Genesis · chapter 43 · verse 21
Genesis 43:21 in Kannada
ಇದಾದ ಮೇಲೆ ನಾವು ವಸತಿಗೃಹಕ್ಕೆ ಬಂದು ನಮ್ಮ ಚೀಲಗಳನ್ನು ತೆರೆದಾಗ ಇಗೋ, ಪ್ರತಿಯೊಬ್ಬನ ಹಣವು ಅದರದರ ತೂಕದ ಪ್ರಕಾರ ಹಣವು ಅವನವನ ಚೀಲದಲ್ಲೇ ಇತ್ತು. ನಮ್ಮ ಕೈಗಳಲ್ಲಿ ಅದನ್ನು ತಿರಿಗಿ ತೆಗೆದುಕೊಂಡು ಬಂದಿದ್ದೇವೆ.
Idaada mele naavu vasatigruhakke bandu namma cheelagalannu teredaaga igo, pratiyobbana hanavu adaradara tookada prakaara hanavu avanavana cheeladalle ittu. Namma kaigalalli adannu tirigi tegedukondu bandiddeve.
Genesis 43:21 in English
- King James Version (KJV)
- And it came to pass, when we came to the inn, that we opened our sacks, and, behold, [every] man’s money [was] in the mouth of his sack, our money in full weight: and we have brought it again in our hand.
- World English Bible (WEB)
- When we came to the lodging place, we opened our sacks, and behold, each man’s money was in the mouth of his sack, our money in full weight. We have brought it back in our hand.
- American Standard Version (ASV)
- and it came to pass, when we came to the lodging-place, that we opened our sacks, and, behold, every man’s money was in the mouth of his sack, our money in full weight: and we have brought it again in our hand.
- Bible in Basic English (BBE)
- And when we came to our night's resting-place, on opening our bags we saw that every man's money was in the mouth of his bag, all our money in full weight: and we have it with us to give it back;
- Darby Translation (DBY)
- And it came to pass when we came to the inn, that we opened our sacks, and behold, [every] man's money was in the mouth of his sack, our money according to its weight; and we have brought it again in our hand.
- Webster's Bible (WBS)
- And it came to pass, when we came to the inn, that we opened our sacks, and behold, [every] man's money [was] in the mouth of his sack, our money in full weight: and we have brought it again in our hand.
- Young's Literal Translation (YLT)
- and it cometh to pass, when we have come in unto the lodging-place, and open our bags, that lo, each one's money [is] in the mouth of his bag, our money in its weight, and we bring it back in our hand;
Read in context
- 19ಆಗ ಅವರು ಯೋಸೇಫನ ಮನೆಯ ಉಗ್ರಾಣಿಕನ ಬಳಿಗೆ ಹೋಗಿ ಮನೆಯ ಬಾಗಲಿನ ಮುಂದೆ ಅವನ ಸಂಗಡ ಮಾತನಾಡಿ--
- 20ಅಯ್ಯಾ, ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕೆ ಮೊದಲ ನೆಯ ಸಾರಿ ಇಳಿದು ಬಂದದ್ದು ನಿಜವೇ.
- 21ಇದಾದ ಮೇಲೆ ನಾವು ವಸತಿಗೃಹಕ್ಕೆ ಬಂದು ನಮ್ಮ ಚೀಲಗಳನ್ನು ತೆರೆದಾಗ ಇಗೋ, ಪ್ರತಿಯೊಬ್ಬನ ಹಣವು ಅದರದರ ತೂಕದ ಪ್ರಕಾರ ಹಣವು ಅವನವನ ಚೀಲದಲ್ಲೇ ಇತ್ತು. ನಮ್ಮ ಕೈಗಳಲ್ಲಿ ಅದನ್ನು ತಿರಿಗಿ ತೆಗೆದುಕೊಂಡು ಬಂದಿದ್ದೇವೆ.
- 22ಇದಲ್ಲದೆ ಆಹಾರವನ್ನು ಕೊಂಡುಕೊಳ್ಳುವದಕ್ಕೆ ಬೇರೆ ಹಣವನ್ನು ತೆಗೆದುಕೊಂಡು ಬಂದಿದ್ದೇವೆ; ನಮ್ಮ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೆಂದು ನಮಗೆ ತಿಳಿಯದು ಅಂದರು.
- 23ಅದಕ್ಕವನು--ನಿಮಗೆ ಸಮಾಧಾನವಿರಲಿ, ಭಯ ಪಡಬೇಡಿರಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ನಿಮ್ಮ ಚೀಲಗಳಲ್ಲಿ ನಿಮಗೆ ದ್ರವ್ಯವನ್ನು ಕೊಟ್ಟಿದ್ದಾನೆ. ನಿಮ್ಮ ಹಣವು ನನಗೆ ಮುಟ್ಟಿತು ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ತಂದನು.
Cross references
- Genesis 43:12 ಆದಿಕಾಂಡ 43:12ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನು ಸಹ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರ ಬಹುದು.
- 1 Peter 2:12 1 ಪೇತ್ರನು 2:12ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
- 1 Peter 3:16 1 ಪೇತ್ರನು 3:16ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು.
- Romans 13:8 ರೋಮಾಪುರದವರಿಗೆ 13:8ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರ ಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ನ್ಯಾಯಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ.
- Genesis 43:15 ಆದಿಕಾಂಡ 43:15ಆಗ ಅವರು ಆ ಕಾಣಿಕೆಯನ್ನೂ ತಮ್ಮ ಕೈಗಳಲ್ಲಿ ಎರಡರಷ್ಟು ಹಣವನ್ನೂ ತೆಗೆದುಕೊಂಡು ಬೆನ್ಯಾವಿಾನ ನನ್ನೂ ಕರಕೊಂಡು ಐಗುಪ್ತಕ್ಕೆ ಇಳಿದುಹೋಗಿ ಯೋಸೇಫನ ಮುಂದೆ ನಿಂತರು.
- Hebrews 13:18 ಇಬ್ರಿಯರಿಗೆ 13:18ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳ ಬೇಕೆಂದು ಅಪೇಕ್ಷಿಸುವವರಾದ ನಮಗೆ ಒಳ್ಳೇ ಮನಸ್ಸಾಕ್ಷಿ ಇದೆಯೆಂದು ನಂಬಿದ್ದೇವೆ.
- Romans 12:17 ರೋಮಾಪುರದವರಿಗೆ 12:17ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ.
- Hebrews 13:5 ಇಬ್ರಿಯರಿಗೆ 13:5ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
- Genesis 42:27–35 ಆದಿಕಾಂಡ 42:27–35ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡುವದಕ್ಕಾಗಿ ವಸತಿ ಗೃಹದಲ್ಲಿ ತನ್ನ ಚೀಲವನ್ನು ಬಿಚ್ಚಿದಾಗ ಇಗೋ, ಚೀಲದ ಬಾಯಿಯಲ್ಲಿಟ್ಟಿದ ತನ್ನ ಹಣವನ್ನು ಕಂಡನು. ಅವನು ತನ್ನ ಸಹೋದರರಿಗೆ--ನನ್ನ ಹಣವು ಹಿಂದಕ್ಕೆ ಕೊಡಲ್ಪಟ್ಟಿದೆ. ಇಗೋ, ಅದು ನನ್ನ ಚೀಲದಲ್ಲಿದೆ ಅಂದಾಗ ಅವರಿಗೆ ಹೃದಯ ಕುಗ್ಗಿ ದಂತಾಗಿ ಹೆದರಿ ಒಬ್ಬರಿಗೊಬ್ಬರು--ದೇವರು ನಮಗೆ ಮಾಡಿದ್ದೇನು ಅಂದರು. ಅವರು ಕಾನಾನ್ ದೇಶಕ್ಕೆ ತಮ್ಮ ತಂದೆಯಾದ ಯಾಕೋಬನ ಬಳಿಗೆ ಬಂದು ತಮಗೆ ಸಂಭವಿಸಿದ್ದೆಲ್ಲ ವನ್ನು ಅವನಿಗೆ ತಿಳಿಸಿದರು. ಅದೇನಂದರೆ-- ಆ ದೇಶದ ಪ್ರಭುವಾಗಿರುವ ಮನುಷ್ಯನು ನಮ್ಮ ಸಂಗಡ ಕಠಿಣವಾಗಿ ಮಾತನಾಡಿ ಗೂಢಚಾರ ರನ್ನಾಗಿ ನಮ್ಮನ್ನು ಎಣಿಸಿದನು. ನಾವು ಅವ ನಿಗೆ--ನಾವು ಗೂಢಚಾರರಲ್ಲ, ಸತ್ಯವಂತರೇ. ನಾವು ಒಬ್ಬನೇ ತಂದೆಗೆ ಹುಟ್ಟಿದ ಹನ್ನೆರಡು ಮಂದಿ ಸಹೋದರರಾಗಿದ್ದೇವೆ; ಒಬ್ಬನು ಇಲ್ಲ; ಚಿಕ್ಕವನು ಇಂದು ನಮ್ಮ ತಂದೆಯ ಸಂಗಡ ಕಾನಾನ್ ದೇಶದಲ್ಲಿ ಇದ್ದಾನೆ ಅಂದೆವು. ಆಗ ದೇಶದ ಪ್ರಭುವಾಗಿರುವ ಆ ಮನುಷ್ಯನು--ನೀವು ಯಥಾರ್ಥರೆಂದು ನಾನು ಇದರ ಮೂಲಕ ತಿಳುಕೊಳ್ಳುವೆನು. ನೀವು ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿಟ್ಟು ನಿಮ್ಮ ಮನೆಯ ಕ್ಷಾಮಕ್ಕೆ ಅವಶ್ಯವಾದದ್ದನ್ನು ತಕ್ಕೊಂಡುಹೋಗಿರಿ. ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ತನ್ನಿರಿ, ಆಗ ನೀವು ಗೂಢಚಾರರಲ್ಲವೆಂದೂ ಯಥಾರ್ಥ ರೆಂದೂ ತಿಳುಕೊಂಡು ನಿಮ್ಮ ಸಹೋದರನನ್ನು ನಿಮಗೆ ಒಪ್ಪಿಸುವೆನು. ಆಗ ನೀವು ದೇಶದಲ್ಲಿ ವ್ಯಾಪಾರ ಮಾಡಬಹುದು ಎಂದು ಹೇಳಿದನು ಅಂದರು. ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ ಇಗೋ, ಅವನವನ ಹಣದ ಗಂಟು ಅವನವನ ಚೀಲದಲ್ಲಿ ಇತ್ತು. ಅವರೂ ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು.
Original words (Hebrew)
- came · H935בּוֹא bôwʼ
- inn · H4411מָלוֹן mâlôwn
- opened · H6605פָּתַח pâthach
- sacks · H572אַמְתַּחַת ʼamtachath
- man’s · H376אִישׁ ʼîysh
- money · H3701כֶּסֶף keçeph
- mouth · H6310פֶּה peh
- sack · H572אַמְתַּחַת ʼamtachath
- money · H3701כֶּסֶף keçeph
- weight · H4948מִשְׁקָל mishqâl
- again · H7725שׁוּב shûwb
- hand · H3027יָד yâd