Skip to content
ThuthiThuthiThuthi
Genesis · chapter 43 · verse 24

Genesis 43:24 in Kannada

ಆ ಮನುಷ್ಯನು ಅವರನ್ನು ಯೋಸೇಫನ ಮನೆಯೊಳಗೆ ಕರಕೊಂಡು ಬಂದು ಅವರಿಗೆ ನೀರನ್ನು ಕೊಟ್ಟಾಗ ಅವರು ತಮ್ಮ ಕಾಲುಗಳನ್ನು ತೊಳ ಕೊಂಡರು. ಇದಲ್ಲದೆ ಅವರ ಕತ್ತೆಗಳಿಗೆ ಮೇವನ್ನು ಹಾಕಿದನು.

Aa manushyanu avarannu yosephana maneyolage karakondu bandu avarige neerannu kottaaga avaru tamma kaalugalannu tola kondaru. Idallade avara kattegalige mevannu haakidanu.

Genesis 43:24 in English

King James Version (KJV)
And the man brought the men into Joseph’s house, and gave [them] water, and they washed their feet; and he gave their asses provender.
World English Bible (WEB)
The man brought the men into Joseph’s house, and gave them water, and they washed their feet. He gave their donkeys fodder.
American Standard Version (ASV)
And the man brought the men into Joseph’s house, and gave them water, and they washed their feet; and he gave their asses provender.
Bible in Basic English (BBE)
And the servant took them into Joseph's house, and gave them water for washing their feet; and he gave their asses food.
Darby Translation (DBY)
And the man brought the men into Joseph's house, and gave water, and they washed their feet; and he gave their asses food.
Webster's Bible (WBS)
And the man brought the men into Joseph's house, and gave [them] water, and they washed their feet; and he gave their asses provender.
Young's Literal Translation (YLT)
And the man bringeth in the men into Joseph's house, and giveth water, and they wash their feet; and he giveth provender for their asses,

Read in context

  1. 22ಇದಲ್ಲದೆ ಆಹಾರವನ್ನು ಕೊಂಡುಕೊಳ್ಳುವದಕ್ಕೆ ಬೇರೆ ಹಣವನ್ನು ತೆಗೆದುಕೊಂಡು ಬಂದಿದ್ದೇವೆ; ನಮ್ಮ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೆಂದು ನಮಗೆ ತಿಳಿಯದು ಅಂದರು.
  2. 23ಅದಕ್ಕವನು--ನಿಮಗೆ ಸಮಾಧಾನವಿರಲಿ, ಭಯ ಪಡಬೇಡಿರಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ನಿಮ್ಮ ಚೀಲಗಳಲ್ಲಿ ನಿಮಗೆ ದ್ರವ್ಯವನ್ನು ಕೊಟ್ಟಿದ್ದಾನೆ. ನಿಮ್ಮ ಹಣವು ನನಗೆ ಮುಟ್ಟಿತು ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ತಂದನು.
  3. 24ಆ ಮನುಷ್ಯನು ಅವರನ್ನು ಯೋಸೇಫನ ಮನೆಯೊಳಗೆ ಕರಕೊಂಡು ಬಂದು ಅವರಿಗೆ ನೀರನ್ನು ಕೊಟ್ಟಾಗ ಅವರು ತಮ್ಮ ಕಾಲುಗಳನ್ನು ತೊಳ ಕೊಂಡರು. ಇದಲ್ಲದೆ ಅವರ ಕತ್ತೆಗಳಿಗೆ ಮೇವನ್ನು ಹಾಕಿದನು.
  4. 25ಅವರು ಅಲ್ಲಿ ಊಟಮಾಡಬೇಕೆಂದು ಕೇಳಿದ್ದರಿಂದ ಯೋಸೇಫನು ಮಧ್ಯಾಹ್ನದಲ್ಲಿ ಮನೆಗೆ ಬರುವಷ್ಟರಲ್ಲಿ ಕಾಣಿಕೆಯನ್ನು ಸಿದ್ಧಮಾಡಿಕೊಂಡರು.
  5. 26ಯೋಸೇಫನು ಮನೆಗೆ ಬಂದ ಮೇಲೆ ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಕ್ಕೊಂಡು ಬಂದು ನೆಲದ ಮಟ್ಟಿಗೂ ಅವನಿಗೆ ಅಡ್ಡಬಿದ್ದರು.
Read all of Genesis 43

Cross references

Original words (Hebrew)

Genesis 43:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.