Genesis · chapter 43 · verse 18
Genesis 43:18 in Kannada
ಅವರು ಯೋಸೇಫನ ಮನೆಗೆ ತರಲ್ಪಟ್ಟಿದ್ದರಿಂದ ಭಯಪಟ್ಟು--ಹಿಂದೆ ನಮ್ಮ ಚೀಲಗಳಲ್ಲಿ ತಿರಿಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು ನಮ್ಮ ಮೇಲೆ ಬಿದ್ದು ನಮ್ಮನ್ನು ದಾಸರನ್ನಾಗಿಮಾಡಿ ನಮ್ಮ ಕತ್ತೆಗಳನ್ನು ತಕ್ಕೊಳ್ಳುವದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ ಎಂದು ಅಂದರು.
Avaru yosephana manege taralpattiddarinda bhayapattu--hinde namma cheelagalalli tirigi serida hanakkaagi nammannu hididu namma mele biddu nammannu daasarannaagimaadi namma kattegalannu takkolluvadakke nammannu illige tandiddaane endu andaru.
Genesis 43:18 in English
- King James Version (KJV)
- And the men were afraid, because they were brought into Joseph’s house; and they said, Because of the money that was returned in our sacks at the first time are we brought in; that he may seek occasion against us, and fall upon us, and take us for bondmen, and our asses.
- World English Bible (WEB)
- The men were afraid, because they were brought to Joseph’s house; and they said, “Because of the money that was returned in our sacks the first time, we’re brought in; that he may seek occasion against us, attack us, and seize us as slaves, along with our donkeys.”
- American Standard Version (ASV)
- And the men were afraid, because they were brought to Joseph’s house; and they said, Because of the money that was returned in our sacks at the first time are we brought in; that he may seek occasion against us, and fall upon us, and take us for bondmen, and our asses.
- Bible in Basic English (BBE)
- Now the men were full of fear because they had been taken into Joseph's house and they said, It is because of the money which was put back in our bags the first time; he is looking for something against us, so that he may come down on us and take us and our asses for his use.
- Darby Translation (DBY)
- And the men were afraid because they were brought into Joseph's house, and said, Because of the money that was returned to us in our sacks at the beginning are we brought in, that he may turn against us, and fall upon us and take us for bondmen, and our asses.
- Webster's Bible (WBS)
- And the men were afraid, because they were brought into Joseph's house; and they said, Because of the money that was returned in our sacks at the first time, are we brought in; that he may seek occasion against us, and fall upon us, and take us for bond-men, and our asses.
- Young's Literal Translation (YLT)
- and the men are afraid because they have been brought into the house of Joseph, and they say, 'For the matter of the money which was put back in our bags at the commencement are we brought in — to roll himself upon us, and to throw himself on us, and to take us for servants — our asses also.'
Read in context
- 16ಯೋಸೇಫನು ಬೆನ್ಯಾವಿಾನನನ್ನು ಅವರ ಸಂಗಡ ಕಂಡಾಗ ತನ್ನ ಮನೆ ಉಗ್ರಾಣಿಕನಿಗೆ--ಈ ಮನುಷ್ಯರನ್ನು ಮನೆಗೆ ಕರಕೊಂಡು ಹೋಗಿ ಕುರಿಯನ್ನು ಕೊಯ್ದು ಅಡಿಗೆ ಸಿದ್ಧಮಾಡು. ಯಾಕಂದರೆ ಈ ಮನುಷ್ಯರು ಮಧ್ಯಾಹ್ನ ದಲ್ಲಿ ನನ್ನ ಸಂಗಡ ಊಟಮಾಡಬೇಕು ಅಂದನು.
- 17ಆ ಮನುಷ್ಯನು ಅವರನ್ನು ಯೋಸೇಫನ ಮನೆಗೆ ಕರಕೊಂಡು ಹೋಗಿ ಯೋಸೇಫನು ಹೇಳಿದಂತೆಯೇ ಮಾಡಿದನು.
