Skip to content
ThuthiThuthiThuthi
Genesis · chapter 43 · verse 25

Genesis 43:25 in Kannada

ಅವರು ಅಲ್ಲಿ ಊಟಮಾಡಬೇಕೆಂದು ಕೇಳಿದ್ದರಿಂದ ಯೋಸೇಫನು ಮಧ್ಯಾಹ್ನದಲ್ಲಿ ಮನೆಗೆ ಬರುವಷ್ಟರಲ್ಲಿ ಕಾಣಿಕೆಯನ್ನು ಸಿದ್ಧಮಾಡಿಕೊಂಡರು.

Avaru alli ootamaadabekendu keliddarinda yosephanu madhyaahnadalli manege baruvashtaralli kaanikeyannu siddhamaadikondaru.

Genesis 43:25 in English

King James Version (KJV)
And they made ready the present against Joseph came at noon: for they heard that they should eat bread there.
World English Bible (WEB)
They prepared the present for Joseph’s coming at noon, for they heard that they should eat bread there.
American Standard Version (ASV)
And they made ready the present against Joseph’s coming at noon: for they heard that they should eat bread there.
Bible in Basic English (BBE)
And they got ready the things for Joseph before he came in the middle of the day: for word was given to them that they were to have a meal there.
Darby Translation (DBY)
And they made ready the gift for Joseph's coming at noon; for they had heard that they should eat bread there.
Webster's Bible (WBS)
And they made ready the present against Joseph should come at noon: for they heard that they should eat bread there.
Young's Literal Translation (YLT)
and they prepare the present until the coming of Joseph at noon, for they have heard that there they do eat bread.

Read in context

  1. 23ಅದಕ್ಕವನು--ನಿಮಗೆ ಸಮಾಧಾನವಿರಲಿ, ಭಯ ಪಡಬೇಡಿರಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ನಿಮ್ಮ ಚೀಲಗಳಲ್ಲಿ ನಿಮಗೆ ದ್ರವ್ಯವನ್ನು ಕೊಟ್ಟಿದ್ದಾನೆ. ನಿಮ್ಮ ಹಣವು ನನಗೆ ಮುಟ್ಟಿತು ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ತಂದನು.
  2. 24ಆ ಮನುಷ್ಯನು ಅವರನ್ನು ಯೋಸೇಫನ ಮನೆಯೊಳಗೆ ಕರಕೊಂಡು ಬಂದು ಅವರಿಗೆ ನೀರನ್ನು ಕೊಟ್ಟಾಗ ಅವರು ತಮ್ಮ ಕಾಲುಗಳನ್ನು ತೊಳ ಕೊಂಡರು. ಇದಲ್ಲದೆ ಅವರ ಕತ್ತೆಗಳಿಗೆ ಮೇವನ್ನು ಹಾಕಿದನು.
  3. 25ಅವರು ಅಲ್ಲಿ ಊಟಮಾಡಬೇಕೆಂದು ಕೇಳಿದ್ದರಿಂದ ಯೋಸೇಫನು ಮಧ್ಯಾಹ್ನದಲ್ಲಿ ಮನೆಗೆ ಬರುವಷ್ಟರಲ್ಲಿ ಕಾಣಿಕೆಯನ್ನು ಸಿದ್ಧಮಾಡಿಕೊಂಡರು.
  4. 26ಯೋಸೇಫನು ಮನೆಗೆ ಬಂದ ಮೇಲೆ ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಕ್ಕೊಂಡು ಬಂದು ನೆಲದ ಮಟ್ಟಿಗೂ ಅವನಿಗೆ ಅಡ್ಡಬಿದ್ದರು.
  5. 27ಆಗ ಅವನು ಅವರ ಕ್ಷೇಮಸಮಾಚಾರವನ್ನು ಕೇಳಿ ನೀವು ಹೇಳಿದ ಮುದುಕನಾದ ನಿಮ್ಮ ತಂದೆಗೆ ಕ್ಷೇಮವಿದೆಯೋ? ಅವನು ಇನ್ನೂ ಬದುಕಿದ್ದಾನೋ ಅಂದನು.
Read all of Genesis 43

Cross references

Original words (Hebrew)

Genesis 43:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.