Genesis · chapter 44 · verse 18
Genesis 44:18 in Kannada
ಯೆಹೂದನು ಅವನ ಸವಿಾಪಕ್ಕೆ ಬಂದು--ಓ ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವದಕ್ಕೆ ನಿನ್ನ ದಾಸನಿಗೆ ಅಪ್ಪಣೆ ಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಯಾಕಂದರೆ ನೀನು ಫರೋ ಹನಿಗೆ ಸಮಾನನು.
Yehoodanu avana saviాpakke bandu--o nanna odeyane, nanna odeyana kivigalalli ondu maatu heluvadakke ninna daasanige appane yaagabeku. Ninna daasana mele ninna kopavu uriyade irali. Yaakandare neenu pharo hanige samaananu.
Genesis 44:18 in English
- King James Version (KJV)
- Then Judah came near unto him, and said, Oh my lord, let thy servant, I pray thee, speak a word in my lord’s ears, and let not thine anger burn against thy servant: for thou [art] even as Pharaoh.
- World English Bible (WEB)
- Then Judah came near to him, and said, “Oh, my lord, please let your servant speak a word in my lord’s ears, and don’t let your anger burn against your servant; for you are even as Pharaoh.
- American Standard Version (ASV)
- Then Judah came near unto him, and said, Oh, my lord, let thy servant, I pray thee, speak a word in my lord’s ears, and let not thine anger burn against thy servant; for thou art even as Pharaoh.
- Bible in Basic English (BBE)
- Then Judah came near him, and said, Let your servant say a word in my lord's ears, and let not your wrath be burning against your servant: for you are in the place of Pharaoh to us.
- Darby Translation (DBY)
- Then Judah came near to him, and said, Ah! my lord, let thy servant, I pray thee, speak a word in my lord's ears, and let not thine anger burn against thy servant; for thou art even as Pharaoh.
- Webster's Bible (WBS)
- Then Judah came near to him, and said, Oh my lord, let thy servant, I pray thee, speak a word in my lord's ears, and let not thy anger burn against thy servant; for thou [art] even as Pharaoh.
- Young's Literal Translation (YLT)
- And Judah cometh nigh unto him, and saith, 'O, my lord, let thy servant speak, I pray thee, a word in the ears of my lord, and let not thine anger burn against thy servant — for thou art as Pharaoh.
Read in context
- 16ಯೆಹೂದನು--ನಾವು ನಮ್ಮ ಒಡೆಯ ನಿಗೆ ಏನು ಹೇಳೋಣ? ಏನು ಮಾತನಾಡೋಣ? ಹೇಗೆ ನಮ್ಮನ್ನು ನಾವು ನಿರ್ದೋಷಿಗಳೆಂದು ತೋರಿಸಿ ಕೊಳ್ಳೋಣ? ನಿನ್ನ ದಾಸರ ಪಾಪವನ್ನು ದೇವರು ಕಂಡುಕೊಂಡಿದ್ದಾನೆ. ಇಗೋ, ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನೂ ನಾವೂ ನಮ್ಮ ಒಡೆಯ ನಿಗೆ ದಾಸರಾಗಿದ್ದೇವೆ ಅಂದನು.
- 17ಆಗ ಯೋಸೇ ಫನು--ಹಾಗೆ ಮಾಡುವದು ನನಗೆ ದೂರವಾಗಿರಿಲಿ. ಯಾರ ಬಳಿಯಲ್ಲಿ ಆ ಪಾತ್ರೆಯು ಸಿಕ್ಕಿತೋ ಅವನೇ ನನಗೆ ದಾಸನಾಗಿರಲಿ. ಆದರೆ ನೀವು ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ ಅಂದನು.
- 18ಯೆಹೂದನು ಅವನ ಸವಿಾಪಕ್ಕೆ ಬಂದು--ಓ ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವದಕ್ಕೆ ನಿನ್ನ ದಾಸನಿಗೆ ಅಪ್ಪಣೆ ಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಯಾಕಂದರೆ ನೀನು ಫರೋ ಹನಿಗೆ ಸಮಾನನು.
- 19ನನ್ನ ಒಡೆಯನು-- ನಿಮಗೆ ತಂದೆಯೂ ಸಹೋದರರೂ ಇದ್ದಾರೋ ಎಂದು ತನ್ನ ದಾಸರನ್ನು ಕೇಳಲು
- 20ನಾವು ನಮ್ಮ ಒಡೆಯನಿಗೆ--ನಮಗೆ ಮುದುಕನಾದ ತಂದೆಯೂ ಅವನಿಗೆ ಮುದಿಪ್ರಾಯದಲ್ಲಿ ಹುಟ್ಟಿದ ಚಿಕ್ಕಮಗನೂ ಇದ್ದಾರೆ; ಅವನ ಸಹೋದರನು ಸತ್ತುಹೋಗಿದ್ದಾನೆ. ಆದದರಿಂದ ಅವನೊಬ್ಬನೇ ತನ್ನ ತಾಯಿಗೆ ಉಳಿದಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿ ಮಾಡುತ್ತಾನೆ ಎಂದು ಹೇಳಿದೆವು.
