Skip to content
ThuthiThuthiThuthi
Genesis · chapter 43 · verse 4

Genesis 43:4 in Kannada

ನೀನು ನಮ್ಮ ತಮ್ಮನನ್ನು ನಮ್ಮ ಸಂಗಡ ಕಳುಹಿಸಿದರೆ ನಾವು ಇಳಿದುಹೋಗಿ ನಿನಗಾಗಿ ಆಹಾರವನ್ನು ಕೊಂಡುಕೊಳ್ಳುತ್ತೇವೆ.

Neenu namma tammanannu namma sangada kaluhisidare naavu iliduhogi ninagaagi aahaaravannu kondukollutteve.

Genesis 43:4 in English

King James Version (KJV)
If thou wilt send our brother with us, we will go down and buy thee food:
World English Bible (WEB)
If you’ll send our brother with us, we’ll go down and buy you food;
American Standard Version (ASV)
If thou wilt send our brother with us, we will go down and buy thee food:
Bible in Basic English (BBE)
If you will let our brother go with us, we will go down and get food:
Darby Translation (DBY)
If thou wilt send our brother with us, we will go down and buy thee food;
Webster's Bible (WBS)
If thou wilt send our brother with us, we will go down and buy thee food:
Young's Literal Translation (YLT)
if thou art sending our brother with us, we go down, and buy for thee food,

Read in context

  1. 2ಅವರು ಐಗುಪ್ತದಿಂದ ತಂದಿದ್ದ ಧಾನ್ಯವು ತೀರಿದ ಮೇಲೆ ಅವರ ತಂದೆ ಅವರಿಗೆ--ತಿರಿಗಿ ಹೋಗಿ ನಮಗಾಗಿ ಸ್ವಲ್ಪ ಆಹಾರವನ್ನು ಕೊಂಡುಕೊಳ್ಳಿರಿ ಅಂದನು.
  2. 3ಆಗ ಯೆಹೂದನು ಅವನಿಗೆ--ಆ ಮನುಷ್ಯನು ನಮಗೆ--ನಿಮ್ಮ ತಮ್ಮನನ್ನು ನಿಮ್ಮ ಸಂಗಡ ಕರಕೊಂಡುಬಾರದ ಹೊರತು ನೀವು ನನ್ನ ಮುಖ ವನ್ನು ನೋಡಬಾರದೆಂದು ನಮಗೆ ಖಂಡಿತವಾಗಿ ಹೇಳಿದ್ದಾನೆ.
  3. 4ನೀನು ನಮ್ಮ ತಮ್ಮನನ್ನು ನಮ್ಮ ಸಂಗಡ ಕಳುಹಿಸಿದರೆ ನಾವು ಇಳಿದುಹೋಗಿ ನಿನಗಾಗಿ ಆಹಾರವನ್ನು ಕೊಂಡುಕೊಳ್ಳುತ್ತೇವೆ.
  4. 5ಅವನನ್ನು ಕಳುಹಿಸದೆ ಹೋದರೆ ನಾವು ಹೋಗುವದಿಲ್ಲ; ಯಾಕಂದರೆ ಆ ಮನುಷ್ಯನು--ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ ನನ್ನ ಮುಖವನ್ನು ನೋಡಬಾರದು ಎಂದು ನಮಗೆ ಹೇಳಿದ್ದಾನೆ ಅಂದನು.
  5. 6ಇಸ್ರಾಯೇಲನು--ನಿಮಗೆ ಇನ್ನೊಬ್ಬ ತಮ್ಮನು ಇದ್ದಾನೆಂದು ನೀವು ಯಾಕೆ ಆ ಮನುಷ್ಯನಿಗೆ ಹೇಳಿ ನನಗೆ ಕೇಡು ಮಾಡಿದ್ದೀರಿ ಅಂದದ್ದಕ್ಕೆ
Read all of Genesis 43

Original words (Hebrew)

Genesis 43:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.