Skip to content
ThuthiThuthiThuthi
Genesis · chapter 43 · verse 9

Genesis 43:9 in Kannada

ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ ಎಂದೆಂದಿಗೂ ನಾನು ಆ ಅಪರಾಧವನ್ನು ಹೊರುವೆನು.

Naanu avanigoskara honeyaagiruvenu. Neenu avana vishayadalli nannanne kelabahudu. Naanu avanannu ninna balige tandu ninnedurige nillisadiddare endendigoo naanu aa aparaadhavannu horuvenu.

Genesis 43:9 in English

King James Version (KJV)
I will be surety for him; of my hand shalt thou require him: if I bring him not unto thee, and set him before thee, then let me bear the blame for ever:
World English Bible (WEB)
I’ll be collateral for him. From my hand will you require him. If I don’t bring him to you, and set him before you, then let me bear the blame forever;
American Standard Version (ASV)
I will be surety for him; of my hand shalt thou require him: if I bring him not unto thee, and set him before thee, then let me bear the blame for ever:
Bible in Basic English (BBE)
Put him into my care and make me responsible for him: if I do not give him safely back to you, let mine be the sin for ever.
Darby Translation (DBY)
I will be surety for him: of my hand shalt thou require him; if I bring him not to thee, and set him before thy face, then shall I be guilty toward thee for ever.
Webster's Bible (WBS)
I will be surety for him; of my hand shalt thou require him: if I bring him not to thee, and set him before thee, then let me bear the blame for ever:
Young's Literal Translation (YLT)
I — I am surety [for] him, from my hand thou dost require him; if I have not brought him in unto thee, and set him before thee — then I have sinned against thee all the days;

Read in context

  1. 7ಅವರು ಅವನಿಗೆ--ಆ ಮನುಷ್ಯನು ನಮ್ಮ ವಿಷಯದಲ್ಲಿಯೂ ನಮ್ಮ ವಂಶದ ವಿಷಯದಲ್ಲಿಯೂ ನೇರವಾಗಿ ಕೇಳಿ--ನಿಮ್ಮ ತಂದೆ ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ಸಹೋದರನು ಇದ್ದಾನೋ ಎಂದು ಕೇಳಿ ದನು. ಆಗ ಈ ಮಾತುಗಳಿಗೆ ತಕ್ಕ ಹಾಗೆ ನಾವು ಅವನಿಗೆ ತಿಳಿಸಿದೆವು. ನಿಮ್ಮ ತಮ್ಮನನ್ನು ಕರಕೊಂಡು ಬನ್ನಿರಿ ಎಂದು ಅವನು ನಮಗೆ ಹೇಳುವನೆಂದು ನಮಗೆ ಹೇಗೆ ತಿಳಿಯುವದು ಅಂದರು.
  2. 8ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ--ಆ ಹುಡುಗ ನನ್ನು ನನ್ನ ಸಂಗಡ ಕಳುಹಿಸು; ನಾವು ಹೊರಟು ಹೋಗುವೆವು. ನಾವೂ ನೀನೂ ನಮ್ಮ ಮಕ್ಕಳೂ ಸಾಯದೆ ಬದುಕುವೆವು.
  3. 9ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ ಎಂದೆಂದಿಗೂ ನಾನು ಆ ಅಪರಾಧವನ್ನು ಹೊರುವೆನು.
  4. 10ನಾವು ತಡಮಾಡದೆ ಇದ್ದಿದ್ದರೆ ನಿಜವಾಗಿಯೂ ಇಷ್ಟರಲ್ಲಿ ಎರಡನೆಯ ಸಾರಿ ಹೋಗಿ ಬರುತ್ತಿದ್ದೆವು ಅಂದನು.
  5. 11ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
Read all of Genesis 43

Cross references

Original words (Hebrew)

Genesis 43:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.