Genesis · chapter 43 · verse 32
Genesis 43:32 in Kannada
ಆಗ ಅವರು ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿ ದರು. ಐಗುಪ್ತ್ಯರು ಇಬ್ರಿಯರ ಕೂಡ ಊಟ ಮಾಡುತ್ತಿರಲಿಲ್ಲ. ಅದು ಐಗುಪ್ತ್ಯರಿಗೆ ಅಸಹ್ಯವಾಗಿತ್ತು.
Aaga avaru yosephanigoo avana annatammandirigoo avana sangada idda aiguptyarigoo berebereyaagi ootakke badisi daru. Aiguptyaru ibriyara kooda oota maaduttiralilla. Adu aiguptyarige asahyavaagittu.
Genesis 43:32 in English
- King James Version (KJV)
- And they set on for him by himself, and for them by themselves, and for the Egyptians, which did eat with him, by themselves: because the Egyptians might not eat bread with the Hebrews; for that [is] an abomination unto the Egyptians.
- World English Bible (WEB)
- They served him by himself, and them by themselves, and the Egyptians who ate with him by themselves, because the Egyptians don’t eat with the Hebrews, for that is an abomination to the Egyptians.
- American Standard Version (ASV)
- And they set on for him by himself, and for them by themselves, and for the Egyptians, that did eat with him, by themselves: because the Egyptians might not eat bread with the Hebrews; for that is an abomination unto the Egyptians.
- Bible in Basic English (BBE)
- And they put a meal ready for him by himself, and for them by themselves, and for the Egyptians who were with him by themselves; because the Egyptians may not take food with the Hebrews, for that would make them unclean.
- Darby Translation (DBY)
- And they set on for him by himself, and for them by themselves, and for the Egyptians who ate with him by themselves; because the Egyptians might not eat bread with the Hebrews, for that is an abomination unto the Egyptians.
- Webster's Bible (WBS)
- And they set on for him by himself, and for them by themselves, and for the Egyptians who ate with him, by themselves; because the Egyptians might not eat bread with the Hebrews; for that [is] an abomination to the Egyptians.
- Young's Literal Translation (YLT)
- And they place for him by himself, and for them by themselves, and for the Egyptians who are eating with him by themselves: for the Egyptians are unable to eat bread with the Hebrews, for it [is] an abomination to the Egyptians.
Read in context
- 30ಆಗ ಯೋಸೇಫನ ಕರುಳು ತನ್ನ ತಮ್ಮನ ಮೇಲೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವದಕ್ಕೆ ಸ್ಥಳವನ್ನು ಹುಡುಕಿ ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.
- 31ತರುವಾಯ ಅವನು ಮುಖವನ್ನು ತೊಳೆದು ಹೊರಗೆ ಬಂದನು. ಮನ ಸ್ಸನ್ನು ಬಿಗಿಹಿಡಿದುಕೊಂಡು--ಊಟಕ್ಕೆ ಬಡಿಸಿರಿ ಅಂದನು.
- 32ಆಗ ಅವರು ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿ ದರು. ಐಗುಪ್ತ್ಯರು ಇಬ್ರಿಯರ ಕೂಡ ಊಟ ಮಾಡುತ್ತಿರಲಿಲ್ಲ. ಅದು ಐಗುಪ್ತ್ಯರಿಗೆ ಅಸಹ್ಯವಾಗಿತ್ತು.
- 33ಅವರು ಚೊಚ್ಚಲನಾದವನು ತನ್ನ ಚೊಚ್ಚಲತನದ ಪ್ರಕಾರವೂ ಕಿರಿಯನು ತನ್ನ ಕಿರಿತನದ ಪ್ರಕಾರವೂ ಅವನ ಮುಂದೆ ಕೂತಿರುವಾಗ ಆ ಮನುಷ್ಯರು ತಮ್ಮ ತಮ್ಮೊಳಗೆ ಆಶ್ಚರ್ಯಪಟ್ಟರು.ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು.
- 34ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು.
Cross references
- Genesis 46:34 ಆದಿಕಾಂಡ 46:34ಗೋಷೆನ್ ದೇಶದಲ್ಲಿ ವಾಸವಾಗಿರು ವಂತೆ ನೀವು ಅವನಿಗೆ--ಚಿಕ್ಕಂದಿನಿಂದ ಇಂದಿನ ವರೆಗೂ ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಮಂದೆಯನ್ನು ಕಾಯುವವರಾಗಿದ್ದೇವೆ ಎಂದು ಹೇಳ ಬೇಕು. ಯಾಕಂದರೆ ಕುರಿಕಾಯುವವರೆಲ್ಲಾ ಐಗುಪ್ತ್ಯ ರಿಗೆ ಅಸಹ್ಯವಾಗಿದ್ದಾರೆ ಅಂದನು.
- Exodus 8:26 ವಿಮೋಚನಕಾಂಡ 8:26ಆದರೆ ಮೋಶೆಯು ಫರೋಹನಿಗೆ--ಹಾಗೆ ಮಾಡುವದು ಯುಕ್ತವಲ್ಲ, ನಮ್ಮ ಕರ್ತನಾದ ದೇವರಿಗೆ ಯಜ್ಞವನ್ನ ರ್ಪಿಸುವದು ಐಗುಪ್ತ್ಯರಿಗೆ ಅಸಹ್ಯವಾಗಿದೆ; ಇಗೋ, ಐಗುಪ್ತ್ಯರಿಗೆ ಅಸಹ್ಯವಾಗಿರುವದನ್ನು ಅವರ ಕಣ್ಣೆ ದುರಿಗೆ ಅರ್ಪಿಸಿದರೆ ಅವರು ನಮಗೆ ಕಲ್ಲೆಸೆದಾರು.
- Genesis 43:16 ಆದಿಕಾಂಡ 43:16ಯೋಸೇಫನು ಬೆನ್ಯಾವಿಾನನನ್ನು ಅವರ ಸಂಗಡ ಕಂಡಾಗ ತನ್ನ ಮನೆ ಉಗ್ರಾಣಿಕನಿಗೆ--ಈ ಮನುಷ್ಯರನ್ನು ಮನೆಗೆ ಕರಕೊಂಡು ಹೋಗಿ ಕುರಿಯನ್ನು ಕೊಯ್ದು ಅಡಿಗೆ ಸಿದ್ಧಮಾಡು. ಯಾಕಂದರೆ ಈ ಮನುಷ್ಯರು ಮಧ್ಯಾಹ್ನ ದಲ್ಲಿ ನನ್ನ ಸಂಗಡ ಊಟಮಾಡಬೇಕು ಅಂದನು.
- Genesis 31:54 ಆದಿಕಾಂಡ 31:54ಯಾಕೋ ಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ ರೊಟ್ಟಿ ಯನ್ನು ತಿನ್ನುವದಕ್ಕೆ ತನ್ನ ಸಹೋದರರನ್ನು ಕರೇ ಕಳುಹಿಸಿದನು. ಅವರು ರೊಟ್ಟಿಯನ್ನು ತಿಂದು ಬೆಟ್ಟದಲ್ಲಿಯೇ ರಾತ್ರಿ ಇಳುಕೊಂಡರು.ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.