Genesis · chapter 43 · verse 5
Genesis 43:5 in Kannada
ಅವನನ್ನು ಕಳುಹಿಸದೆ ಹೋದರೆ ನಾವು ಹೋಗುವದಿಲ್ಲ; ಯಾಕಂದರೆ ಆ ಮನುಷ್ಯನು--ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ ನನ್ನ ಮುಖವನ್ನು ನೋಡಬಾರದು ಎಂದು ನಮಗೆ ಹೇಳಿದ್ದಾನೆ ಅಂದನು.
Avanannu kaluhisade hodare naavu hoguvadilla; yaakandare aa manushyanu--nimma tammanu nimma sangada illadiddare nanna mukhavannu nodabaaradu endu namage heliddaane andanu.
Genesis 43:5 in English
- King James Version (KJV)
- But if thou wilt not send [him], we will not go down: for the man said unto us, Ye shall not see my face, except your brother [be] with you.
- World English Bible (WEB)
- but if you don’t send him, we won’t go down, for the man said to us, ‘You shall not see my face, unless your brother is with you.’”
- American Standard Version (ASV)
- but if thou wilt not send him, we will not go down; for the man said unto us, Ye shall not see my face, except your brother be with you.
- Bible in Basic English (BBE)
- But if you will not send him, we will not go down: for the man said to us, You are not to come before me if your brother is not with you.
- Darby Translation (DBY)
- but if thou do not send [him], we will not go down, for the man said to us, Ye shall not see my face, unless your brother be with you.
- Webster's Bible (WBS)
- But if thou wilt not send [him], we will not go down, for the man said to us, Ye shall not see my face, except your brother [be] with you.
- Young's Literal Translation (YLT)
- and if thou art not sending — we do not go down, for the man said unto us, Ye do not see my face without your brother [being] with you.'
Read in context
- 3ಆಗ ಯೆಹೂದನು ಅವನಿಗೆ--ಆ ಮನುಷ್ಯನು ನಮಗೆ--ನಿಮ್ಮ ತಮ್ಮನನ್ನು ನಿಮ್ಮ ಸಂಗಡ ಕರಕೊಂಡುಬಾರದ ಹೊರತು ನೀವು ನನ್ನ ಮುಖ ವನ್ನು ನೋಡಬಾರದೆಂದು ನಮಗೆ ಖಂಡಿತವಾಗಿ ಹೇಳಿದ್ದಾನೆ.
- 4ನೀನು ನಮ್ಮ ತಮ್ಮನನ್ನು ನಮ್ಮ ಸಂಗಡ ಕಳುಹಿಸಿದರೆ ನಾವು ಇಳಿದುಹೋಗಿ ನಿನಗಾಗಿ ಆಹಾರವನ್ನು ಕೊಂಡುಕೊಳ್ಳುತ್ತೇವೆ.
- 5ಅವನನ್ನು ಕಳುಹಿಸದೆ ಹೋದರೆ ನಾವು ಹೋಗುವದಿಲ್ಲ; ಯಾಕಂದರೆ ಆ ಮನುಷ್ಯನು--ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ ನನ್ನ ಮುಖವನ್ನು ನೋಡಬಾರದು ಎಂದು ನಮಗೆ ಹೇಳಿದ್ದಾನೆ ಅಂದನು.
- 6ಇಸ್ರಾಯೇಲನು--ನಿಮಗೆ ಇನ್ನೊಬ್ಬ ತಮ್ಮನು ಇದ್ದಾನೆಂದು ನೀವು ಯಾಕೆ ಆ ಮನುಷ್ಯನಿಗೆ ಹೇಳಿ ನನಗೆ ಕೇಡು ಮಾಡಿದ್ದೀರಿ ಅಂದದ್ದಕ್ಕೆ
- 7ಅವರು ಅವನಿಗೆ--ಆ ಮನುಷ್ಯನು ನಮ್ಮ ವಿಷಯದಲ್ಲಿಯೂ ನಮ್ಮ ವಂಶದ ವಿಷಯದಲ್ಲಿಯೂ ನೇರವಾಗಿ ಕೇಳಿ--ನಿಮ್ಮ ತಂದೆ ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ಸಹೋದರನು ಇದ್ದಾನೋ ಎಂದು ಕೇಳಿ ದನು. ಆಗ ಈ ಮಾತುಗಳಿಗೆ ತಕ್ಕ ಹಾಗೆ ನಾವು ಅವನಿಗೆ ತಿಳಿಸಿದೆವು. ನಿಮ್ಮ ತಮ್ಮನನ್ನು ಕರಕೊಂಡು ಬನ್ನಿರಿ ಎಂದು ಅವನು ನಮಗೆ ಹೇಳುವನೆಂದು ನಮಗೆ ಹೇಗೆ ತಿಳಿಯುವದು ಅಂದರು.
Cross references
- Exodus 20:12 ವಿಮೋಚನಕಾಂಡ 20:12ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.
- Genesis 42:38 ಆದಿಕಾಂಡ 42:38ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.
- Genesis 44:26 ಆದಿಕಾಂಡ 44:26ಆಗ ನಾವು--ಹೋಗುವದ ಕ್ಕಾಗದು, ನಮ್ಮ ತಮ್ಮನು ನಮ್ಮೊಂದಿಗೆ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಯಾಕಂದರೆ ನಮ್ಮ ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ಆ ಮನು ಷ್ಯನ ಮುಖವನ್ನು ನಾವು ನೋಡುವದಕ್ಕಾಗುವದು ಎಂದು ಹೇಳಿದೆವು.