Skip to content
ThuthiThuthiThuthi
Genesis · chapter 43 · verse 6

Genesis 43:6 in Kannada

ಇಸ್ರಾಯೇಲನು--ನಿಮಗೆ ಇನ್ನೊಬ್ಬ ತಮ್ಮನು ಇದ್ದಾನೆಂದು ನೀವು ಯಾಕೆ ಆ ಮನುಷ್ಯನಿಗೆ ಹೇಳಿ ನನಗೆ ಕೇಡು ಮಾಡಿದ್ದೀರಿ ಅಂದದ್ದಕ್ಕೆ

Israayelanu--nimage innobba tammanu iddaanendu neevu yaake aa manushyanige heli nanage kedu maadiddeeri andaddakke

Genesis 43:6 in English

King James Version (KJV)
And Israel said, Wherefore dealt ye [so] ill with me, [as] to tell the man whether ye had yet a brother?
World English Bible (WEB)
Israel said, “Why did you treat me so badly, telling the man that you had another brother?”
American Standard Version (ASV)
And Israel said, Wherefore dealt ye so ill with me, as to tell the man whether ye had yet a brother?
Bible in Basic English (BBE)
And Israel said, Why were you so cruel to me as to say to him that you had a brother?
Darby Translation (DBY)
And Israel said, Why did ye deal [so] ill with me [as] to tell the man whether ye had yet a brother?
Webster's Bible (WBS)
And Israel said, Why dealt ye [so] ill with me, [as] to tell the man whether ye had yet a brother?
Young's Literal Translation (YLT)
And Israel saith, 'Why did ye evil to me, by declaring to the man that ye had yet a brother?'

Read in context

  1. 4ನೀನು ನಮ್ಮ ತಮ್ಮನನ್ನು ನಮ್ಮ ಸಂಗಡ ಕಳುಹಿಸಿದರೆ ನಾವು ಇಳಿದುಹೋಗಿ ನಿನಗಾಗಿ ಆಹಾರವನ್ನು ಕೊಂಡುಕೊಳ್ಳುತ್ತೇವೆ.
  2. 5ಅವನನ್ನು ಕಳುಹಿಸದೆ ಹೋದರೆ ನಾವು ಹೋಗುವದಿಲ್ಲ; ಯಾಕಂದರೆ ಆ ಮನುಷ್ಯನು--ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ ನನ್ನ ಮುಖವನ್ನು ನೋಡಬಾರದು ಎಂದು ನಮಗೆ ಹೇಳಿದ್ದಾನೆ ಅಂದನು.
  3. 6ಇಸ್ರಾಯೇಲನು--ನಿಮಗೆ ಇನ್ನೊಬ್ಬ ತಮ್ಮನು ಇದ್ದಾನೆಂದು ನೀವು ಯಾಕೆ ಆ ಮನುಷ್ಯನಿಗೆ ಹೇಳಿ ನನಗೆ ಕೇಡು ಮಾಡಿದ್ದೀರಿ ಅಂದದ್ದಕ್ಕೆ
  4. 7ಅವರು ಅವನಿಗೆ--ಆ ಮನುಷ್ಯನು ನಮ್ಮ ವಿಷಯದಲ್ಲಿಯೂ ನಮ್ಮ ವಂಶದ ವಿಷಯದಲ್ಲಿಯೂ ನೇರವಾಗಿ ಕೇಳಿ--ನಿಮ್ಮ ತಂದೆ ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ಸಹೋದರನು ಇದ್ದಾನೋ ಎಂದು ಕೇಳಿ ದನು. ಆಗ ಈ ಮಾತುಗಳಿಗೆ ತಕ್ಕ ಹಾಗೆ ನಾವು ಅವನಿಗೆ ತಿಳಿಸಿದೆವು. ನಿಮ್ಮ ತಮ್ಮನನ್ನು ಕರಕೊಂಡು ಬನ್ನಿರಿ ಎಂದು ಅವನು ನಮಗೆ ಹೇಳುವನೆಂದು ನಮಗೆ ಹೇಗೆ ತಿಳಿಯುವದು ಅಂದರು.
  5. 8ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ--ಆ ಹುಡುಗ ನನ್ನು ನನ್ನ ಸಂಗಡ ಕಳುಹಿಸು; ನಾವು ಹೊರಟು ಹೋಗುವೆವು. ನಾವೂ ನೀನೂ ನಮ್ಮ ಮಕ್ಕಳೂ ಸಾಯದೆ ಬದುಕುವೆವು.
Read all of Genesis 43

Original words (Hebrew)

Genesis 43:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.