Genesis · chapter 44 · verse 14
Genesis 44:14 in Kannada
ಯೋಸೇಫನು ಇನ್ನು ಮನೆಯಲ್ಲಿದ್ದಾಗಲೇ ಯೆಹೂದನೂ ಅವನ ಸಹೋದ ರರೂ ಬಂದು ಅವನ ಮುಂದೆ ಅಡ್ಡಬಿದ್ದರು.
Yosephanu innu maneyalliddaagale yehoodanoo avana sahoda raroo bandu avana munde addabiddaru.
Genesis 44:14 in English
- King James Version (KJV)
- And Judah and his brethren came to Joseph’s house; for he [was] yet there: and they fell before him on the ground.
- World English Bible (WEB)
- Judah and his brothers came to Joseph’s house, and he was still there. They fell on the ground before him.
- American Standard Version (ASV)
- And Judah and his brethren came to Joseph’s house; and he was yet there: and they fell before him on the ground.
- Bible in Basic English (BBE)
- So Judah and his brothers came to Joseph's house; and he was still there: and they went down on their faces before him.
- Darby Translation (DBY)
- And Judah and his brethren came to Joseph's house; and he was still there; and they fell down before him to the ground.
- Webster's Bible (WBS)
- And Judah and his brethren came to Joseph's house, (for he [was] yet there:) and they fell before him on the ground.
- Young's Literal Translation (YLT)
- And Judah — his brethren also — cometh in unto the house of Joseph, and he is yet there, and they fall before him to the earth;
Read in context
- 12ಅವನು ಹಿರಿಯವನ ಮೊದಲು ಗೊಂಡು ಕಿರಿಯವನ ವರೆಗೆ ಶೋಧಿಸಲಾಗಿ ಆ ಪಾತ್ರೆಯು ಬೆನ್ಯಾವಿಾನನ ಚೀಲದಲ್ಲಿ ಸಿಕ್ಕಿತು.
- 13ಆಗ ಅವರು ತಮ್ಮ ವಸ್ತ್ರಗಳನ್ನು ಹರಿದುಕೊಂಡು ತಮ್ಮ ತಮ್ಮ ಕತ್ತೆಗಳ ಮೇಲೆ ಚೀಲಗಳನ್ನು ಹೇರಿಸಿ ಪಟ್ಟಣಕ್ಕೆ ಮರಳಿ ಬಂದರು.
- 14ಯೋಸೇಫನು ಇನ್ನು ಮನೆಯಲ್ಲಿದ್ದಾಗಲೇ ಯೆಹೂದನೂ ಅವನ ಸಹೋದ ರರೂ ಬಂದು ಅವನ ಮುಂದೆ ಅಡ್ಡಬಿದ್ದರು.
- 15ಆಗ ಯೋಸೇಫನು ಅವರಿಗೆ--ನೀವು ಮಾಡಿದ ಈ ಕೆಲಸವೇನು? ನನ್ನಂಥ ಮನುಷ್ಯನು ದೈವೋಕ್ತಿ ಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ ಅಂದನು.
- 16ಯೆಹೂದನು--ನಾವು ನಮ್ಮ ಒಡೆಯ ನಿಗೆ ಏನು ಹೇಳೋಣ? ಏನು ಮಾತನಾಡೋಣ? ಹೇಗೆ ನಮ್ಮನ್ನು ನಾವು ನಿರ್ದೋಷಿಗಳೆಂದು ತೋರಿಸಿ ಕೊಳ್ಳೋಣ? ನಿನ್ನ ದಾಸರ ಪಾಪವನ್ನು ದೇವರು ಕಂಡುಕೊಂಡಿದ್ದಾನೆ. ಇಗೋ, ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನೂ ನಾವೂ ನಮ್ಮ ಒಡೆಯ ನಿಗೆ ದಾಸರಾಗಿದ್ದೇವೆ ಅಂದನು.
Cross references
- Genesis 50:18 ಆದಿಕಾಂಡ 50:18ಅವನ ಸಹೋದರರು ಸಹ ಬಂದು ಅವನ ಮುಂದೆ ಅಡ್ಡಬಿದ್ದು ಇಗೋ, ನಿನ್ನ ದಾಸರಾಗಿ ದ್ದೇವೆ ಅಂದರು.
- Genesis 43:25 ಆದಿಕಾಂಡ 43:25ಅವರು ಅಲ್ಲಿ ಊಟಮಾಡಬೇಕೆಂದು ಕೇಳಿದ್ದರಿಂದ ಯೋಸೇಫನು ಮಧ್ಯಾಹ್ನದಲ್ಲಿ ಮನೆಗೆ ಬರುವಷ್ಟರಲ್ಲಿ ಕಾಣಿಕೆಯನ್ನು ಸಿದ್ಧಮಾಡಿಕೊಂಡರು.
- Genesis 43:16 ಆದಿಕಾಂಡ 43:16ಯೋಸೇಫನು ಬೆನ್ಯಾವಿಾನನನ್ನು ಅವರ ಸಂಗಡ ಕಂಡಾಗ ತನ್ನ ಮನೆ ಉಗ್ರಾಣಿಕನಿಗೆ--ಈ ಮನುಷ್ಯರನ್ನು ಮನೆಗೆ ಕರಕೊಂಡು ಹೋಗಿ ಕುರಿಯನ್ನು ಕೊಯ್ದು ಅಡಿಗೆ ಸಿದ್ಧಮಾಡು. ಯಾಕಂದರೆ ಈ ಮನುಷ್ಯರು ಮಧ್ಯಾಹ್ನ ದಲ್ಲಿ ನನ್ನ ಸಂಗಡ ಊಟಮಾಡಬೇಕು ಅಂದನು.
- Philippians 2:10–11 ಫಿಲಿಪ್ಪಿಯವರಿಗೆ 2:10–11ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
- Genesis 37:7–10 ಆದಿಕಾಂಡ 37:7–10ಇಗೋ, ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ಇಗೋ, ನನ್ನ ಸಿವುಡು ಎದ್ದು ನಿಂತಿತು; ಆಗ ಇಗೋ, ನಿಮ್ಮ ಸಿವುಡುಗಳು ತಿರುಗಿ ಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು ಅಂದನು. ಆಗ ಅವನ ಸಹೋದರರು ಅವನಿಗೆ--ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವಿಯೋ ಇಲ್ಲವೆ ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ ಎಂದು ಹೇಳಿ ಅವನ ಕನಸುಗಳಿಗಾಗಿಯೂ ಅವನ ಮಾತುಗಳಿಗಾಗಿಯೂ ಅವನನ್ನು ಮತ್ತಷ್ಟು ಹಗೆ ಮಾಡಿದರು. ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ--ಇಗೋ, ಇನ್ನೊಂದು ಕನಸನ್ನು ಕಂಡಿದ್ದೇನೆ; ಇಗೋ, ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಅಂದನು. ಅವನು ತನ್ನ ತಂದೆಗೂ ತನ್ನ ಸಹೋದರರಿಗೂ ಅದನ್ನು ತಿಳಿಸಿದಾಗ ಅವನ ತಂದೆಯು ಅವನನ್ನು ಗದರಿಸಿ ಅವನಿಗೆ--ನೀನು ಕಂಡ ಈ ಕನಸು ಏನು? ನಾನೂ ನಿನ್ನ ತಾಯಿಯೂ ನಿನ್ನ ಸಹೋದರರೂ ನಿಜವಾಗಿ ನಿನ್ನ ಮುಂದೆ ಅಡ್ಡಬೀಳುವದಕ್ಕೆ ಬರಬೇಕೋ ಅಂದನು.