Skip to content
ThuthiThuthiThuthi
Genesis · chapter 43 · verse 20

Genesis 43:20 in Kannada

ಅಯ್ಯಾ, ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕೆ ಮೊದಲ ನೆಯ ಸಾರಿ ಇಳಿದು ಬಂದದ್ದು ನಿಜವೇ.

Ayyaa, naavu aahaaravannu kondukolluvadakke modala neya saari ilidu bandaddu nijave.

Genesis 43:20 in English

King James Version (KJV)
And said, O sir, we came indeed down at the first time to buy food:
World English Bible (WEB)
and said, “Oh, my lord, we indeed came down the first time to buy food.
American Standard Version (ASV)
and said, Oh, my lord, we came indeed down at the first time to buy food:
Bible in Basic English (BBE)
And said, O my lord, we only came down the first time to get food;
Darby Translation (DBY)
and said, Ah! my lord, we came indeed down at the first to buy food.
Webster's Bible (WBS)
And said, O sir, we came down indeed at the first time to buy food:
Young's Literal Translation (YLT)
and say, 'O, my lord, we really come down at the commencement to buy food;

Read in context

  1. 18ಅವರು ಯೋಸೇಫನ ಮನೆಗೆ ತರಲ್ಪಟ್ಟಿದ್ದರಿಂದ ಭಯಪಟ್ಟು--ಹಿಂದೆ ನಮ್ಮ ಚೀಲಗಳಲ್ಲಿ ತಿರಿಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು ನಮ್ಮ ಮೇಲೆ ಬಿದ್ದು ನಮ್ಮನ್ನು ದಾಸರನ್ನಾಗಿಮಾಡಿ ನಮ್ಮ ಕತ್ತೆಗಳನ್ನು ತಕ್ಕೊಳ್ಳುವದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ ಎಂದು ಅಂದರು.
  2. 19ಆಗ ಅವರು ಯೋಸೇಫನ ಮನೆಯ ಉಗ್ರಾಣಿಕನ ಬಳಿಗೆ ಹೋಗಿ ಮನೆಯ ಬಾಗಲಿನ ಮುಂದೆ ಅವನ ಸಂಗಡ ಮಾತನಾಡಿ--
  3. 20ಅಯ್ಯಾ, ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕೆ ಮೊದಲ ನೆಯ ಸಾರಿ ಇಳಿದು ಬಂದದ್ದು ನಿಜವೇ.
  4. 21ಇದಾದ ಮೇಲೆ ನಾವು ವಸತಿಗೃಹಕ್ಕೆ ಬಂದು ನಮ್ಮ ಚೀಲಗಳನ್ನು ತೆರೆದಾಗ ಇಗೋ, ಪ್ರತಿಯೊಬ್ಬನ ಹಣವು ಅದರದರ ತೂಕದ ಪ್ರಕಾರ ಹಣವು ಅವನವನ ಚೀಲದಲ್ಲೇ ಇತ್ತು. ನಮ್ಮ ಕೈಗಳಲ್ಲಿ ಅದನ್ನು ತಿರಿಗಿ ತೆಗೆದುಕೊಂಡು ಬಂದಿದ್ದೇವೆ.
  5. 22ಇದಲ್ಲದೆ ಆಹಾರವನ್ನು ಕೊಂಡುಕೊಳ್ಳುವದಕ್ಕೆ ಬೇರೆ ಹಣವನ್ನು ತೆಗೆದುಕೊಂಡು ಬಂದಿದ್ದೇವೆ; ನಮ್ಮ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೆಂದು ನಮಗೆ ತಿಳಿಯದು ಅಂದರು.
Read all of Genesis 43

Cross references

Original words (Hebrew)

Genesis 43:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.