Skip to content
ThuthiThuthiThuthi
Genesis · chapter 43 · verse 31

Genesis 43:31 in Kannada

ತರುವಾಯ ಅವನು ಮುಖವನ್ನು ತೊಳೆದು ಹೊರಗೆ ಬಂದನು. ಮನ ಸ್ಸನ್ನು ಬಿಗಿಹಿಡಿದುಕೊಂಡು--ಊಟಕ್ಕೆ ಬಡಿಸಿರಿ ಅಂದನು.

Taruvaaya avanu mukhavannu toledu horage bandanu. Mana ssannu bigihididukondu--ootakke badisiri andanu.

Genesis 43:31 in English

King James Version (KJV)
And he washed his face, and went out, and refrained himself, and said, Set on bread.
World English Bible (WEB)
He washed his face, and came out. He controlled himself, and said, “Serve the meal.”
American Standard Version (ASV)
And he washed his face, and came out; and he refrained himself, and said, Set on bread.
Bible in Basic English (BBE)
Then, after washing his face, he came out, and controlling his feelings said, Put food before us.
Darby Translation (DBY)
And he washed his face, and came out, and controlled himself, and said, Set on bread.
Webster's Bible (WBS)
And he washed his face, and went out, and refrained himself, and said, Set on bread.
Young's Literal Translation (YLT)
and he washeth his face, and goeth out, and refraineth himself, and saith, 'Place bread.'

Read in context

  1. 29ಆಗ ಅವನು ತನ್ನ ಕಣ್ಣು ಗಳನ್ನೆತ್ತಿ ತನ್ನ ತಾಯಿಯ ಮಗನೂ ತನ್ನ ತಮ್ಮನೂ ಆದ ಬೆನ್ಯಾವಿಾನನನ್ನು ನೋಡಿ--ನೀವು ನನಗೆ ಹೇಳಿದ ನಿಮ್ಮ ತಮ್ಮನು ಇವನೋ ಎಂದು ಹೇಳಿ ಅವನು--ನನ್ನ ಮಗನೇ, ದೇವರು ನಿನಗೆ ಕೃಪಾಳು ವಾಗಿರಲಿ ಅಂದನು.
  2. 30ಆಗ ಯೋಸೇಫನ ಕರುಳು ತನ್ನ ತಮ್ಮನ ಮೇಲೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವದಕ್ಕೆ ಸ್ಥಳವನ್ನು ಹುಡುಕಿ ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.
  3. 31ತರುವಾಯ ಅವನು ಮುಖವನ್ನು ತೊಳೆದು ಹೊರಗೆ ಬಂದನು. ಮನ ಸ್ಸನ್ನು ಬಿಗಿಹಿಡಿದುಕೊಂಡು--ಊಟಕ್ಕೆ ಬಡಿಸಿರಿ ಅಂದನು.
  4. 32ಆಗ ಅವರು ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿ ದರು. ಐಗುಪ್ತ್ಯರು ಇಬ್ರಿಯರ ಕೂಡ ಊಟ ಮಾಡುತ್ತಿರಲಿಲ್ಲ. ಅದು ಐಗುಪ್ತ್ಯರಿಗೆ ಅಸಹ್ಯವಾಗಿತ್ತು.
  5. 33ಅವರು ಚೊಚ್ಚಲನಾದವನು ತನ್ನ ಚೊಚ್ಚಲತನದ ಪ್ರಕಾರವೂ ಕಿರಿಯನು ತನ್ನ ಕಿರಿತನದ ಪ್ರಕಾರವೂ ಅವನ ಮುಂದೆ ಕೂತಿರುವಾಗ ಆ ಮನುಷ್ಯರು ತಮ್ಮ ತಮ್ಮೊಳಗೆ ಆಶ್ಚರ್ಯಪಟ್ಟರು.ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು.
Read all of Genesis 43

Cross references

Original words (Hebrew)

Genesis 43:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.