Genesis · chapter 43 · verse 8
Genesis 43:8 in Kannada
ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ--ಆ ಹುಡುಗ ನನ್ನು ನನ್ನ ಸಂಗಡ ಕಳುಹಿಸು; ನಾವು ಹೊರಟು ಹೋಗುವೆವು. ನಾವೂ ನೀನೂ ನಮ್ಮ ಮಕ್ಕಳೂ ಸಾಯದೆ ಬದುಕುವೆವು.
Yehoodanu tanna tandeyaada israayelanige--aa huduga nannu nanna sangada kaluhisu; naavu horatu hoguvevu. Naavoo neenoo namma makkaloo saayade badukuvevu.
Genesis 43:8 in English
- King James Version (KJV)
- And Judah said unto Israel his father, Send the lad with me, and we will arise and go; that we may live, and not die, both we, and thou, [and] also our little ones.
- World English Bible (WEB)
- Judah said to Israel, his father, “Send the boy with me, and we’ll get up and go, so that we may live, and not die, both we, and you, and also our little ones.
- American Standard Version (ASV)
- And Judah said unto Israel his father, Send the lad with me, and we will arise and go; that we may live, and not die, both we, and thou, and also our little ones.
- Bible in Basic English (BBE)
- Then Judah said to Israel, his father, Send the boy with me, and let us be up and going, so that we and you and our little ones may not come to destruction.
- Darby Translation (DBY)
- And Judah said to Israel his father, Send the lad with me, and we will arise and go, that we may live, and not die, both we and thou and our little ones.
- Webster's Bible (WBS)
- And Judah said to Israel, his father, Send the lad with me, and we will arise and go; that we may live, and not die, both we, and thou, [and] also our little ones.
- Young's Literal Translation (YLT)
- And Judah saith unto Israel his father, 'Send the youth with me, and we arise, and go, and live, and do not die, both we, and thou, and our infants.
Read in context
- 6ಇಸ್ರಾಯೇಲನು--ನಿಮಗೆ ಇನ್ನೊಬ್ಬ ತಮ್ಮನು ಇದ್ದಾನೆಂದು ನೀವು ಯಾಕೆ ಆ ಮನುಷ್ಯನಿಗೆ ಹೇಳಿ ನನಗೆ ಕೇಡು ಮಾಡಿದ್ದೀರಿ ಅಂದದ್ದಕ್ಕೆ
- 7ಅವರು ಅವನಿಗೆ--ಆ ಮನುಷ್ಯನು ನಮ್ಮ ವಿಷಯದಲ್ಲಿಯೂ ನಮ್ಮ ವಂಶದ ವಿಷಯದಲ್ಲಿಯೂ ನೇರವಾಗಿ ಕೇಳಿ--ನಿಮ್ಮ ತಂದೆ ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ಸಹೋದರನು ಇದ್ದಾನೋ ಎಂದು ಕೇಳಿ ದನು. ಆಗ ಈ ಮಾತುಗಳಿಗೆ ತಕ್ಕ ಹಾಗೆ ನಾವು ಅವನಿಗೆ ತಿಳಿಸಿದೆವು. ನಿಮ್ಮ ತಮ್ಮನನ್ನು ಕರಕೊಂಡು ಬನ್ನಿರಿ ಎಂದು ಅವನು ನಮಗೆ ಹೇಳುವನೆಂದು ನಮಗೆ ಹೇಗೆ ತಿಳಿಯುವದು ಅಂದರು.
- 8ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ--ಆ ಹುಡುಗ ನನ್ನು ನನ್ನ ಸಂಗಡ ಕಳುಹಿಸು; ನಾವು ಹೊರಟು ಹೋಗುವೆವು. ನಾವೂ ನೀನೂ ನಮ್ಮ ಮಕ್ಕಳೂ ಸಾಯದೆ ಬದುಕುವೆವು.
- 9ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ ಎಂದೆಂದಿಗೂ ನಾನು ಆ ಅಪರಾಧವನ್ನು ಹೊರುವೆನು.
- 10ನಾವು ತಡಮಾಡದೆ ಇದ್ದಿದ್ದರೆ ನಿಜವಾಗಿಯೂ ಇಷ್ಟರಲ್ಲಿ ಎರಡನೆಯ ಸಾರಿ ಹೋಗಿ ಬರುತ್ತಿದ್ದೆವು ಅಂದನು.
Cross references
- Genesis 42:2 ಆದಿಕಾಂಡ 42:2ಅವನು--ಇಗೋ, ಐಗುಪ್ತದಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡು ಕೊಳ್ಳಿರಿ ಅಂದನು.
- Deuteronomy 33:6 ಧರ್ಮೋಪದೇಶಕಾಂಡ 33:6ರೂಬೇನನು ಸಾಯದೆ ಬದುಕಲಿ; ಅವನ ಜನ ಸ್ವಲ್ಪವಾಗದಿರಲಿ.
