Genesis · chapter 43 · verse 26
Genesis 43:26 in Kannada
ಯೋಸೇಫನು ಮನೆಗೆ ಬಂದ ಮೇಲೆ ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಕ್ಕೊಂಡು ಬಂದು ನೆಲದ ಮಟ್ಟಿಗೂ ಅವನಿಗೆ ಅಡ್ಡಬಿದ್ದರು.
Yosephanu manege banda mele tamma kaigalallidda kaanikeyannu maneyolage takkondu bandu nelada mattigoo avanige addabiddaru.
Genesis 43:26 in English
- King James Version (KJV)
- And when Joseph came home, they brought him the present which [was] in their hand into the house, and bowed themselves to him to the earth.
- World English Bible (WEB)
- When Joseph came home, they brought him the present which was in their hand into the house, and bowed themselves down to the earth before him.
- American Standard Version (ASV)
- And when Joseph came home, they brought him the present which was in their hand into the house, and bowed down themselves to him to the earth.
- Bible in Basic English (BBE)
- And when Joseph came in, they gave him the things which they had for him, and went down to the earth before him.
- Darby Translation (DBY)
- When Joseph came home, they brought him the gift that was in their hand, into the house, and bowed themselves to him to the earth.
- Webster's Bible (WBS)
- And when Joseph came home, they brought him the present which [was] in their hand into the house, and bowed themselves to him to the earth.
- Young's Literal Translation (YLT)
- And Joseph cometh into the house, and they bring to him the present which [is] in their hand, into the house, and bow themselves to him, to the earth;
Read in context
- 24ಆ ಮನುಷ್ಯನು ಅವರನ್ನು ಯೋಸೇಫನ ಮನೆಯೊಳಗೆ ಕರಕೊಂಡು ಬಂದು ಅವರಿಗೆ ನೀರನ್ನು ಕೊಟ್ಟಾಗ ಅವರು ತಮ್ಮ ಕಾಲುಗಳನ್ನು ತೊಳ ಕೊಂಡರು. ಇದಲ್ಲದೆ ಅವರ ಕತ್ತೆಗಳಿಗೆ ಮೇವನ್ನು ಹಾಕಿದನು.
- 25ಅವರು ಅಲ್ಲಿ ಊಟಮಾಡಬೇಕೆಂದು ಕೇಳಿದ್ದರಿಂದ ಯೋಸೇಫನು ಮಧ್ಯಾಹ್ನದಲ್ಲಿ ಮನೆಗೆ ಬರುವಷ್ಟರಲ್ಲಿ ಕಾಣಿಕೆಯನ್ನು ಸಿದ್ಧಮಾಡಿಕೊಂಡರು.
- 26ಯೋಸೇಫನು ಮನೆಗೆ ಬಂದ ಮೇಲೆ ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಕ್ಕೊಂಡು ಬಂದು ನೆಲದ ಮಟ್ಟಿಗೂ ಅವನಿಗೆ ಅಡ್ಡಬಿದ್ದರು.
- 27ಆಗ ಅವನು ಅವರ ಕ್ಷೇಮಸಮಾಚಾರವನ್ನು ಕೇಳಿ ನೀವು ಹೇಳಿದ ಮುದುಕನಾದ ನಿಮ್ಮ ತಂದೆಗೆ ಕ್ಷೇಮವಿದೆಯೋ? ಅವನು ಇನ್ನೂ ಬದುಕಿದ್ದಾನೋ ಅಂದನು.
- 28ಅದಕ್ಕವರು--ನಿನ್ನ ದಾಸರಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ. ಅವನು ಇನ್ನೂ ಬದುಕಿದ್ದಾನೆ ಎಂದು ಹೇಳಿ ತಮ್ಮ ತಲೆಗಳನ್ನು ಬಾಗಿಸಿ ವಂದಿಸಿದರು.
Cross references
- Philippians 2:10–11 ಫಿಲಿಪ್ಪಿಯವರಿಗೆ 2:10–11ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
- Genesis 42:6 ಆದಿಕಾಂಡ 42:6ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾ ಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರು ವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.
- Genesis 37:19–20 ಆದಿಕಾಂಡ 37:19–20ಅವರು--ಇಗೋ, ಈ ಕನಸಿನವನು ಬರುತ್ತಿದ್ದಾನೆ; ಬನ್ನಿರಿ, ಈಗ ಅವನನ್ನು ಕೊಂದು--ಯಾವದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ; ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
- Genesis 27:29 ಆದಿಕಾಂಡ 27:29ಜನಗಳು ನಿನ್ನನ್ನು ಸೇವಿಸಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆ ಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ, ನಿನ್ನನ್ನು ಶಪಿಸುವವರಿಗೆ ಶಾಪವೂ ಆಶೀರ್ವದಿಸುವ ವರಿಗೆ ಆಶೀರ್ವಾದವೂ ಆಗಲಿ ಅಂದನು.
- Genesis 37:7–10 ಆದಿಕಾಂಡ 37:7–10ಇಗೋ, ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ಇಗೋ, ನನ್ನ ಸಿವುಡು ಎದ್ದು ನಿಂತಿತು; ಆಗ ಇಗೋ, ನಿಮ್ಮ ಸಿವುಡುಗಳು ತಿರುಗಿ ಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು ಅಂದನು. ಆಗ ಅವನ ಸಹೋದರರು ಅವನಿಗೆ--ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವಿಯೋ ಇಲ್ಲವೆ ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ ಎಂದು ಹೇಳಿ ಅವನ ಕನಸುಗಳಿಗಾಗಿಯೂ ಅವನ ಮಾತುಗಳಿಗಾಗಿಯೂ ಅವನನ್ನು ಮತ್ತಷ್ಟು ಹಗೆ ಮಾಡಿದರು. ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ--ಇಗೋ, ಇನ್ನೊಂದು ಕನಸನ್ನು ಕಂಡಿದ್ದೇನೆ; ಇಗೋ, ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಅಂದನು. ಅವನು ತನ್ನ ತಂದೆಗೂ ತನ್ನ ಸಹೋದರರಿಗೂ ಅದನ್ನು ತಿಳಿಸಿದಾಗ ಅವನ ತಂದೆಯು ಅವನನ್ನು ಗದರಿಸಿ ಅವನಿಗೆ--ನೀನು ಕಂಡ ಈ ಕನಸು ಏನು? ನಾನೂ ನಿನ್ನ ತಾಯಿಯೂ ನಿನ್ನ ಸಹೋದರರೂ ನಿಜವಾಗಿ ನಿನ್ನ ಮುಂದೆ ಅಡ್ಡಬೀಳುವದಕ್ಕೆ ಬರಬೇಕೋ ಅಂದನು.
- Psalm 72:9 ಕೀರ್ತನೆಗಳು 72:9ಆತನ ಮುಂದೆ ಅರಣ್ಯ ನಿವಾಸಿಗಳು ಎರಗುವರು; ಆತನ ಶತ್ರುಗಳು ಧೂಳನ್ನು ನೆಕ್ಕುವರು.
- Romans 14:11 ರೋಮಾಪುರದವರಿಗೆ 14:11ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ.
- Genesis 43:28 ಆದಿಕಾಂಡ 43:28ಅದಕ್ಕವರು--ನಿನ್ನ ದಾಸರಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ. ಅವನು ಇನ್ನೂ ಬದುಕಿದ್ದಾನೆ ಎಂದು ಹೇಳಿ ತಮ್ಮ ತಲೆಗಳನ್ನು ಬಾಗಿಸಿ ವಂದಿಸಿದರು.