Genesis · chapter 43 · verse 34
Genesis 43:34 in Kannada
ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು.
Yosephanu tanna mundittidda aahaaravannu kaluhisidaaga benyaaviాnanige kaluhisida aahaaravu avarellara aahaaragaliginta aidarashtu hechchaagittu. Avaru avana sangada paanamaadi santoshadinda iddaru.
Genesis 43:34 in English
- King James Version (KJV)
- And he took [and sent] messes unto them from before him: but Benjamin’s mess was five times so much as any of theirs. And they drank, and were merry with him.
- World English Bible (WEB)
- He sent portions to them from before him, but Benjamin’s portion was five times as much as any of theirs. They drank, and were merry with him.
- American Standard Version (ASV)
- And he took [and sent] messes unto them from before him: but Benjamin’s mess was five times so much as any of theirs. And they drank, and were merry with him.
- Bible in Basic English (BBE)
- And Joseph sent food to them from his table, but he sent five times as much to Benjamin as to any of the others. And they took wine freely with him.
- Darby Translation (DBY)
- And he had portions carried to them from before him. And Benjamin's portion was five times greater than the portions of them all. And they drank, and made merry with him.
- Webster's Bible (WBS)
- And he took [and sent] messes to them from before him: but Benjamin's mess was five times so much as any of theirs. And they drank, and were merry with him.
- Young's Literal Translation (YLT)
- and he lifteth up gifts from before him unto them, and the gift of Benjamin is five hands more than the gifts of all of them; and they drink, yea, they drink abundantly with him.
Read in context
- 32ಆಗ ಅವರು ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿ ದರು. ಐಗುಪ್ತ್ಯರು ಇಬ್ರಿಯರ ಕೂಡ ಊಟ ಮಾಡುತ್ತಿರಲಿಲ್ಲ. ಅದು ಐಗುಪ್ತ್ಯರಿಗೆ ಅಸಹ್ಯವಾಗಿತ್ತು.
- 33ಅವರು ಚೊಚ್ಚಲನಾದವನು ತನ್ನ ಚೊಚ್ಚಲತನದ ಪ್ರಕಾರವೂ ಕಿರಿಯನು ತನ್ನ ಕಿರಿತನದ ಪ್ರಕಾರವೂ ಅವನ ಮುಂದೆ ಕೂತಿರುವಾಗ ಆ ಮನುಷ್ಯರು ತಮ್ಮ ತಮ್ಮೊಳಗೆ ಆಶ್ಚರ್ಯಪಟ್ಟರು.ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು.
- 34ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು.
Cross references
- Genesis 45:22 ಆದಿಕಾಂಡ 45:22ಅವರೆಲ್ಲರಿಗೆ ಒಂದೊಂದು ಜೊತೆ ವಸ್ತ್ರಗಳನ್ನೂ ಬೆನ್ಯಾವಿಾನನಿಗೆ ಮುನ್ನೂರು ಬೆಳ್ಳಿಯ ನಾಣ್ಯಗಳನ್ನೂ ಐದು ಜೊತೆ ವಸ್ತ್ರಗಳನ್ನೂ ಕೊಟ್ಟನು.
- 1 Samuel 1:5 1 ಸಮುವೇಲನು 1:5ಹನ್ನಳಿಗೆ ಯೋಗ್ಯ ವಾದ ಪಾಲನ್ನು ಕೊಟ್ಟು ಹನ್ನಳನ್ನು ಪ್ರೀತಿಮಾಡಿ ದನು. ಆದರೆ ಕರ್ತನು ಅವಳ ಗರ್ಭವನ್ನು ಮುಚ್ಚಿ ದ್ದನು.
- 2 Samuel 11:8 2 ಸಮುವೇಲನು 11:8ದಾವೀದನು ಊರೀಯನಿಗೆ--ನೀನು ನಿನ್ನ ಮನೆಗೆ ಹೋಗಿ ನಿನ್ನ ಕಾಲುಗಳನ್ನು ತೊಳಕೋ ಅಂದನು. ಊರೀಯನು ಅರಸನ ಮನೆಯಿಂದ ಹೊರಡುವಾಗ ಅರಸನ ಭೋಜನವು ಅವನ ಸಂಗಡವೇ ಹೋಯಿತು.
- Song of Solomon 5:1 ಪರಮಗೀತೆ 5:1ನನ್ನ ತೋಟಕ್ಕೆ ಬಂದೆನು, ನನ್ನ ಸಹೋದರಿಯೇ, ವಧುವೇ; ನನ್ನ ರಕ್ತಬೋಳ ವನ್ನೂ ನನ್ನ ಸುಗಂಧಗಳನ್ನೂ ಕೂಡಿಸಿದ್ದೇನೆ; ನನ್ನ ಜೇನು ಗೂಡನ್ನೂ ಜೇನು ತುಪ್ಪವನ್ನೂ ತಿಂದಿದ್ದೇನೆ; ನನ್ನ ದ್ರಾಕ್ಷಾರಸವನ್ನೂ ನನ್ನ ಹಾಲನ್ನೂ ಕುಡಿದಿದ್ದೇನೆ. ತಿನ್ನಿರಿ, ಓ ಸ್ನೇಹಿತರೇ; ಕುಡಿಯಿರಿ. ಹೌದು, ನನ್ನ ಪ್ರಿಯರೇ, ಸಮೃದ್ಧಿಯಾಗಿ ಕುಡಿಯಿರಿ.