- Ezra 8:21 ಎಜ್ರನು 8:21ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸುಕೊಳ್ಳುವದಕ್ಕೂ ನಮಗೂ ನಮ್ಮ ಮಕ್ಕಳಿಗೂ ನಮ್ಮ ಎಲ್ಲಾ ಸ್ಥಿತಿಗೂ ಆತನಿಂದ ಸರಿಯಾದ ಮಾರ್ಗ ವನ್ನು ಹುಡುಕುವದಕ್ಕೂ ನಾನು ಅಲ್ಲಿ ಅಹವಾ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಸಾರಿದೆನು.
- Genesis 42:38 ಆದಿಕಾಂಡ 42:38ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.
- 2 Kings 7:13 2 ಅರಸುಗಳು 7:13ಆಗ ಅವನ ಸೇವಕರಲ್ಲಿ ಒಬ್ಬನು --ಕುದುರೆಗಳಲ್ಲಿ ಐದು ಕುದುರೆಗಳನ್ನು ಕೆಲವರು ತಕ್ಕೊಂಡು ಹೋಗಲಿ; ಇಗೋ, ಅವು ಇಸ್ರಾಯೇಲಿನ ಎಲ್ಲಾ ಸಮೂಹದಲ್ಲಿ ಉಳಿದವುಗಳ ಹಾಗೆ ಅವೆ; ಅಂದರೆ ಇಗೋ, ಇಸ್ರಾಯೇಲಿನ ಎಲ್ಲಾ ಗುಂಪಿನಲ್ಲಿ ನಾಶವಾಗದೆ ಉಳಿದವುಗಳಂತಿವೆ; ನಾವು ಕಳುಹಿಸಿ ನೋಡೋಣ ಅಂದನು.
- Genesis 50:21 ಆದಿಕಾಂಡ 50:21ಹೀಗಿರುವದರಿಂದ ನೀವು ಭಯಪಡಬೇಡಿರಿ. ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಸಂರಕ್ಷಿಸುತ್ತೇನೆ ಎಂದು ಹೇಳಿ ಅವರನ್ನು ಸಂತೈಸಿ ದಯೆಯಿಂದ ಮಾತನಾಡಿದನು.
- 2 Kings 7:4 2 ಅರಸುಗಳು 7:4ನಾವು ಪಟ್ಟಣದಲ್ಲಿ ಪ್ರವೇಶಿಸುವೆವು ಅಂದರೆ ಪಟ್ಟಣದಲ್ಲಿ ಬರವಿರುವದರಿಂದ ಅಲ್ಲಿ ಸಾಯುತ್ತೇವೆ; ಇಲ್ಲಿ ನಾವು ಕುಳಿತಿದ್ದರೂ ಹಾಗೆಯೇ ಸಾಯು ತ್ತೇವೆ. ಆದದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗೋಣ ಬನ್ನಿರಿ; ಅವರು ನಮ್ಮನ್ನು ಬದುಕಿಸಿದರೆ ಬದುಕುವೆವು, ಸಾಯಿಸಿದರೆ ಸಾಯುವೆವು ಅಂದು ಕೊಂಡರು.
- Genesis 50:8 ಆದಿಕಾಂಡ 50:8ಯೋಸೇಫನ ಮನೆಯವರೆಲ್ಲರೂ ಅವನ ಸಹೋದ ರರೂ ಅವನ ತಂದೆಯ ಮನೆಯವರೂ ಹೋದರು. ಅವರ ಮಕ್ಕಳನ್ನೂ ಕುರಿದನಗಳನ್ನೂ ಮಾತ್ರ ಗೋಷೆನ್ ಸೀಮೆಯಲ್ಲಿ ಬಿಟ್ಟರು.
- Genesis 44:26 ಆದಿಕಾಂಡ 44:26ಆಗ ನಾವು--ಹೋಗುವದ ಕ್ಕಾಗದು, ನಮ್ಮ ತಮ್ಮನು ನಮ್ಮೊಂದಿಗೆ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಯಾಕಂದರೆ ನಮ್ಮ ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ಆ ಮನು ಷ್ಯನ ಮುಖವನ್ನು ನಾವು ನೋಡುವದಕ್ಕಾಗುವದು ಎಂದು ಹೇಳಿದೆವು.
- Genesis 45:19 ಆದಿಕಾಂಡ 45:19ಇದನ್ನು ಮಾಡುವಂತೆ ನಿಮಗೆ ಅಪ್ಪಣೆಯಾಯಿತು; ಐಗುಪ್ತದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ ಹೆಂಡತಿಯರಿಗಾಗಿಯೂ ಬಂಡಿ ಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರಕೊಂಡು ಬನ್ನಿರಿ.
- Numbers 14:31 ಅರಣ್ಯಕಾಂಡ 14:31ಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು.
- Exodus 20:12 ವಿಮೋಚನಕಾಂಡ 20:12ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.