- 18ಅವರು ಯೋಸೇಫನ ಮನೆಗೆ ತರಲ್ಪಟ್ಟಿದ್ದರಿಂದ ಭಯಪಟ್ಟು--ಹಿಂದೆ ನಮ್ಮ ಚೀಲಗಳಲ್ಲಿ ತಿರಿಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು ನಮ್ಮ ಮೇಲೆ ಬಿದ್ದು ನಮ್ಮನ್ನು ದಾಸರನ್ನಾಗಿಮಾಡಿ ನಮ್ಮ ಕತ್ತೆಗಳನ್ನು ತಕ್ಕೊಳ್ಳುವದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ ಎಂದು ಅಂದರು.
- 19ಆಗ ಅವರು ಯೋಸೇಫನ ಮನೆಯ ಉಗ್ರಾಣಿಕನ ಬಳಿಗೆ ಹೋಗಿ ಮನೆಯ ಬಾಗಲಿನ ಮುಂದೆ ಅವನ ಸಂಗಡ ಮಾತನಾಡಿ--
- 20ಅಯ್ಯಾ, ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕೆ ಮೊದಲ ನೆಯ ಸಾರಿ ಇಳಿದು ಬಂದದ್ದು ನಿಜವೇ.
Cross references
- Genesis 42:35 ಆದಿಕಾಂಡ 42:35ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ ಇಗೋ, ಅವನವನ ಹಣದ ಗಂಟು ಅವನವನ ಚೀಲದಲ್ಲಿ ಇತ್ತು. ಅವರೂ ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು.
- Judges 14:4 ನ್ಯಾಯಸ್ಥಾಪಕರು 14:4ಇದು ಕರ್ತನಿಂದ ಉಂಟಾಯಿತೆಂದು ಅವನ ತಂದೆ ತಾಯಂದಿರು ಅರಿ ಯದೆ ಇದ್ದರು. ಏನಂದರೆ ಫಿಲಿಷ್ಟಿಯರಿಗೆ ವಿರೋಧ ವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲ ದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರನ್ನೂ ಆಳುತ್ತಿದ್ದರು.
- Judges 13:22 ನ್ಯಾಯಸ್ಥಾಪಕರು 13:22ಅವನ ಹೆಂಡತಿ ಅವನಿಗೆ--ಕರ್ತನು ನಮ್ಮನ್ನು ಕೊಂದುಹಾಕುವದಕ್ಕೆ ಮನಸ್ಸಾಗಿದ್ದರೆ ಆತನು ನಮ್ಮ ಕೈಯಿಂದ ದಹನಬಲಿ ಯನ್ನೂ ಅರ್ಪಣೆಯನ್ನೂ ಅಂಗೀಕರಿಸುತ್ತಿರಲಿಲ್ಲ; ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ. ಈಗ ಹೇಳಿದವುಗಳನ್ನು ನಮಗೆ ತಿಳಿಯ ಮಾಡುತ್ತಿರಲಿಲ್ಲ ಅಂದಳು.
- Job 30:14 ಯೋಬನು 30:14ಅವರು ಅಗಲವಾದ ಬಿರುಕಿನಲ್ಲಿ ನೀರು ಬರುವಂತೆ ಬಂದರು; ನಾಶದೊಂದಿಗೆ ಹೊರಳಿ ನನ್ನ ಮೇಲೆ ಅವರು ಬರುತ್ತಾರೆ.
- Psalm 73:16 ಕೀರ್ತನೆಗಳು 73:16ಇದನ್ನು ತಿಳಿಯು ವದಕ್ಕೆ ನಾನು ಯೋಚಿಸಿದಾಗ, ನಾನು ದೇವರ ಪರಿಶುದ್ಧ ಸ್ಥಳಗಳಿಗೆ ಬರುವ ವರೆಗೆ
- Mark 6:16 ಮಾರ್ಕನು 6:16ಹೆರೋದನಾದರೋ ಆತನ ವಿಷಯವಾಗಿ ಕೇಳಿದಾಗ -- ನಾನು ತಲೆ ಹೊಯಿಸಿದ ಯೋಹಾನನು ಇವನೇ; ಇವನು ಸತ್ತವ ರೊಳಗಿಂದ ಎದ್ದು ಬಂದಿದ್ದಾನೆ ಅಂದನು.
