Genesis · chapter 44 · verse 1
Genesis 44:1 in Kannada
ಯೋಸೇಫನು ತನ್ನ ಮನೆಯ ಉಗ್ರಾಣಿಕನಿಗೆ--ಈ ಮನುಷ್ಯರ ಚೀಲಗಳಲ್ಲಿ ಹೊರು ವದಕ್ಕಾಗುವಷ್ಟು ಧಾನ್ಯವನ್ನು ತುಂಬಿಸಿ ಪ್ರತಿಯೊಬ್ಬನ ಹಣವನ್ನು ಅವನವನ ಚೀಲದಲ್ಲಿ ಇಡು.
Yosephanu tanna maneya ugraanikanige--ee manushyara cheelagalalli horu vadakkaaguvashtu dhaanyavannu tumbisi pratiyobbana hanavannu avanavana cheeladalli idu.
Genesis 44:1 in English
- King James Version (KJV)
- And he commanded the steward of his house, saying, Fill the men’s sacks [with] food, as much as they can carry, and put every man’s money in his sack’s mouth.
- World English Bible (WEB)
- He commanded the steward of his house, saying, “Fill the men’s sacks with food, as much as they can carry, and put each man’s money in his sack’s mouth.
- American Standard Version (ASV)
- And he commanded the steward of his house, saying, Fill the men’s sacks with food, as much as they can carry, and put every man’s money in his sack’s mouth.
- Bible in Basic English (BBE)
- Then he gave orders to the servant who was over his house, saying, Put as much food into the men's bags as will go into them, and put every man's money in the mouth of his bag;
- Darby Translation (DBY)
- And he commanded him who was over his house, saying, Fill the men's sacks with food, as much as they can carry; and put every man's money in the mouth of his sack.
- Webster's Bible (WBS)
- And he commanded the steward of his house, saying, Fill the men's sacks [with] food, as much as they can carry, and put every man's money in his sack's mouth.
- Young's Literal Translation (YLT)
- And he commandeth him who [is] over his house, saying, 'Fill the bags of the men [with] food, as they are able to bear, and put the money of each in the mouth of his bag;
Read in context
- 1ಯೋಸೇಫನು ತನ್ನ ಮನೆಯ ಉಗ್ರಾಣಿಕನಿಗೆ--ಈ ಮನುಷ್ಯರ ಚೀಲಗಳಲ್ಲಿ ಹೊರು ವದಕ್ಕಾಗುವಷ್ಟು ಧಾನ್ಯವನ್ನು ತುಂಬಿಸಿ ಪ್ರತಿಯೊಬ್ಬನ ಹಣವನ್ನು ಅವನವನ ಚೀಲದಲ್ಲಿ ಇಡು.
- 2ನನ್ನ ಪಾತ್ರೆ ಯಾದ ಬೆಳ್ಳಿಯ ಪಾತ್ರೆಯನ್ನು ಕಿರಿಯವನ ಚೀಲದ ಬಾಯಲ್ಲಿ ಅವನ ಧಾನ್ಯದ ಹಣದ ಸಂಗಡ ಇಡು ಎಂದು ಆಜ್ಞಾಪಿಸಿದನು. ಯೋಸೇಫನು ಹೇಳಿ ದಂತೆಯೇ ಅವನು ಮಾಡಿದನು.
- 3ಬೆಳಿಗ್ಗೆ ಹೊತ್ತು ಮೂಡಿದಾಗ ಆ ಮನುಷ್ಯರು ತಮ್ಮ ಕತ್ತೆಗಳ ಸಹಿತವಾಗಿ ಕಳುಹಿಸಲ್ಪಟ್ಟರು.
Cross references
- Genesis 42:25 ಆದಿಕಾಂಡ 42:25ತರುವಾಯ ಯೋಸೇಫನು ಧಾನ್ಯವನ್ನು ತುಂಬಿಸ ಬೇಕೆಂದೂ ಒಬ್ಬೊಬ್ಬನ ಚೀಲದಲ್ಲಿ ಅವನವನ ಹಣವನ್ನು ತಿರಿಗಿ ಇಡಬೇಕೆಂದೂ ಹಾದಿಗೋಸ್ಕರ ಅವರಿಗೆ ಆಹಾರ ಸರಬರಾಜು ಮಾಡಬೇಕೆಂದೂ ಆಜ್ಞಾಪಿಸಿದನು. ಹೀಗೆಯೇ ಅವನು ಅವರಿಗೆ ಮಾಡಿ ದನು.
- Genesis 43:16 ಆದಿಕಾಂಡ 43:16ಯೋಸೇಫನು ಬೆನ್ಯಾವಿಾನನನ್ನು ಅವರ ಸಂಗಡ ಕಂಡಾಗ ತನ್ನ ಮನೆ ಉಗ್ರಾಣಿಕನಿಗೆ--ಈ ಮನುಷ್ಯರನ್ನು ಮನೆಗೆ ಕರಕೊಂಡು ಹೋಗಿ ಕುರಿಯನ್ನು ಕೊಯ್ದು ಅಡಿಗೆ ಸಿದ್ಧಮಾಡು. ಯಾಕಂದರೆ ಈ ಮನುಷ್ಯರು ಮಧ್ಯಾಹ್ನ ದಲ್ಲಿ ನನ್ನ ಸಂಗಡ ಊಟಮಾಡಬೇಕು ಅಂದನು.
- Genesis 43:2 ಆದಿಕಾಂಡ 43:2ಅವರು ಐಗುಪ್ತದಿಂದ ತಂದಿದ್ದ ಧಾನ್ಯವು ತೀರಿದ ಮೇಲೆ ಅವರ ತಂದೆ ಅವರಿಗೆ--ತಿರಿಗಿ ಹೋಗಿ ನಮಗಾಗಿ ಸ್ವಲ್ಪ ಆಹಾರವನ್ನು ಕೊಂಡುಕೊಳ್ಳಿರಿ ಅಂದನು.
- Genesis 43:19 ಆದಿಕಾಂಡ 43:19ಆಗ ಅವರು ಯೋಸೇಫನ ಮನೆಯ ಉಗ್ರಾಣಿಕನ ಬಳಿಗೆ ಹೋಗಿ ಮನೆಯ ಬಾಗಲಿನ ಮುಂದೆ ಅವನ ಸಂಗಡ ಮಾತನಾಡಿ--
- Isaiah 3:1 ಯೆಶಾಯ 3:1ಇಗೋ, ಕರ್ತನು, ಸೈನ್ಯಗಳ ಕರ್ತನೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನ ಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದ ದಿಂದಲೂ ತೆಗೆದುಬಿಡುವೆನು.
- Genesis 24:2 ಆದಿಕಾಂಡ 24:2ಆಗ ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರೀ ಸೇವಕನಿಗೆ ಹೇಳಿದ್ದೇ ನಂದರೆ--ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು;
Original words (Hebrew)
- commanded · H6680צָוָה tsâvâh
- house · H1004בַּיִת bayith
- saying · H559אָמַר ʼâmar
- Fill · H4390מָלֵא mâlêʼ
- men’s · H582אֱנוֹשׁ ʼĕnôwsh
- sacks · H572אַמְתַּחַת ʼamtachath
- food · H400אֹכֶל ʼôkel
- as · H834אֲשֶׁר ʼăsher
- can · H3201יָכֹל yâkôl
- carry · H5375נָשָׂא nâsâʼ
- put · H7760שׂוּם sûwm
- man’s · H376אִישׁ ʼîysh
- money · H3701כֶּסֶף keçeph
- sack’s · H572אַמְתַּחַת ʼamtachath
- mouth · H6310פֶּה peh