- Proverbs 31:6 ಜ್ಞಾನೋಕ್ತಿಗಳು 31:6ನಾಶ ವಾಗುವದಕ್ಕೆ ಸಿದ್ಧವಾಗಿರುವವನಿಗೆ ಮದ್ಯವನ್ನೂ ಮನೋವ್ಯಥೆಪಡುವವರಿಗೆ ದ್ರಾಕ್ಷಾರಸವನ್ನೂ ಕೊಡು.
- Habakkuk 1:6 ಹಬಕ್ಕೂಕ 1:6ಇಗೋ, ನಾನು ಕಸ್ದೀಯರನ್ನು ಎಬ್ಬಿಸುತ್ತೇನೆ; ಅದು ಕಹಿಯಾದ ತೀವ್ರವಾದ ಜನಾಂಗವು; ತಮ್ಮದಲ್ಲದ ನಿವಾಸಗಳನ್ನು ವಶಮಾಡಿ ಕೊಳ್ಳುವದಕ್ಕೆ ವಿಶಾಲ ವಾದ ದೇಶದಲ್ಲಿ ಹಾದುಹೋಗುವದು.
- John 2:10 ಯೋಹಾನನು 2:10ಅವನಿಗೆ--ಪ್ರತಿ ಮನುಷ್ಯನು ಮೊದಲು ಒಳ್ಳೇ ದ್ರಾಕ್ಷಾರಸವನ್ನು ಕೊಟ್ಟು ಜನರು ಚೆನ್ನಾಗಿ ಕುಡಿದ ಮೇಲೆ ಕನಿಷ್ಠವಾದದ್ದನ್ನು ಕೊಡುತ್ತಾನೆ; ಆದರೆ ನೀನು ಇದು ವರೆಗೆ ಒಳ್ಳೇ ದ್ರಾಕ್ಷಾರಸವನ್ನು ಇಟ್ಟು ಕೊಂಡಿದ್ದೀ ಅಂದನು.
- 1 Samuel 9:22–24 1 ಸಮುವೇಲನು 9:22–24ಆಗ ಸಮುವೇಲನು ಸೌಲನನ್ನು ಅವನ ಸೇವಕನನ್ನು ಕರ ತಂದು ಅತಿಥಿಗಳ ಕೊಠಡಿಯಲ್ಲಿ ಮುಖ್ಯವಾದ ಸ್ಥಳ ಕೊಟ್ಟನು. ಅವರು ಹೆಚ್ಚು ಕಡಿಮೆ ಮೂವತ್ತು ಜನರಿದ್ದರು. ಸಮುವೇಲನು ಅಡಿಗೆಯವನಿಗೆ--ನಾನು ನಿನ್ನ ಕೈಯಲ್ಲಿ ಕೊಟ್ಟು, ಇಡಬೇಕೆಂದು ಹೇಳಿದ ಪಾಲನ್ನು ತಂದಿಡು ಅಂದನು. ಆಗ ಅಡಿಗೆಯವನು ಒಂದು ಮುಂದೊಡೆಯನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಅದನ್ನು ಸೌಲನ ಮುಂದೆ ಇಟ್ಟನು. ಆಗ ಸಮುವೇಲನು ಸೌಲನಿಗೆ--ಇಗೋ, ಇದು ನಿನ ಗೋಸ್ಕರ ಪ್ರತ್ಯೇಕಿಸಿದ್ದು ತೆಗೆದುಕೊಂಡು ತಿನ್ನು. ಯಾಕಂದರೆ ನಾನು ಜನರನ್ನು ಕರೆದಿದ್ದೇನೆಂದು ಹೇಳಿದ ಕಾಲದಿಂದ ಈ ವರೆಗೂ ನಿನಗೋಸ್ಕರ ಇಡಲ್ಪಟ್ಟಿತ್ತು ಅಂದನು. ಹಾಗೆಯೇ ಸೌಲನು ಆ ದಿವಸದಲ್ಲಿ ಸಮುವೇಲನ ಸಂಗಡ ಊಟಮಾಡಿದನು.
- Matthew 11:19 ಮತ್ತಾಯನು 11:19ಮನುಷ್ಯಕುಮಾರನು ತಿನ್ನುವವನಾಗಿಯೂ ಕುಡಿಯುವವನಾಗಿಯೂ ಬಂದನು. ಅದಕ್ಕೆ ಅವರು--ಇಗೋ, ಈ ಮನುಷ್ಯನು ಹೊಟ್ಟೆ ಬಾಕನೂ ಮದ್ಯಪಾನ ಮಾಡುವವನೂ ಸುಂಕದವರ ಪಾಪಿಗಳ ಸ್ನೇಹಿತನೂ ಎಂದು ಅನ್ನುತ್ತಾರೆ. ಆದರೆ ಜ್ಞಾನವು ನೀತಿಯುಳ್ಳದ್ದೆಂದು ತನ್ನ ಮಕ್ಕಳಿಂದ ನಿರ್ಣಯಿ ಸಲ
- Ecclesiastes 9:7 ಪ್ರಸಂಗಿ 9:7ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.
- Ecclesiastes 10:19 ಪ್ರಸಂಗಿ 10:19ನಗೆಗಾಗಿ ಔತಣ ಮಾಡುತ್ತಾರೆ. ದ್ರಾಕ್ಷಾರಸವು ಸಂತೋಷ ಪಡಿಸುತ್ತದೆ. ಹಣವು ಸಮಸ್ತಕ್ಕೂ ಉತ್ತರಕೊಡುತ್ತದೆ.ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.