- Genesis 42:21 ಆದಿಕಾಂಡ 42:21ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು.
- Genesis 42:28 ಆದಿಕಾಂಡ 42:28ಅವನು ತನ್ನ ಸಹೋದರರಿಗೆ--ನನ್ನ ಹಣವು ಹಿಂದಕ್ಕೆ ಕೊಡಲ್ಪಟ್ಟಿದೆ. ಇಗೋ, ಅದು ನನ್ನ ಚೀಲದಲ್ಲಿದೆ ಅಂದಾಗ ಅವರಿಗೆ ಹೃದಯ ಕುಗ್ಗಿ ದಂತಾಗಿ ಹೆದರಿ ಒಬ್ಬರಿಗೊಬ್ಬರು--ದೇವರು ನಮಗೆ ಮಾಡಿದ್ದೇನು ಅಂದರು.
- Isaiah 7:2 ಯೆಶಾಯ 7:2ಸಿರಿಯಾದವರು ಎಫ್ರಾಯಾಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂದು ದಾವೀದನ ಮನೆಗೆ ತಿಳಿದಾಗ ಅವನ ಹೃದಯವು ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.
- Deuteronomy 22:14 ಧರ್ಮೋಪದೇಶಕಾಂಡ 22:14ಅವಳಿಗೆ ವಿರೋಧವಾದ ಕೆಟ್ಟ ಮಾತಿಗೆ ಆಸ್ಪದಕೊಟ್ಟು ಅವಳ ಹೆಸರನ್ನು ಕೆಡಿಸಿ--ಈ ಹೆಂಗಸನ್ನು ನಾನು ತಕ್ಕೊಂಡು ಅವಳ ಬಳಿಗೆ ಬಂದಾಗ ಅವಳು ಕನ್ಯಾಸ್ತ್ರೀ ಅಲ್ಲವೆಂದು ಕಂಡೆನೆಂಬದಾಗಿ ಹೇಳಿದರೆ
- Matthew 14:26–27 ಮತ್ತಾಯನು 14:26–27ಆತನು ಸಮುದ್ರದ ಮೇಲೆ ನಡೆಯುವದನ್ನು ಶಿಷ್ಯರು ನೋಡಿ ಕಳವಳಪಟ್ಟು--ಇದು ಭೂತ ಎಂದು ಭೀತಿಯಿಂದ ಕೂಗಿ ಕೊಂಡರು. ಆದರೆ ಯೇಸು ತಕ್ಷಣವೇ ಮಾತನಾಡಿ ಅವರಿಗೆ--ಧೈರ್ಯವಾಗಿರ್ರಿ; ನಾನೇ, ಭಯಪಡಬೇಡಿರಿಅಂದನು.
- Job 15:21 ಯೋಬನು 15:21ಭಯಂಕರವಾದ ಶಬ್ದ ಅವನ ಕಿವಿಗಳಲ್ಲಿ ಅದೆ; ವೃದ್ಧಿಯಲ್ಲಿರುವಾಗ ಹಾಳುಮಾಡುವವನು ಅವನ ಮೇಲೆ ಬರುತ್ತಾನೆ.
Original words (Hebrew)
- men · H582אֱנוֹשׁ ʼĕnôwsh
- afraid · H3372יָרֵא yârêʼ
- brought · H935בּוֹא bôwʼ
- Joseph’s · H3130יוֹסֵף Yôwçêph
- house · H1004בַּיִת bayith
- said · H559אָמַר ʼâmar
- Because · H1697דָּבָר dâbâr
- money · H3701כֶּסֶף keçeph
- returned · H7725שׁוּב shûwb
- sacks · H572אַמְתַּחַת ʼamtachath
- time · H8462תְּחִלָּה tᵉchillâh
- in · H935בּוֹא bôwʼ
- occasion · H1556גָּלַל gâlal
- fall · H5307נָפַל nâphal
- take · H3947לָקַח lâqach
- bondmen · H5650עֶבֶד ʻebed
- asses · H2543חֲמוֹר chămôwr