Genesis · chapter 44 · verse 10
Genesis 44:10 in Kannada
ಆಗ ಅವನು--ಈಗ ನಿಮ್ಮ ಮಾತಿನಂತೆಯೇ ಆಗಲಿ. ಯಾರ ಬಳಿಯಲ್ಲಿ ಅದು ಸಿಕ್ಕುತ್ತದೋ ಅವನು ನನಗೆ ದಾಸನಾಗಿರಲಿ; ಆದರೆ ನೀವು ನಿರಪರಾಧಿಗಳಾಗಿರುವಿರಿ ಅಂದನು.
Aaga avanu--eega nimma maatinanteye aagali. Yaara baliyalli adu sikkuttado avanu nanage daasanaagirali; aadare neevu niraparaadhigalaagiruviri andanu.
Genesis 44:10 in English
- King James Version (KJV)
- And he said, Now also [let] it [be] according unto your words: he with whom it is found shall be my servant; and ye shall be blameless.
- World English Bible (WEB)
- He said, “Now also let it be according to your words. He with whom it is found will be my slave; and you will be blameless.”
- American Standard Version (ASV)
- And he said, Now also let it be according unto your words: he with whom it is found shall be my bondman; and ye shall be blameless.
- Bible in Basic English (BBE)
- And he said, Let it be as you say: he in whose bag it is seen will become my servant; and you will not be responsible.
- Darby Translation (DBY)
- And he said, Now also [let] it [be] according to your words: let him with whom it is found be my bondman, but ye shall be blameless.
- Webster's Bible (WBS)
- And he said, Now also [let] it [be] according to your words: he with whom it shall be found, shall be my servant; and ye shall be blameless.
- Young's Literal Translation (YLT)
- And he saith, 'Now, also, according to your words, so it [is]; he with whom it is found becometh my servant, and ye are acquitted;'
Read in context
- 8ಇಗೋ, ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಿಮಗೆ ಕೊಡುವದಕ್ಕೆ ಕಾನಾನ್ ದೇಶದಿಂದ ತಂದೆವು. ಹೀಗಿರಲು ನಿನ್ನ ಯಜಮಾನನ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು?
- 9ಅದು ನಿನ್ನ ದಾಸರಲ್ಲಿ ಯಾರ ಹತ್ತಿರ ಸಿಕ್ಕುವದೋ ಅವನು ಸಾಯಲಿ ಮತ್ತು ನಾವು ಸಹ ನಮ್ಮ ಒಡೆಯನಿಗೆ ದಾಸರಾಗುವೆವು ಅಂದರು.
- 10ಆಗ ಅವನು--ಈಗ ನಿಮ್ಮ ಮಾತಿನಂತೆಯೇ ಆಗಲಿ. ಯಾರ ಬಳಿಯಲ್ಲಿ ಅದು ಸಿಕ್ಕುತ್ತದೋ ಅವನು ನನಗೆ ದಾಸನಾಗಿರಲಿ; ಆದರೆ ನೀವು ನಿರಪರಾಧಿಗಳಾಗಿರುವಿರಿ ಅಂದನು.
- 11ಅದಕ್ಕೆ ಅವರು ತ್ವರೆಪಟ್ಟು ತಮ್ಮ ತಮ್ಮ ಚೀಲಗಳನ್ನು ನೆಲಕ್ಕೆ ಇಳಿಸಿ ಅವುಗಳನ್ನು ಬಿಚ್ಚಿದರು.
- 12ಅವನು ಹಿರಿಯವನ ಮೊದಲು ಗೊಂಡು ಕಿರಿಯವನ ವರೆಗೆ ಶೋಧಿಸಲಾಗಿ ಆ ಪಾತ್ರೆಯು ಬೆನ್ಯಾವಿಾನನ ಚೀಲದಲ್ಲಿ ಸಿಕ್ಕಿತು.
Cross references
- Matthew 18:24–25 ಮತ್ತಾಯನು 18:24–25ಅವನು ಲೆಕ್ಕವನ್ನು ತಕ್ಕೊಳ್ಳಲು ಪ್ರಾರಂಭಿಸಿದಾಗ ಹತ್ತು ಸಾವಿರ ತಲಾಂತುಗಳನ್ನು ಸಾಲ ಕೊಡಬೇಕಾದವನನ್ನು ಅವನ ಬಳಿಗೆ ತಂದರು. ಆದರೆ ಕೊಡುವದಕ್ಕೆ ಅವನಿಗೆ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅವನ ಯಜಮಾನನು ಅಪ್ಪಣೆ ಕೊಟ್ಟನು.
- Exodus 22:3 ವಿಮೋಚನಕಾಂಡ 22:3ಅವನು ಕಳ್ಳತನ ಮಾಡುವಾಗ ಸೂರ್ಯೋದಯ ವಾದರೆ ಹೊಡೆದವನ ರಕ್ತ ಸುರಿಸಬೇಕು; ಕಳ್ಳನು ಸಿಕ್ಕಿದರೆ ಪೂರ್ಣವಾಗಿ ಬದಲು ಕೊಡಬೇಕು. ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ ಅವನ ಕಳ್ಳತನಕ್ಕಾಗಿ ಅವನು ಮಾರಲ್ಪಡಬೇಕು.
- Genesis 44:17 ಆದಿಕಾಂಡ 44:17ಆಗ ಯೋಸೇ ಫನು--ಹಾಗೆ ಮಾಡುವದು ನನಗೆ ದೂರವಾಗಿರಿಲಿ. ಯಾರ ಬಳಿಯಲ್ಲಿ ಆ ಪಾತ್ರೆಯು ಸಿಕ್ಕಿತೋ ಅವನೇ ನನಗೆ ದಾಸನಾಗಿರಲಿ. ಆದರೆ ನೀವು ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ ಅಂದನು.
- Genesis 44:33 ಆದಿಕಾಂಡ 44:33ಹಾಗಿದ್ದಲ್ಲಿ ಆ ಹುಡು ಗನ ಬದಲಾಗಿ ನಿನ್ನ ದಾಸನಾದ ನಾನು ನನ್ನ ಒಡೆಯನಿಗೆ ದಾಸನಾಗಿರುವೆನು; ಹುಡುಗನು ನನ್ನ ಸಹೋದರರ ಸಂಗಡ ಹೋಗಿಬಿಡಲಿ.ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು.