Skip to content
ThuthiThuthiThuthi
Genesis · chapter 43 · verse 22

Genesis 43:22 in Kannada

ಇದಲ್ಲದೆ ಆಹಾರವನ್ನು ಕೊಂಡುಕೊಳ್ಳುವದಕ್ಕೆ ಬೇರೆ ಹಣವನ್ನು ತೆಗೆದುಕೊಂಡು ಬಂದಿದ್ದೇವೆ; ನಮ್ಮ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೆಂದು ನಮಗೆ ತಿಳಿಯದು ಅಂದರು.

Idallade aahaaravannu kondukolluvadakke bere hanavannu tegedukondu bandiddeve; namma hanavannu namma cheelagalalli yaaru ittarendu namage tiliyadu andaru.

Genesis 43:22 in English

King James Version (KJV)
And other money have we brought down in our hands to buy food: we cannot tell who put our money in our sacks.
World English Bible (WEB)
We have brought down other money in our hand to buy food. We don’t know who put our money in our sacks.”
American Standard Version (ASV)
And other money have we brought down in our hand to buy food: we know not who put our money in our sacks.
Bible in Basic English (BBE)
As well as more money, with which to get food: we have no idea who put our money in our bags.
Darby Translation (DBY)
And other money have we brought down in our hand to buy food. We do not know who put our money in our sacks.
Webster's Bible (WBS)
And other money have we brought down in our hands to buy food: we cannot tell who put our money in our sacks.
Young's Literal Translation (YLT)
and other money have we brought down in our hand to buy food; we have not known who put our money in our bags.'

Read in context

  1. 20ಅಯ್ಯಾ, ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕೆ ಮೊದಲ ನೆಯ ಸಾರಿ ಇಳಿದು ಬಂದದ್ದು ನಿಜವೇ.
  2. 21ಇದಾದ ಮೇಲೆ ನಾವು ವಸತಿಗೃಹಕ್ಕೆ ಬಂದು ನಮ್ಮ ಚೀಲಗಳನ್ನು ತೆರೆದಾಗ ಇಗೋ, ಪ್ರತಿಯೊಬ್ಬನ ಹಣವು ಅದರದರ ತೂಕದ ಪ್ರಕಾರ ಹಣವು ಅವನವನ ಚೀಲದಲ್ಲೇ ಇತ್ತು. ನಮ್ಮ ಕೈಗಳಲ್ಲಿ ಅದನ್ನು ತಿರಿಗಿ ತೆಗೆದುಕೊಂಡು ಬಂದಿದ್ದೇವೆ.
  3. 22ಇದಲ್ಲದೆ ಆಹಾರವನ್ನು ಕೊಂಡುಕೊಳ್ಳುವದಕ್ಕೆ ಬೇರೆ ಹಣವನ್ನು ತೆಗೆದುಕೊಂಡು ಬಂದಿದ್ದೇವೆ; ನಮ್ಮ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೆಂದು ನಮಗೆ ತಿಳಿಯದು ಅಂದರು.
  4. 23ಅದಕ್ಕವನು--ನಿಮಗೆ ಸಮಾಧಾನವಿರಲಿ, ಭಯ ಪಡಬೇಡಿರಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ನಿಮ್ಮ ಚೀಲಗಳಲ್ಲಿ ನಿಮಗೆ ದ್ರವ್ಯವನ್ನು ಕೊಟ್ಟಿದ್ದಾನೆ. ನಿಮ್ಮ ಹಣವು ನನಗೆ ಮುಟ್ಟಿತು ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ತಂದನು.
  5. 24ಆ ಮನುಷ್ಯನು ಅವರನ್ನು ಯೋಸೇಫನ ಮನೆಯೊಳಗೆ ಕರಕೊಂಡು ಬಂದು ಅವರಿಗೆ ನೀರನ್ನು ಕೊಟ್ಟಾಗ ಅವರು ತಮ್ಮ ಕಾಲುಗಳನ್ನು ತೊಳ ಕೊಂಡರು. ಇದಲ್ಲದೆ ಅವರ ಕತ್ತೆಗಳಿಗೆ ಮೇವನ್ನು ಹಾಕಿದನು.
Read all of Genesis 43

Original words (Hebrew)

Genesis 43:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.