Skip to content
ThuthiThuthiThuthi
Genesis · chapter 44 · verse 13

Genesis 44:13 in Kannada

ಆಗ ಅವರು ತಮ್ಮ ವಸ್ತ್ರಗಳನ್ನು ಹರಿದುಕೊಂಡು ತಮ್ಮ ತಮ್ಮ ಕತ್ತೆಗಳ ಮೇಲೆ ಚೀಲಗಳನ್ನು ಹೇರಿಸಿ ಪಟ್ಟಣಕ್ಕೆ ಮರಳಿ ಬಂದರು.

Aaga avaru tamma vastragalannu haridukondu tamma tamma kattegala mele cheelagalannu herisi pattanakke marali bandaru.

Genesis 44:13 in English

King James Version (KJV)
Then they rent their clothes, and laded every man his ass, and returned to the city.
World English Bible (WEB)
Then they tore their clothes, and each man loaded his donkey, and returned to the city.
American Standard Version (ASV)
Then they rent their clothes, and laded every man his ass, and returned to the city.
Bible in Basic English (BBE)
Then in bitter grief they put the bags on the asses again and went back to the town.
Darby Translation (DBY)
Then they rent their clothes, and loaded every man his ass, and they returned to the city.
Webster's Bible (WBS)
Then they rent their clothes, and loaded every man his ass, and returned to the city.
Young's Literal Translation (YLT)
and they rend their garments, and each ladeth his ass, and they turn back to the city.

Read in context

  1. 11ಅದಕ್ಕೆ ಅವರು ತ್ವರೆಪಟ್ಟು ತಮ್ಮ ತಮ್ಮ ಚೀಲಗಳನ್ನು ನೆಲಕ್ಕೆ ಇಳಿಸಿ ಅವುಗಳನ್ನು ಬಿಚ್ಚಿದರು.
  2. 12ಅವನು ಹಿರಿಯವನ ಮೊದಲು ಗೊಂಡು ಕಿರಿಯವನ ವರೆಗೆ ಶೋಧಿಸಲಾಗಿ ಆ ಪಾತ್ರೆಯು ಬೆನ್ಯಾವಿಾನನ ಚೀಲದಲ್ಲಿ ಸಿಕ್ಕಿತು.
  3. 13ಆಗ ಅವರು ತಮ್ಮ ವಸ್ತ್ರಗಳನ್ನು ಹರಿದುಕೊಂಡು ತಮ್ಮ ತಮ್ಮ ಕತ್ತೆಗಳ ಮೇಲೆ ಚೀಲಗಳನ್ನು ಹೇರಿಸಿ ಪಟ್ಟಣಕ್ಕೆ ಮರಳಿ ಬಂದರು.
  4. 14ಯೋಸೇಫನು ಇನ್ನು ಮನೆಯಲ್ಲಿದ್ದಾಗಲೇ ಯೆಹೂದನೂ ಅವನ ಸಹೋದ ರರೂ ಬಂದು ಅವನ ಮುಂದೆ ಅಡ್ಡಬಿದ್ದರು.
  5. 15ಆಗ ಯೋಸೇಫನು ಅವರಿಗೆ--ನೀವು ಮಾಡಿದ ಈ ಕೆಲಸವೇನು? ನನ್ನಂಥ ಮನುಷ್ಯನು ದೈವೋಕ್ತಿ ಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ ಅಂದನು.
Read all of Genesis 44

Cross references

Original words (Hebrew)

Genesis 44:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.