Genesis · chapter 43 · verse 27
Genesis 43:27 in Kannada
ಆಗ ಅವನು ಅವರ ಕ್ಷೇಮಸಮಾಚಾರವನ್ನು ಕೇಳಿ ನೀವು ಹೇಳಿದ ಮುದುಕನಾದ ನಿಮ್ಮ ತಂದೆಗೆ ಕ್ಷೇಮವಿದೆಯೋ? ಅವನು ಇನ್ನೂ ಬದುಕಿದ್ದಾನೋ ಅಂದನು.
Aaga avanu avara kshemasamaachaaravannu keli neevu helida mudukanaada nimma tandege kshemavideyo? Avanu innoo badukiddaano andanu.
Genesis 43:27 in English
- King James Version (KJV)
- And he asked them of [their] welfare, and said, [Is] your father well, the old man of whom ye spake? [Is] he yet alive?
- World English Bible (WEB)
- He asked them of their welfare, and said, “Is your father well, the old man of whom you spoke? Is he yet alive?”
- American Standard Version (ASV)
- And he asked them of their welfare, and said, Is your father well, the old man of whom ye spake? Is he yet alive?
- Bible in Basic English (BBE)
- And he said, How are you? is your father well, the old man of whom you were talking to me? is he still living?
- Darby Translation (DBY)
- And he asked them of their welfare, and said, Is your father well — the old man of whom ye spoke? Is he yet alive?
- Webster's Bible (WBS)
- And he asked them of [their] welfare, and said, [Is] your father well, the old man of whom ye spoke? [Is] he yet alive?
- Young's Literal Translation (YLT)
- and he asketh of them of peace, and saith, 'Is your father well? the aged man of whom ye have spoken, is he yet alive?'
Read in context
- 25ಅವರು ಅಲ್ಲಿ ಊಟಮಾಡಬೇಕೆಂದು ಕೇಳಿದ್ದರಿಂದ ಯೋಸೇಫನು ಮಧ್ಯಾಹ್ನದಲ್ಲಿ ಮನೆಗೆ ಬರುವಷ್ಟರಲ್ಲಿ ಕಾಣಿಕೆಯನ್ನು ಸಿದ್ಧಮಾಡಿಕೊಂಡರು.
- 26ಯೋಸೇಫನು ಮನೆಗೆ ಬಂದ ಮೇಲೆ ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಕ್ಕೊಂಡು ಬಂದು ನೆಲದ ಮಟ್ಟಿಗೂ ಅವನಿಗೆ ಅಡ್ಡಬಿದ್ದರು.
- 27ಆಗ ಅವನು ಅವರ ಕ್ಷೇಮಸಮಾಚಾರವನ್ನು ಕೇಳಿ ನೀವು ಹೇಳಿದ ಮುದುಕನಾದ ನಿಮ್ಮ ತಂದೆಗೆ ಕ್ಷೇಮವಿದೆಯೋ? ಅವನು ಇನ್ನೂ ಬದುಕಿದ್ದಾನೋ ಅಂದನು.
- 28ಅದಕ್ಕವರು--ನಿನ್ನ ದಾಸರಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ. ಅವನು ಇನ್ನೂ ಬದುಕಿದ್ದಾನೆ ಎಂದು ಹೇಳಿ ತಮ್ಮ ತಲೆಗಳನ್ನು ಬಾಗಿಸಿ ವಂದಿಸಿದರು.
- 29ಆಗ ಅವನು ತನ್ನ ಕಣ್ಣು ಗಳನ್ನೆತ್ತಿ ತನ್ನ ತಾಯಿಯ ಮಗನೂ ತನ್ನ ತಮ್ಮನೂ ಆದ ಬೆನ್ಯಾವಿಾನನನ್ನು ನೋಡಿ--ನೀವು ನನಗೆ ಹೇಳಿದ ನಿಮ್ಮ ತಮ್ಮನು ಇವನೋ ಎಂದು ಹೇಳಿ ಅವನು--ನನ್ನ ಮಗನೇ, ದೇವರು ನಿನಗೆ ಕೃಪಾಳು ವಾಗಿರಲಿ ಅಂದನು.
Cross references
- Genesis 42:13 ಆದಿಕಾಂಡ 42:13ಅದಕ್ಕವರು--ನಿನ್ನ ದಾಸರಾದ ನಾವು ಹನ್ನೆರಡು ಮಂದಿ ಸಹೋದರರು; ನಾವು ಕಾನಾನ್ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಇಗೋ, ಈಗ ಚಿಕ್ಕವನು ನಮ್ಮ ತಂದೆಯೊಂದಿಗೆ ಇದ್ದಾನೆ. ಮತ್ತೊಬ್ಬನು ಇಲ್ಲ ಎಂದು ಹೇಳಿದರು.
