Genesis · chapter 44 · verse 15
Genesis 44:15 in Kannada
ಆಗ ಯೋಸೇಫನು ಅವರಿಗೆ--ನೀವು ಮಾಡಿದ ಈ ಕೆಲಸವೇನು? ನನ್ನಂಥ ಮನುಷ್ಯನು ದೈವೋಕ್ತಿ ಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ ಅಂದನು.
Aaga yosephanu avarige--neevu maadida ee kelasavenu? Nannantha manushyanu daivokti galannu ballenendu nimage tilidiralillavo andanu.
Genesis 44:15 in English
- King James Version (KJV)
- And Joseph said unto them, What deed [is] this that ye have done? wot ye not that such a man as I can certainly divine?
- World English Bible (WEB)
- Joseph said to them, “What deed is this that you have done? Don’t you know that such a man as I can indeed do divination?”
- American Standard Version (ASV)
- And Joseph said unto them, What deed is this that ye have done? know ye not that such a man as I can indeed divine?
- Bible in Basic English (BBE)
- And Joseph said, What is this thing which you have done? had you no thought that such a man as I would have power to see what is secret?
- Darby Translation (DBY)
- And Joseph said to them, What deed is this which ye have done? Did ye not know that such a man as I can certainly divine?
- Webster's Bible (WBS)
- And Joseph said to them, What deed [is] this that ye have done? knew ye not that such a man as I can certainly divine?
- Young's Literal Translation (YLT)
- and Joseph saith to them, 'What [is] this deed that ye have done? have ye not known that a man like me doth diligently observe?'
Read in context
- 13ಆಗ ಅವರು ತಮ್ಮ ವಸ್ತ್ರಗಳನ್ನು ಹರಿದುಕೊಂಡು ತಮ್ಮ ತಮ್ಮ ಕತ್ತೆಗಳ ಮೇಲೆ ಚೀಲಗಳನ್ನು ಹೇರಿಸಿ ಪಟ್ಟಣಕ್ಕೆ ಮರಳಿ ಬಂದರು.
- 14ಯೋಸೇಫನು ಇನ್ನು ಮನೆಯಲ್ಲಿದ್ದಾಗಲೇ ಯೆಹೂದನೂ ಅವನ ಸಹೋದ ರರೂ ಬಂದು ಅವನ ಮುಂದೆ ಅಡ್ಡಬಿದ್ದರು.
- 15ಆಗ ಯೋಸೇಫನು ಅವರಿಗೆ--ನೀವು ಮಾಡಿದ ಈ ಕೆಲಸವೇನು? ನನ್ನಂಥ ಮನುಷ್ಯನು ದೈವೋಕ್ತಿ ಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ ಅಂದನು.
- 16ಯೆಹೂದನು--ನಾವು ನಮ್ಮ ಒಡೆಯ ನಿಗೆ ಏನು ಹೇಳೋಣ? ಏನು ಮಾತನಾಡೋಣ? ಹೇಗೆ ನಮ್ಮನ್ನು ನಾವು ನಿರ್ದೋಷಿಗಳೆಂದು ತೋರಿಸಿ ಕೊಳ್ಳೋಣ? ನಿನ್ನ ದಾಸರ ಪಾಪವನ್ನು ದೇವರು ಕಂಡುಕೊಂಡಿದ್ದಾನೆ. ಇಗೋ, ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನೂ ನಾವೂ ನಮ್ಮ ಒಡೆಯ ನಿಗೆ ದಾಸರಾಗಿದ್ದೇವೆ ಅಂದನು.
- 17ಆಗ ಯೋಸೇ ಫನು--ಹಾಗೆ ಮಾಡುವದು ನನಗೆ ದೂರವಾಗಿರಿಲಿ. ಯಾರ ಬಳಿಯಲ್ಲಿ ಆ ಪಾತ್ರೆಯು ಸಿಕ್ಕಿತೋ ಅವನೇ ನನಗೆ ದಾಸನಾಗಿರಲಿ. ಆದರೆ ನೀವು ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ ಅಂದನು.
Cross references
- Genesis 44:4–5 ಆದಿಕಾಂಡ 44:4–5ಅವರು ಪಟ್ಟಣವನ್ನು ಬಿಟ್ಟು ದೂರ ಹೋಗುವದಕ್ಕಿಂತ ಮುಂಚೆ ಯೋಸೇಫನು ಮನೆಯ ಉಗ್ರಾಣಿಕನಿಗೆ--ಎದ್ದು ಆ ಮನುಷ್ಯರ ಹಿಂದೆ ಹೋಗಿ, ಅವರು ಸಿಕ್ಕಿದಾಗ--ನೀವು ಒಳ್ಳೆಯದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಯಾಕೆ ಮಾಡಿದಿರಿ? ಆ ಪಾತ್ರೆಯು ನನ್ನ ಒಡೆಯನು ಕುಡಿಯುವ ಪಾತ್ರೆಯಲ್ಲವೋ? ಅದರಿಂದ ನಿಜವಾ ಗಿಯೂ ಅವನು ದೈವೋಕ್ತಿಯನ್ನು ಹೇಳುವನಲ್ಲಾ? ನೀವು ಹೀಗೆ ಮಾಡಿದ್ದು ಕೆಟ್ಟದ್ದಾಗಿದೆ ಎಂದು ಅವರಿಗೆ ಹೇಳು ಅಂದನು.
- Genesis 21:26 ಆದಿಕಾಂಡ 21:26ಅಬೀಮೆಲೆಕನು--ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆನು; ನೀನೂ ನನಗೆ ತಿಳಿಸಲಿಲ್ಲ; ನಾನು ಇಂದಿನ ವರೆಗೆ ಅದನ್ನು ಕೇಳಲೂ ಇಲ್ಲ ಅಂದನು.
- Genesis 39:8 ಆದಿಕಾಂಡ 39:8ಆದರೆ ಅವನು ಅದಕ್ಕೆ ಒಪ್ಪದೆ ತನ್ನ ಯಜಮಾನನ ಹೆಂಡತಿಗೆ--ಇಗೋ, ನನ್ನ ಯಜಮಾನನು ತನ್ನ ಮನೆಯಲ್ಲಿರು ವದನ್ನು ತಿಳುಕೊಳ್ಳದೆ ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ.
- Genesis 3:13 ಆದಿಕಾಂಡ 3:13ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.
- Genesis 4:10 ಆದಿಕಾಂಡ 4:10ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ.
- Exodus 32:1 ವಿಮೋಚನಕಾಂಡ 32:1ಮೋಶೆಯು ಬೆಟ್ಟದಿಂದ ಇಳಿದುಬರುವದರಲ್ಲಿ ತಡವಾದದ್ದನ್ನು ಜನರು ನೋಡಿದಾಗ ಅವರು ಆರೋನನ ಬಳಿಗೆ ಕೂಡಿ ಬಂದು ಅವನಿಗೆ--ನೀನು ಎದ್ದು ನಮ್ಮ ಮುಂದೆ ಹೋಗುವ ದೇವರುಗಳನ್ನು ನಮಗಾಗಿ ಮಾಡು, ಐಗುಪ್ತದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಅಂದರು.