- Genesis 26:30 ಆದಿಕಾಂಡ 26:30ಆಗ ಅವನು ಅವರಿಗೆ ಔತಣವನ್ನು ಮಾಡಿಸಿದನು. ಅವರು ತಿಂದು ಕುಡಿದರು;
- Proverbs 9:2 ಜ್ಞಾನೋಕ್ತಿಗಳು 9:2ಆಕೆಯು ತನ್ನ ಪಶುಗಳನ್ನು ವಧಿಸಿ, ತನ್ನ ದ್ರಾಕ್ಷಾರಸವನ್ನು ಬೆರಸಿ, ತನ್ನ ಮೇಜನ್ನು ಸಹ ಸಿದ್ಧಪಡಿಸಿದಳು.
- Genesis 44:4 ಆದಿಕಾಂಡ 44:4ಅವರು ಪಟ್ಟಣವನ್ನು ಬಿಟ್ಟು ದೂರ ಹೋಗುವದಕ್ಕಿಂತ ಮುಂಚೆ ಯೋಸೇಫನು ಮನೆಯ ಉಗ್ರಾಣಿಕನಿಗೆ--ಎದ್ದು ಆ ಮನುಷ್ಯರ ಹಿಂದೆ ಹೋಗಿ, ಅವರು ಸಿಕ್ಕಿದಾಗ--ನೀವು ಒಳ್ಳೆಯದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಯಾಕೆ ಮಾಡಿದಿರಿ?
- 1 Samuel 25:11 1 ಸಮುವೇಲನು 25:11ನಾನು ನನ್ನ ರೊಟ್ಟಿಯನ್ನೂ ನೀರನ್ನೂ ಉಣ್ಣೆಯನ್ನು ಕತ್ತರಿಸುವವ ರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನೂ ತೆಗೆದು ಎಲ್ಲಿಯವರೆಂದು ನಾನರಿಯದ ಮನುಷ್ಯರಿಗೆ ಕೊಡುವೆನೋ ಅಂದನು.
- Genesis 15:2 ಆದಿಕಾಂಡ 15:2ಅದಕ್ಕೆ ಅಬ್ರಾಮನು--ಕರ್ತನಾದ ದೇವರೇ, ನನಗೆ ಏನು ಕೊಟ್ಟರೇನು? ನಾನು ಮಕ್ಕಳಿಲ್ಲದವನಾಗಿದ್ದೇನೆ. ಈ ದಮಸ್ಕದವನಾದ ಎಲೀಯೆಜರನು ನನ್ನ ಮನೆಯ ಮನೆವಾರ್ತೆಯವನಾ ಗಿದ್ದಾನಲ್ಲಾ ಅಂದನು.
Original words (Hebrew)
- Joseph · H3130יוֹסֵף Yôwçêph
- saw · H7200רָאָה râʼâh
- Benjamin · H1144בִּנְיָמִין Binyâmîyn
- with · H854אֵת ʼêth
- said · H559אָמַר ʼâmar
- house · H1004בַּיִת bayith
- Bring · H935בּוֹא bôwʼ
- men · H582אֱנוֹשׁ ʼĕnôwsh
- home · H1004בַּיִת bayith
- slay · H2873טָבַח ṭâbach
- ready · H3559כּוּן kûwn
- men · H582אֱנוֹשׁ ʼĕnôwsh
- dine · H398אָכַל ʼâkal
- noon · H6672צֹהַר tsôhar