Genesis · chapter 44 · verse 12
Genesis 44:12 in Kannada
ಅವನು ಹಿರಿಯವನ ಮೊದಲು ಗೊಂಡು ಕಿರಿಯವನ ವರೆಗೆ ಶೋಧಿಸಲಾಗಿ ಆ ಪಾತ್ರೆಯು ಬೆನ್ಯಾವಿಾನನ ಚೀಲದಲ್ಲಿ ಸಿಕ್ಕಿತು.
Avanu hiriyavana modalu gondu kiriyavana varege shodhisalaagi aa paatreyu benyaaviాnana cheeladalli sikkitu.
Genesis 44:12 in English
- King James Version (KJV)
- And he searched, [and] began at the eldest, and left at the youngest: and the cup was found in Benjamin’s sack.
- World English Bible (WEB)
- He searched, beginning with the oldest, and ending at the youngest. The cup was found in Benjamin’s sack.
- American Standard Version (ASV)
- And he searched, [and] began at the eldest, and left off at the youngest: and the cup was found in Benjamin’s sack.
- Bible in Basic English (BBE)
- And he made a search, starting with the oldest and ending with the youngest; and the cup was in Benjamin's bag.
- Darby Translation (DBY)
- And he searched carefully: he began at the eldest, and ended at the youngest; and the cup was found in Benjamin's sack.
- Webster's Bible (WBS)
- And he searched, [and] began at the eldest, and left at the youngest: and the cup was found in Benjamin's sack.
- Young's Literal Translation (YLT)
- and he searcheth — at the eldest he hath begun, and at the youngest he hath completed — and the cup is found in the bag of Benjamin;
Read in context
- 10ಆಗ ಅವನು--ಈಗ ನಿಮ್ಮ ಮಾತಿನಂತೆಯೇ ಆಗಲಿ. ಯಾರ ಬಳಿಯಲ್ಲಿ ಅದು ಸಿಕ್ಕುತ್ತದೋ ಅವನು ನನಗೆ ದಾಸನಾಗಿರಲಿ; ಆದರೆ ನೀವು ನಿರಪರಾಧಿಗಳಾಗಿರುವಿರಿ ಅಂದನು.
- 11ಅದಕ್ಕೆ ಅವರು ತ್ವರೆಪಟ್ಟು ತಮ್ಮ ತಮ್ಮ ಚೀಲಗಳನ್ನು ನೆಲಕ್ಕೆ ಇಳಿಸಿ ಅವುಗಳನ್ನು ಬಿಚ್ಚಿದರು.
- 12ಅವನು ಹಿರಿಯವನ ಮೊದಲು ಗೊಂಡು ಕಿರಿಯವನ ವರೆಗೆ ಶೋಧಿಸಲಾಗಿ ಆ ಪಾತ್ರೆಯು ಬೆನ್ಯಾವಿಾನನ ಚೀಲದಲ್ಲಿ ಸಿಕ್ಕಿತು.
- 13ಆಗ ಅವರು ತಮ್ಮ ವಸ್ತ್ರಗಳನ್ನು ಹರಿದುಕೊಂಡು ತಮ್ಮ ತಮ್ಮ ಕತ್ತೆಗಳ ಮೇಲೆ ಚೀಲಗಳನ್ನು ಹೇರಿಸಿ ಪಟ್ಟಣಕ್ಕೆ ಮರಳಿ ಬಂದರು.
- 14ಯೋಸೇಫನು ಇನ್ನು ಮನೆಯಲ್ಲಿದ್ದಾಗಲೇ ಯೆಹೂದನೂ ಅವನ ಸಹೋದ ರರೂ ಬಂದು ಅವನ ಮುಂದೆ ಅಡ್ಡಬಿದ್ದರು.
Cross references
- Genesis 43:14 ಆದಿಕಾಂಡ 43:14ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು.
- Genesis 42:36–38 ಆದಿಕಾಂಡ 42:36–38ಆಗ ಅವರ ತಂದೆಯಾದ ಯಾಕೋಬನು ಅವರಿಗೆ--ನನ್ನನ್ನು ಮಕ್ಕಳಿಲ್ಲದವ ನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾವಿಾನನ್ನೂ ಕರಕೊಂಡು ಹೋಗುವದಕ್ಕಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ ಅಂದನು. ರೂಬೇನನು ತನ್ನ ತಂದೆಗೆ--ನಾನು ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ನನ್ನ ಇಬ್ಬರು ಕುಮಾರರನ್ನು ಕೊಂದುಬಿಡು. ನೀನು ಅವನನ್ನು ನನ್ನ ಕೈಯಲ್ಲಿ ಒಪ್ಪಿಸು. ನಾನು ಅವನನ್ನು ನಿನ್ನ ಬಳಿಗೆ ತಿರಿಗಿ ತರುವೆನು ಅಂದನು.ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು. ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.