Cross references
- Exodus 32:22 ವಿಮೋಚನಕಾಂಡ 32:22ಅದಕ್ಕೆ ಆರೋನನು--ನನ್ನ ಒಡೆಯನ ಕೋಪ ಉರಿಯದೆ ಇರಲಿ. ಈ ಜನರು ಕೇಡಿನ ಮನಸ್ಸಿನವರಾಗಿದ್ದಾರೆಂದು ನೀನು ಬಲ್ಲೆ.
- Genesis 18:30 ಆದಿಕಾಂಡ 18:30ಅವನು-- ಕರ್ತನಿಗೆ ಕೋಪಬಾರದೆ ಇರಲಿ; ನಾನು ಮಾತನಾ ಡುತ್ತೇನೆ--ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಸಿಕ್ಕಾರು ಅಂದಾಗ ಆತನು--ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ನಾಶಮಾಡುವದಿಲ್ಲ ಅಂದನು.
- Genesis 41:40 ಆದಿಕಾಂಡ 41:40ನೀನೇ ನನ್ನ ಮನೆಯ ಮೇಲಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಆಳಲ್ಪಡಲಿ; ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಅಂದನು.
- Genesis 18:32 ಆದಿಕಾಂಡ 18:32ಅವನು--ಹಾ, ಕರ್ತನೇ, ನಿನಗೆ ಕೋಪಬಾರದೆ ಇರಲಿ; ಇನ್ನು ಒಂದೇ ಸಾರಿ ಮಾತನಾಡುತ್ತೇನೆ--ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಾರು ಅಂದಾಗ ಆತನು--ಹತ್ತು ಮಂದಿಗೋಸ್ಕರ ನಾಶಮಾಡೆನು ಅಂದನು.ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
- Genesis 41:44 ಆದಿಕಾಂಡ 41:44ಇದಲ್ಲದೆ ಫರೋಹನು ಯೋಸೇಫನಿಗೆ--ನಾನು ಫರೋಹನು, ನಿನ್ನ ಅಪ್ಪಣೆಯಿಲ್ಲದೆ ಐಗುಪ್ತದೇಶ ದಲ್ಲೆಲ್ಲಾ ಯಾವನೂ ತನ್ನ ಕೈಯನ್ನಾಗಲಿ ಕಾಲ ನ್ನಾಗಲಿ ಎತ್ತಬಾರದು ಅಂದನು.
- Psalm 79:5 ಕೀರ್ತನೆಗಳು 79:5ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ?
- Esther 1:12 ಎಸ್ತೇರಳು 1:12ಆದರೆ ಅರಸನು ಅಧಿಕಾರಿ ಗಳಿಂದ ಹೇಳಿ ಕಳುಹಿಸಿದ ಮಾತಿಗೆ ರಾಣಿಯಾದ ವಷ್ಟಿಯು -- ನಾನು ಬರುವದಿಲ್ಲವೆಂದು ಹೇಳಿದಳು. ಆದದರಿಂದ ಅರಸನು ಬಹು ಕೋಪಗೊಂಡು ಉಗ್ರತೆಯಿಂದ ಉರಿದನು.
- John 5:22 ಯೋಹಾನನು 5:22ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ;
- Job 33:31 ಯೋಬನು 33:31ಓ ಯೋಬನೇ, ಚೆನ್ನಾಗಿ ಗುರುತಿಸು; ನನ್ನ ಮಾತಿಗೆ ಕಿವಿಗೊಡು. ಮೌನವಾಗಿರು, ನಾನು ಮಾತನಾಡು ತ್ತೇನೆ.
- Daniel 3:15 ದಾನಿಯೇಲನು 3:15ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
- Daniel 5:19 ದಾನಿಯೇಲನು 5:19ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು.
- Acts 2:29 ಅಪೊಸ್ತಲರ ಕೃತ್ಯಗಳು 2:29ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ.
Original words (Hebrew)
- Judah · H3063יְהוּדָה Yᵉhûwdâh
- near · H5066נָגַשׁ nâgash
- said · H559אָמַר ʼâmar
- Oh · H994בִּי bîy
- lord · H113אָדוֹן ʼâdôwn
- servant · H5650עֶבֶד ʻebed
- speak · H1696דָבַר dâbar
- word · H1697דָּבָר dâbâr
- lord’s · H113אָדוֹן ʼâdôwn
- ears · H241אֹזֶן ʼôzen
- anger · H639אַף ʼaph
- burn · H2734חָרָה chârâh
- servant · H5650עֶבֶד ʻebed
- Pharaoh · H6547פַּרְעֹה Parʻôh