- Genesis 42:11 ಆದಿಕಾಂಡ 42:11ನಾವೆಲ್ಲರೂ ಒಬ್ಬ ಮನುಷ್ಯನ ಕುಮಾರರಾಗಿದ್ದು ಸತ್ಯವಂತರಾಗಿದ್ದೇವೆ. ಆದದರಿಂದ ನಿನ್ನ ದಾಸರು ಗೂಢಚಾರರಲ್ಲ ಅಂದರು.
- 1 Samuel 17:22 1 ಸಮುವೇಲನು 17:22ಆಗ ದಾವೀದನು ತಾನು ತಕ್ಕೊಂಡು ಬಂದದ್ದನ್ನು ಸಾಮಗ್ರಿ ಕಾಯುವವನ ಕೈಯಲ್ಲಿ ಇಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಬಳಿಗೆ ಬಂದು ಅವರನ್ನು ವಂದಿಸಿದನು.
- Judges 18:15 ನ್ಯಾಯಸ್ಥಾಪಕರು 18:15ಅವರು ಅಲ್ಲಿಗೆ ಹೋಗಿ ವಿಾಕನ ಮನೆಯಲ್ಲಿರುವ ಯೌವನಸ್ಥನಾದ ಲೇವಿ ಯನ ಬಳಿಗೆ ಬಂದು ಅವನನ್ನು ವಂದಿಸಿದರು.
- Genesis 41:16 ಆದಿಕಾಂಡ 41:16ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.
- 1 Samuel 25:5 1 ಸಮುವೇಲನು 25:5ಆಗ ದಾವೀದನು ಹತ್ತು ಮಂದಿ ಯುವಕರನ್ನು ಕಳುಹಿಸಿದನು; ದಾವೀದನು ಅವರಿಗೆ--ನೀವು ಕರ್ಮೆಲಿಗೆ ಹೋಗಿ ನಾಬಾಲನ ಬಳಿಗೆ ಸೇರಿದಾಗ ನನ್ನ ಹೆಸರಿನಿಂದ ಅವನನ್ನು ವಂದಿಸಿ;
- 1 Chronicles 18:10 1 ಪೂರ್ವಕಾಲವೃತ್ತಾಂತ 18:10ಅರಸ ನಾದ ದಾವೀದನ ಕ್ಷೇಮ ಸಮಾಚಾರವನ್ನು ವಿಚಾರಿ ಸಲೂ ಹದರೆಜರನ ಸಂಗಡ ಯುದ್ಧ ಮಾಡಿ ಅವನನ್ನು ಹೊಡೆದದ್ದಕ್ಕೋಸ್ಕರ ಅವನನ್ನು ಆಶೀರ್ವದಿಸಲೂ ತೋವನು ತನ್ನ ಕುಮಾರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ ಬಂಗಾರ ತಾಮ್ರದ ಪಾತ್ರೆಗಳು ಸಹಿತವಾಗಿ ಅವನ ಬಳಿಗೆ ಕಳುಹಿಸಿದನು.
- Genesis 37:14 ಆದಿಕಾಂಡ 37:14ಯಾಕೋಬನು ಅವನಿಗೆ--ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು ಎಂದು ಹೇಳಿ ಹೆಬ್ರೋನ್ ತಗ್ಗಿನಿಂದ ಕಳುಹಿಸಿದನು. ಆಗ ಅವನು ಶೆಕೆಮಿಗೆ ಬಂದನು.
- Exodus 18:7 ವಿಮೋಚನಕಾಂಡ 18:7ಮೋಶೆಯು ತನ್ನ ಮಾವನನ್ನು ಎದುರುಗೊಂಡು ಅವನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಕ್ಷೇಮ ಸಮಾಚಾರವನ್ನು ಕೇಳಿಕೊಂಡು ಗುಡಾರಕ್ಕೆ ಬಂದರು.
- Genesis 43:7 ಆದಿಕಾಂಡ 43:7ಅವರು ಅವನಿಗೆ--ಆ ಮನುಷ್ಯನು ನಮ್ಮ ವಿಷಯದಲ್ಲಿಯೂ ನಮ್ಮ ವಂಶದ ವಿಷಯದಲ್ಲಿಯೂ ನೇರವಾಗಿ ಕೇಳಿ--ನಿಮ್ಮ ತಂದೆ ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ಸಹೋದರನು ಇದ್ದಾನೋ ಎಂದು ಕೇಳಿ ದನು. ಆಗ ಈ ಮಾತುಗಳಿಗೆ ತಕ್ಕ ಹಾಗೆ ನಾವು ಅವನಿಗೆ ತಿಳಿಸಿದೆವು. ನಿಮ್ಮ ತಮ್ಮನನ್ನು ಕರಕೊಂಡು ಬನ್ನಿರಿ ಎಂದು ಅವನು ನಮಗೆ ಹೇಳುವನೆಂದು ನಮಗೆ ಹೇಗೆ ತಿಳಿಯುವದು ಅಂದರು.