Genesis · chapter 44 · verse 17
Genesis 44:17 in Kannada
ಆಗ ಯೋಸೇ ಫನು--ಹಾಗೆ ಮಾಡುವದು ನನಗೆ ದೂರವಾಗಿರಿಲಿ. ಯಾರ ಬಳಿಯಲ್ಲಿ ಆ ಪಾತ್ರೆಯು ಸಿಕ್ಕಿತೋ ಅವನೇ ನನಗೆ ದಾಸನಾಗಿರಲಿ. ಆದರೆ ನೀವು ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ ಅಂದನು.
Aaga yose phanu--haage maaduvadu nanage dooravaagirili. Yaara baliyalli aa paatreyu sikkito avane nanage daasanaagirali. Aadare neevu samaadhaanavaagi nimma tandeya balige hogiri andanu.
Genesis 44:17 in English
- King James Version (KJV)
- And he said, God forbid that I should do so: [but] the man in whose hand the cup is found, he shall be my servant; and as for you, get you up in peace unto your father.
- World English Bible (WEB)
- He said, “Far be it from me that I should do so. The man in whose hand the cup is found, he will be my slave; but as for you, go up in peace to your father.”
- American Standard Version (ASV)
- And he said, Far be it from me that I should do so: the man in whose hand the cup is found, he shall be my bondman; but as for you, get you up in peace unto your father.
- Bible in Basic English (BBE)
- Then he said, Far be it from me to do so: but the man who had my cup will be my servant; and you may go back to your father in peace.
- Darby Translation (DBY)
- And he said, Far be it from me to do so! The man in whose hand the cup has been found, he shall be my bondman; but as for you, go up in peace to your father.
- Webster's Bible (WBS)
- And he said, Far be it from me that I should do so: the man in whose hand the cup is found, he shall be my servant; and as for you, go in peace to your father.
- Young's Literal Translation (YLT)
- and he saith, 'Far be it from me to do this; the man in whose hand the cup hath been found, he becometh my servant; and ye, go ye up in peace unto your father.'
Read in context
- 15ಆಗ ಯೋಸೇಫನು ಅವರಿಗೆ--ನೀವು ಮಾಡಿದ ಈ ಕೆಲಸವೇನು? ನನ್ನಂಥ ಮನುಷ್ಯನು ದೈವೋಕ್ತಿ ಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ ಅಂದನು.
- 16ಯೆಹೂದನು--ನಾವು ನಮ್ಮ ಒಡೆಯ ನಿಗೆ ಏನು ಹೇಳೋಣ? ಏನು ಮಾತನಾಡೋಣ? ಹೇಗೆ ನಮ್ಮನ್ನು ನಾವು ನಿರ್ದೋಷಿಗಳೆಂದು ತೋರಿಸಿ ಕೊಳ್ಳೋಣ? ನಿನ್ನ ದಾಸರ ಪಾಪವನ್ನು ದೇವರು ಕಂಡುಕೊಂಡಿದ್ದಾನೆ. ಇಗೋ, ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನೂ ನಾವೂ ನಮ್ಮ ಒಡೆಯ ನಿಗೆ ದಾಸರಾಗಿದ್ದೇವೆ ಅಂದನು.
- 17ಆಗ ಯೋಸೇ ಫನು--ಹಾಗೆ ಮಾಡುವದು ನನಗೆ ದೂರವಾಗಿರಿಲಿ. ಯಾರ ಬಳಿಯಲ್ಲಿ ಆ ಪಾತ್ರೆಯು ಸಿಕ್ಕಿತೋ ಅವನೇ ನನಗೆ ದಾಸನಾಗಿರಲಿ. ಆದರೆ ನೀವು ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ ಅಂದನು.
- 18ಯೆಹೂದನು ಅವನ ಸವಿಾಪಕ್ಕೆ ಬಂದು--ಓ ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವದಕ್ಕೆ ನಿನ್ನ ದಾಸನಿಗೆ ಅಪ್ಪಣೆ ಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಯಾಕಂದರೆ ನೀನು ಫರೋ ಹನಿಗೆ ಸಮಾನನು.
- 19ನನ್ನ ಒಡೆಯನು-- ನಿಮಗೆ ತಂದೆಯೂ ಸಹೋದರರೂ ಇದ್ದಾರೋ ಎಂದು ತನ್ನ ದಾಸರನ್ನು ಕೇಳಲು
Cross references
- Genesis 37:32–33 ಆದಿಕಾಂಡ 37:32–33ಆ ಬಣ್ಣದ ಅಂಗಿಯನ್ನು ಕಳುಹಿಸಿಕೊಟ್ಟರು. ಅವರು ಅದನ್ನು ಅವರ ತಂದೆಯ ಬಳಿಗೆ ತಂದು--ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ನೋಡು ಎಂದು ಹೇಳಿದರು. ಯಾಕೋಬನು ಅದನ್ನು ಗುರುತು ಹಿಡಿದು--ಇದು ನನ್ನ ಮಗನ ಅಂಗಿ ಹೌದು; ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು; ಯೋಸೇಫನು ನಿಸ್ಸಂದೇಹವಾಗಿ ತುಂಡು ತುಂಡಾಗಿ ಮಾಡಲ್ಪಟ್ಟಿದ್ದಾನೆ ಅಂದನು.
- 2 Samuel 23:3 2 ಸಮುವೇಲನು 23:3ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು.
- Proverbs 17:15 ಜ್ಞಾನೋಕ್ತಿಗಳು 17:15ದುಷ್ಟರನ್ನು ನೀತಿ ವಂತರೆಂದು ನಿರ್ಣಯಿಸುವವನೂ ನೀತಿವಂತನನ್ನು ದಂಡನೆಗೆ ಗುರಿಮಾಡುವವನೂ ಇವರಿಬ್ಬರೂ ಕರ್ತ ನಿಗೆ ಅಸಹ್ಯರು.
- Genesis 18:25 ಆದಿಕಾಂಡ 18:25ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
- Genesis 42:18 ಆದಿಕಾಂಡ 42:18ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ--ಇದನ್ನು ಮಾಡಿ ಬದುಕಿರಿ, ಯಾಕಂದರೆ ನಾನು ದೇವರಿಗೆ ಭಯಪಡುವವನಾ ಗಿದ್ದೇನೆ.
- Genesis 26:29 ಆದಿಕಾಂಡ 26:29ಅದೇನಂದರೆ--ನಾವು ನಿನ್ನನ್ನು ಮುಟ್ಟದೆ ನಿನಗೆ ಒಳ್ಳೇದನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದ ಹಾಗೆ ನೀನು ನಮಗೂ ಕೇಡು ಮಾಡಬಾರದು; ನೀನು ಈಗ ಕರ್ತನಿಂದ ಆಶೀರ್ವದಿ ಸಲ್ಪಟ್ಟವನಾಗಿದ್ದೀ ಅಂದರು.
- Psalm 75:2 ಕೀರ್ತನೆಗಳು 75:2ನಾನು ಸಭೆಯನ್ನು ಅಂಗೀಕರಿಸು ವಾಗ ಸರಿಯಾಗಿ ನ್ಯಾಯತೀರಿಸುವೆನು;