- Genesis 44:26–32 ಆದಿಕಾಂಡ 44:26–32ಆಗ ನಾವು--ಹೋಗುವದ ಕ್ಕಾಗದು, ನಮ್ಮ ತಮ್ಮನು ನಮ್ಮೊಂದಿಗೆ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಯಾಕಂದರೆ ನಮ್ಮ ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ಆ ಮನು ಷ್ಯನ ಮುಖವನ್ನು ನಾವು ನೋಡುವದಕ್ಕಾಗುವದು ಎಂದು ಹೇಳಿದೆವು. ಅದಕ್ಕೆ ನಿನ್ನ ದಾಸನಾದ ನನ್ನ ತಂದೆಯು--ನನ್ನ ಹೆಂಡತಿಯು ನನಗೆ ಇಬ್ಬರು ಕುಮಾರರನ್ನು ಹೆತ್ತಳೆಂಬದು ನಿಮಗೆ ತಿಳಿದಿದೆ. ಒಬ್ಬನು ನನ್ನ ಬಳಿಯಿಂದ ಹೋಗಿಬಿಟ್ಟನು, ಅವನು ಕೊಲ್ಲಲ್ಪಟ್ಟನೆಂದು ಹೇಳಿದರು. ಅವನನ್ನು ಈ ದಿನದ ವರೆಗೂ ನಾನು ನೋಡಲಿಲ್ಲ. (ಈಗ) ನನ್ನ ಬಳಿಯಿಂದ ಇವನನ್ನೂ ತಕ್ಕೊಂಡು ಹೋಗ ಬೇಕೆಂದಿದೀರಿ, ಅವನಿಗೂ ಕೇಡು ಬಂದರೆ ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಯ ಮಾಡುವಿರಿ ಎಂದು ಹೇಳಿದನು. ಹೀಗಿರಲಾಗಿ ನಾನು ನಿನ್ನ ದಾಸನಾದ ನನ್ನ ತಂದೆಯ ಬಳಿಗೆ ಹೋಗುವ ಸಮಯದಲ್ಲಿ ಅವನ ಪ್ರಾಣವು ಹುಡುಗನ ಪ್ರಾಣದೊಂದಿಗೆ ಬಂಧಿಸಲ್ಪಟ್ಟಿದ್ದರಿಂದ ಹುಡುಗನು ನಮ್ಮ ಸಂಗಡ ಇಲ್ಲದೆ ಹೋದರೆ ಆ ಹುಡುಗ ನಿಲ್ಲದ್ದನ್ನು ಕಂಡಾಗಲೇ ಅವನು ಸಾಯುವನು. ನಿನ್ನ ದಾಸನಾಗಿರುವ ನಮ್ಮ ತಂದೆಯ ನರೇಕೂದಲನ್ನು ದುಃಖದಿಂದ ಸಮಾಧಿಗೆ ನಿನ್ನ ದಾಸರು ಇಳಿಯ ಮಾಡುವರು. ನಿನ್ನ ದಾಸನಾದ ನಾನು ಆ ಹುಡುಗನಿಗೋಸ್ಕರ ನನ್ನ ತಂದೆಯ ಬಳಿಯಲ್ಲಿ ಹೊಣೆ ಯಾಗಿ--ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ಎಂದೆಂದಿಗೂ ನನ್ನ ತಂದೆಗೆ ದೋಷಿಯಾಗಿರುವೆ ನೆಂದು ಹೇಳಿಕೊಂಡಿದ್ದೇನೆ.
- Genesis 43:33 ಆದಿಕಾಂಡ 43:33ಅವರು ಚೊಚ್ಚಲನಾದವನು ತನ್ನ ಚೊಚ್ಚಲತನದ ಪ್ರಕಾರವೂ ಕಿರಿಯನು ತನ್ನ ಕಿರಿತನದ ಪ್ರಕಾರವೂ ಅವನ ಮುಂದೆ ಕೂತಿರುವಾಗ ಆ ಮನುಷ್ಯರು ತಮ್ಮ ತಮ್ಮೊಳಗೆ ಆಶ್ಚರ್ಯಪಟ್ಟರು.ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು.
- Genesis 44:2 ಆದಿಕಾಂಡ 44:2ನನ್ನ ಪಾತ್ರೆ ಯಾದ ಬೆಳ್ಳಿಯ ಪಾತ್ರೆಯನ್ನು ಕಿರಿಯವನ ಚೀಲದ ಬಾಯಲ್ಲಿ ಅವನ ಧಾನ್ಯದ ಹಣದ ಸಂಗಡ ಇಡು ಎಂದು ಆಜ್ಞಾಪಿಸಿದನು. ಯೋಸೇಫನು ಹೇಳಿ ದಂತೆಯೇ ಅವನು ಮಾಡಿದನು.