Skip to content
ThuthiThuthiThuthi
Genesis · chapter 44 · verse 11

Genesis 44:11 in Kannada

ಅದಕ್ಕೆ ಅವರು ತ್ವರೆಪಟ್ಟು ತಮ್ಮ ತಮ್ಮ ಚೀಲಗಳನ್ನು ನೆಲಕ್ಕೆ ಇಳಿಸಿ ಅವುಗಳನ್ನು ಬಿಚ್ಚಿದರು.

Adakke avaru tvarepattu tamma tamma cheelagalannu nelakke ilisi avugalannu bichchidaru.

Genesis 44:11 in English

King James Version (KJV)
Then they speedily took down every man his sack to the ground, and opened every man his sack.
World English Bible (WEB)
Then they hurried, and each man took his sack down to the ground, and each man opened his sack.
American Standard Version (ASV)
Then they hasted, and took down every man his sack to the ground, and opened every man his sack.
Bible in Basic English (BBE)
Then every man quickly got his bag down and undid it.
Darby Translation (DBY)
And they hasted and laid down every man his sack on the ground, and opened every man his sack.
Webster's Bible (WBS)
Then they speedily took down every man his sack to the ground, and opened every man his sack.
Young's Literal Translation (YLT)
and they hasten and take down each his bag to the earth, and each openeth his bag;

Read in context

  1. 9ಅದು ನಿನ್ನ ದಾಸರಲ್ಲಿ ಯಾರ ಹತ್ತಿರ ಸಿಕ್ಕುವದೋ ಅವನು ಸಾಯಲಿ ಮತ್ತು ನಾವು ಸಹ ನಮ್ಮ ಒಡೆಯನಿಗೆ ದಾಸರಾಗುವೆವು ಅಂದರು.
  2. 10ಆಗ ಅವನು--ಈಗ ನಿಮ್ಮ ಮಾತಿನಂತೆಯೇ ಆಗಲಿ. ಯಾರ ಬಳಿಯಲ್ಲಿ ಅದು ಸಿಕ್ಕುತ್ತದೋ ಅವನು ನನಗೆ ದಾಸನಾಗಿರಲಿ; ಆದರೆ ನೀವು ನಿರಪರಾಧಿಗಳಾಗಿರುವಿರಿ ಅಂದನು.
  3. 11ಅದಕ್ಕೆ ಅವರು ತ್ವರೆಪಟ್ಟು ತಮ್ಮ ತಮ್ಮ ಚೀಲಗಳನ್ನು ನೆಲಕ್ಕೆ ಇಳಿಸಿ ಅವುಗಳನ್ನು ಬಿಚ್ಚಿದರು.
  4. 12ಅವನು ಹಿರಿಯವನ ಮೊದಲು ಗೊಂಡು ಕಿರಿಯವನ ವರೆಗೆ ಶೋಧಿಸಲಾಗಿ ಆ ಪಾತ್ರೆಯು ಬೆನ್ಯಾವಿಾನನ ಚೀಲದಲ್ಲಿ ಸಿಕ್ಕಿತು.
  5. 13ಆಗ ಅವರು ತಮ್ಮ ವಸ್ತ್ರಗಳನ್ನು ಹರಿದುಕೊಂಡು ತಮ್ಮ ತಮ್ಮ ಕತ್ತೆಗಳ ಮೇಲೆ ಚೀಲಗಳನ್ನು ಹೇರಿಸಿ ಪಟ್ಟಣಕ್ಕೆ ಮರಳಿ ಬಂದರು.
Read all of Genesis 44

Original words (Hebrew)

Genesis 44:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.