Genesis · chapter 43 · verse 2
Genesis 43:2 in Kannada
ಅವರು ಐಗುಪ್ತದಿಂದ ತಂದಿದ್ದ ಧಾನ್ಯವು ತೀರಿದ ಮೇಲೆ ಅವರ ತಂದೆ ಅವರಿಗೆ--ತಿರಿಗಿ ಹೋಗಿ ನಮಗಾಗಿ ಸ್ವಲ್ಪ ಆಹಾರವನ್ನು ಕೊಂಡುಕೊಳ್ಳಿರಿ ಅಂದನು.
Avaru aiguptadinda tandidda dhaanyavu teerida mele avara tande avarige--tirigi hogi namagaagi svalpa aahaaravannu kondukolliri andanu.
Genesis 43:2 in English
- King James Version (KJV)
- And it came to pass, when they had eaten up the corn which they had brought out of Egypt, their father said unto them, Go again, buy us a little food.
- World English Bible (WEB)
- When they had eaten up the grain which they had brought out of Egypt, their father said to them, “Go again, buy us a little more food.”
- American Standard Version (ASV)
- And it came to pass, when they had eaten up the grain which they had brought out of Egypt, their father said unto them, Go again, buy us a little food.
- Bible in Basic English (BBE)
- And when the grain which they had got in Egypt was all used up, their father said to them, Go again and get us a little food.
- Darby Translation (DBY)
- And it came to pass, when they had finished eating the grain which they had brought from Egypt, that their father said to them, Go again, buy us a little food.
- Webster's Bible (WBS)
- And it came to pass, when they had consumed the corn which they had brought from Egypt, their father said to them, Go again, buy us a little food.
- Young's Literal Translation (YLT)
- and it cometh to pass, when they have finished eating the corn which they brought from Egypt, that their father saith unto them, 'Turn back, buy for us a little food.'
Read in context
- 1ದೇಶದಲ್ಲಿ ಬರವು ಘೋರವಾಗಿತ್ತು.
- 2ಅವರು ಐಗುಪ್ತದಿಂದ ತಂದಿದ್ದ ಧಾನ್ಯವು ತೀರಿದ ಮೇಲೆ ಅವರ ತಂದೆ ಅವರಿಗೆ--ತಿರಿಗಿ ಹೋಗಿ ನಮಗಾಗಿ ಸ್ವಲ್ಪ ಆಹಾರವನ್ನು ಕೊಂಡುಕೊಳ್ಳಿರಿ ಅಂದನು.
- 3ಆಗ ಯೆಹೂದನು ಅವನಿಗೆ--ಆ ಮನುಷ್ಯನು ನಮಗೆ--ನಿಮ್ಮ ತಮ್ಮನನ್ನು ನಿಮ್ಮ ಸಂಗಡ ಕರಕೊಂಡುಬಾರದ ಹೊರತು ನೀವು ನನ್ನ ಮುಖ ವನ್ನು ನೋಡಬಾರದೆಂದು ನಮಗೆ ಖಂಡಿತವಾಗಿ ಹೇಳಿದ್ದಾನೆ.
- 4ನೀನು ನಮ್ಮ ತಮ್ಮನನ್ನು ನಮ್ಮ ಸಂಗಡ ಕಳುಹಿಸಿದರೆ ನಾವು ಇಳಿದುಹೋಗಿ ನಿನಗಾಗಿ ಆಹಾರವನ್ನು ಕೊಂಡುಕೊಳ್ಳುತ್ತೇವೆ.
Cross references
- Genesis 42:1–2 ಆದಿಕಾಂಡ 42:1–2ಐಗುಪ್ತದಲ್ಲಿ ಧಾನ್ಯ ಉಂಟೆಂದುಯಾಕೋಬನು ತಿಳಿದಾಗ ಅವನು ತನ್ನ ಕುಮಾರರಿಗೆನೀವು ಒಬ್ಬರನ್ನೊಬ್ಬರು ನೋಡಿಕೊಳ್ಳು ವದೇನು ಅಂದನು. ಅವನು--ಇಗೋ, ಐಗುಪ್ತದಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡು ಕೊಳ್ಳಿರಿ ಅಂದನು.
- Proverbs 31:16 ಜ್ಞಾನೋಕ್ತಿಗಳು 31:16ಆಕೆಯು ಯೋಚಿಸಿ ಹೊಲವನ್ನು ಕೊಂಡುಕೊಳ್ಳುತ್ತಾಳೆ; ತನ್ನ ಕೈಕೆಲಸದ ಫಲದಿಂದ ಆಕೆಯು ದ್ರಾಕ್ಷಾಲತೆಗಳನ್ನು ನೆಡುತ್ತಾಳೆ.
- Genesis 43:20 ಆದಿಕಾಂಡ 43:20ಅಯ್ಯಾ, ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕೆ ಮೊದಲ ನೆಯ ಸಾರಿ ಇಳಿದು ಬಂದದ್ದು ನಿಜವೇ.
- Genesis 43:4 ಆದಿಕಾಂಡ 43:4ನೀನು ನಮ್ಮ ತಮ್ಮನನ್ನು ನಮ್ಮ ಸಂಗಡ ಕಳುಹಿಸಿದರೆ ನಾವು ಇಳಿದುಹೋಗಿ ನಿನಗಾಗಿ ಆಹಾರವನ್ನು ಕೊಂಡುಕೊಳ್ಳುತ್ತೇವೆ.
- Proverbs 16:18 ಜ್ಞಾನೋಕ್ತಿಗಳು 16:18ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
- Proverbs 15:16 ಜ್ಞಾನೋಕ್ತಿಗಳು 15:16ಕಳವಳದಿಂದ ಕೂಡಿದ ದೊಡ್ಡ ಸಂಪತ್ತಿ ಗಿಂತ ಕರ್ತನ ಭಯದಿಂದ ಕೂಡಿದ ಸ್ವಲ್ಪವೇ ಉತ್ತಮ ವಾಗಿದೆ.
- 1 Timothy 5:8 1 ತಿಮೊಥೆಯನಿಗೆ 5:8ಯಾವನಾದರೂ ಸ್ವಂತದವರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆ ದವನು ನಂಬದವನಿಗಿಂತ ಕೆಟ್ಟವನೂ ಆಗಿದ್ದಾನೆ.
- 1 Timothy 6:6–8 1 ತಿಮೊಥೆಯನಿಗೆ 6:6–8ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ. ನಾವು ಲೋಕದೊಳಗೆ ಏನೂ ತಕ್ಕೊಂಡು ಬರಲಿಲ್ಲವಷ್ಟೆ; ನಿಶ್ಚಯವಾಗಿ ಅದರೊಳಗಿಂದ ಏನೂ ತಕ್ಕೊಂಡು ಹೋಗಲಾರೆವು. ಆದದರಿಂದ ಅನ್ನವಸ್ತ್ರಗಳುಳ್ಳವರಾಗಿ ಅವುಗಳಿಂದ ತೃಪ್ತರಾಗಿರೋಣ.