Skip to content
ThuthiThuthiThuthi
Genesis · chapter 43 · verse 23

Genesis 43:23 in Kannada

ಅದಕ್ಕವನು--ನಿಮಗೆ ಸಮಾಧಾನವಿರಲಿ, ಭಯ ಪಡಬೇಡಿರಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ನಿಮ್ಮ ಚೀಲಗಳಲ್ಲಿ ನಿಮಗೆ ದ್ರವ್ಯವನ್ನು ಕೊಟ್ಟಿದ್ದಾನೆ. ನಿಮ್ಮ ಹಣವು ನನಗೆ ಮುಟ್ಟಿತು ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ತಂದನು.

Adakkavanu--nimage samaadhaanavirali, bhaya padabediri. Nimma devaroo nimma tandeya devaroo nimma cheelagalalli nimage dravyavannu kottiddaane. Nimma hanavu nanage muttitu endu heli simeyonanannu avara balige tandanu.

Genesis 43:23 in English

King James Version (KJV)
And he said, Peace [be] to you, fear not: your God, and the God of your father, hath given you treasure in your sacks: I had your money. And he brought Simeon out unto them.
World English Bible (WEB)
He said, “Peace be to you. Don’t be afraid. Your God, and the God of your father, has given you treasure in your sacks. I received your money.” He brought Simeon out to them.
American Standard Version (ASV)
And he said, Peace be to you, fear not: your God, and the God of your father, hath given you treasure in your sacks: I had your money. And he brought Simeon out unto them.
Bible in Basic English (BBE)
Then the servant said, Peace be with you: have no fear: your God, even the God of your father, has put wealth in your bags for you: I had your money. Then he let Simeon come out to them.
Darby Translation (DBY)
And he said, Peace be to you, fear not: your God, and the God of your father, has given you treasure in your sacks; your money came to me. And he brought Simeon out to them.
Webster's Bible (WBS)
And he said, Peace [be] to you, fear not: your God, and the God of your father, hath given you treasure in your sacks: I had your money. And he brought Simeon out to them.
Young's Literal Translation (YLT)
And he saith, 'Peace to you, fear not: your God and the God of your father hath given to you hidden treasure in your bags, your money came unto me;' and he bringeth out Simeon unto them.

Read in context

  1. 21ಇದಾದ ಮೇಲೆ ನಾವು ವಸತಿಗೃಹಕ್ಕೆ ಬಂದು ನಮ್ಮ ಚೀಲಗಳನ್ನು ತೆರೆದಾಗ ಇಗೋ, ಪ್ರತಿಯೊಬ್ಬನ ಹಣವು ಅದರದರ ತೂಕದ ಪ್ರಕಾರ ಹಣವು ಅವನವನ ಚೀಲದಲ್ಲೇ ಇತ್ತು. ನಮ್ಮ ಕೈಗಳಲ್ಲಿ ಅದನ್ನು ತಿರಿಗಿ ತೆಗೆದುಕೊಂಡು ಬಂದಿದ್ದೇವೆ.
  2. 22ಇದಲ್ಲದೆ ಆಹಾರವನ್ನು ಕೊಂಡುಕೊಳ್ಳುವದಕ್ಕೆ ಬೇರೆ ಹಣವನ್ನು ತೆಗೆದುಕೊಂಡು ಬಂದಿದ್ದೇವೆ; ನಮ್ಮ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೆಂದು ನಮಗೆ ತಿಳಿಯದು ಅಂದರು.
  3. 23ಅದಕ್ಕವನು--ನಿಮಗೆ ಸಮಾಧಾನವಿರಲಿ, ಭಯ ಪಡಬೇಡಿರಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ನಿಮ್ಮ ಚೀಲಗಳಲ್ಲಿ ನಿಮಗೆ ದ್ರವ್ಯವನ್ನು ಕೊಟ್ಟಿದ್ದಾನೆ. ನಿಮ್ಮ ಹಣವು ನನಗೆ ಮುಟ್ಟಿತು ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ತಂದನು.
  4. 24ಆ ಮನುಷ್ಯನು ಅವರನ್ನು ಯೋಸೇಫನ ಮನೆಯೊಳಗೆ ಕರಕೊಂಡು ಬಂದು ಅವರಿಗೆ ನೀರನ್ನು ಕೊಟ್ಟಾಗ ಅವರು ತಮ್ಮ ಕಾಲುಗಳನ್ನು ತೊಳ ಕೊಂಡರು. ಇದಲ್ಲದೆ ಅವರ ಕತ್ತೆಗಳಿಗೆ ಮೇವನ್ನು ಹಾಕಿದನು.
  5. 25ಅವರು ಅಲ್ಲಿ ಊಟಮಾಡಬೇಕೆಂದು ಕೇಳಿದ್ದರಿಂದ ಯೋಸೇಫನು ಮಧ್ಯಾಹ್ನದಲ್ಲಿ ಮನೆಗೆ ಬರುವಷ್ಟರಲ್ಲಿ ಕಾಣಿಕೆಯನ್ನು ಸಿದ್ಧಮಾಡಿಕೊಂಡರು.
Read all of Genesis 43

Cross references

Original words (Hebrew)

Genesis 43:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.