Skip to content
ThuthiThuthiThuthi
Genesis · chapter 43 · verse 28

Genesis 43:28 in Kannada

ಅದಕ್ಕವರು--ನಿನ್ನ ದಾಸರಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ. ಅವನು ಇನ್ನೂ ಬದುಕಿದ್ದಾನೆ ಎಂದು ಹೇಳಿ ತಮ್ಮ ತಲೆಗಳನ್ನು ಬಾಗಿಸಿ ವಂದಿಸಿದರು.

Adakkavaru--ninna daasaraada namma tandeyu kshemadindiddaane. Avanu innoo badukiddaane endu heli tamma talegalannu baagisi vandisidaru.

Genesis 43:28 in English

King James Version (KJV)
And they answered, Thy servant our father [is] in good health, he [is] yet alive. And they bowed down their heads, and made obeisance.
World English Bible (WEB)
They said, “Your servant, our father, is well. He is still alive.” They bowed down humbly.
American Standard Version (ASV)
And they said, Thy servant our father is well, he is yet alive. And they bowed the head, and made obeisance.
Bible in Basic English (BBE)
And they said, Your servant, our father, is well, he is still living. And they went down on their faces before him.
Darby Translation (DBY)
And they said, Thy servant our father is well; he is yet alive. And they bowed, and made obeisance.
Webster's Bible (WBS)
And they answered, Thy servant, our father, [is] in good health, he [is] yet alive: and they bowed their heads and made obeisance.
Young's Literal Translation (YLT)
and they say, 'Thy servant our father [is] well, he is yet alive;' and they bow, and do obeisance.

Read in context

  1. 26ಯೋಸೇಫನು ಮನೆಗೆ ಬಂದ ಮೇಲೆ ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಕ್ಕೊಂಡು ಬಂದು ನೆಲದ ಮಟ್ಟಿಗೂ ಅವನಿಗೆ ಅಡ್ಡಬಿದ್ದರು.
  2. 27ಆಗ ಅವನು ಅವರ ಕ್ಷೇಮಸಮಾಚಾರವನ್ನು ಕೇಳಿ ನೀವು ಹೇಳಿದ ಮುದುಕನಾದ ನಿಮ್ಮ ತಂದೆಗೆ ಕ್ಷೇಮವಿದೆಯೋ? ಅವನು ಇನ್ನೂ ಬದುಕಿದ್ದಾನೋ ಅಂದನು.
  3. 28ಅದಕ್ಕವರು--ನಿನ್ನ ದಾಸರಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ. ಅವನು ಇನ್ನೂ ಬದುಕಿದ್ದಾನೆ ಎಂದು ಹೇಳಿ ತಮ್ಮ ತಲೆಗಳನ್ನು ಬಾಗಿಸಿ ವಂದಿಸಿದರು.
  4. 29ಆಗ ಅವನು ತನ್ನ ಕಣ್ಣು ಗಳನ್ನೆತ್ತಿ ತನ್ನ ತಾಯಿಯ ಮಗನೂ ತನ್ನ ತಮ್ಮನೂ ಆದ ಬೆನ್ಯಾವಿಾನನನ್ನು ನೋಡಿ--ನೀವು ನನಗೆ ಹೇಳಿದ ನಿಮ್ಮ ತಮ್ಮನು ಇವನೋ ಎಂದು ಹೇಳಿ ಅವನು--ನನ್ನ ಮಗನೇ, ದೇವರು ನಿನಗೆ ಕೃಪಾಳು ವಾಗಿರಲಿ ಅಂದನು.
  5. 30ಆಗ ಯೋಸೇಫನ ಕರುಳು ತನ್ನ ತಮ್ಮನ ಮೇಲೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವದಕ್ಕೆ ಸ್ಥಳವನ್ನು ಹುಡುಕಿ ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.
Read all of Genesis 43

Cross references

Original words (Hebrew)

Genesis 43:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.