Genesis · chapter 43 · verse 17
Genesis 43:17 in Kannada
ಆ ಮನುಷ್ಯನು ಅವರನ್ನು ಯೋಸೇಫನ ಮನೆಗೆ ಕರಕೊಂಡು ಹೋಗಿ ಯೋಸೇಫನು ಹೇಳಿದಂತೆಯೇ ಮಾಡಿದನು.
Aa manushyanu avarannu yosephana manege karakondu hogi yosephanu helidanteye maadidanu.
Genesis 43:17 in English
- King James Version (KJV)
- And the man did as Joseph bade; and the man brought the men into Joseph’s house.
- World English Bible (WEB)
- The man did as Joseph commanded, and the man brought the men to Joseph’s house.
- American Standard Version (ASV)
- And the man did as Joseph bade; and the man brought the men to Joseph’s house.
- Bible in Basic English (BBE)
- And the servant did as Joseph said, and took the men into Joseph's house.
- Darby Translation (DBY)
- And the man did as Joseph had said; and the man brought the men into Joseph's house.
- Webster's Bible (WBS)
- And the man did as Joseph commanded: and the man brought the men into Joseph's house.
- Young's Literal Translation (YLT)
- And the man doth as Joseph hath said, and the man bringeth in the men into the house of Joseph,
Read in context
- 15ಆಗ ಅವರು ಆ ಕಾಣಿಕೆಯನ್ನೂ ತಮ್ಮ ಕೈಗಳಲ್ಲಿ ಎರಡರಷ್ಟು ಹಣವನ್ನೂ ತೆಗೆದುಕೊಂಡು ಬೆನ್ಯಾವಿಾನ ನನ್ನೂ ಕರಕೊಂಡು ಐಗುಪ್ತಕ್ಕೆ ಇಳಿದುಹೋಗಿ ಯೋಸೇಫನ ಮುಂದೆ ನಿಂತರು.
- 16ಯೋಸೇಫನು ಬೆನ್ಯಾವಿಾನನನ್ನು ಅವರ ಸಂಗಡ ಕಂಡಾಗ ತನ್ನ ಮನೆ ಉಗ್ರಾಣಿಕನಿಗೆ--ಈ ಮನುಷ್ಯರನ್ನು ಮನೆಗೆ ಕರಕೊಂಡು ಹೋಗಿ ಕುರಿಯನ್ನು ಕೊಯ್ದು ಅಡಿಗೆ ಸಿದ್ಧಮಾಡು. ಯಾಕಂದರೆ ಈ ಮನುಷ್ಯರು ಮಧ್ಯಾಹ್ನ ದಲ್ಲಿ ನನ್ನ ಸಂಗಡ ಊಟಮಾಡಬೇಕು ಅಂದನು.
- 17ಆ ಮನುಷ್ಯನು ಅವರನ್ನು ಯೋಸೇಫನ ಮನೆಗೆ ಕರಕೊಂಡು ಹೋಗಿ ಯೋಸೇಫನು ಹೇಳಿದಂತೆಯೇ ಮಾಡಿದನು.
- 18ಅವರು ಯೋಸೇಫನ ಮನೆಗೆ ತರಲ್ಪಟ್ಟಿದ್ದರಿಂದ ಭಯಪಟ್ಟು--ಹಿಂದೆ ನಮ್ಮ ಚೀಲಗಳಲ್ಲಿ ತಿರಿಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು ನಮ್ಮ ಮೇಲೆ ಬಿದ್ದು ನಮ್ಮನ್ನು ದಾಸರನ್ನಾಗಿಮಾಡಿ ನಮ್ಮ ಕತ್ತೆಗಳನ್ನು ತಕ್ಕೊಳ್ಳುವದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ ಎಂದು ಅಂದರು.
- 19ಆಗ ಅವರು ಯೋಸೇಫನ ಮನೆಯ ಉಗ್ರಾಣಿಕನ ಬಳಿಗೆ ಹೋಗಿ ಮನೆಯ ಬಾಗಲಿನ ಮುಂದೆ ಅವನ ಸಂಗಡ ಮಾತನಾಡಿ--