Genesis · chapter 44 · verse 19
Genesis 44:19 in Kannada
ನನ್ನ ಒಡೆಯನು-- ನಿಮಗೆ ತಂದೆಯೂ ಸಹೋದರರೂ ಇದ್ದಾರೋ ಎಂದು ತನ್ನ ದಾಸರನ್ನು ಕೇಳಲು
Nanna odeyanu-- nimage tandeyoo sahodararoo iddaaro endu tanna daasarannu kelalu
Genesis 44:19 in English
- King James Version (KJV)
- My lord asked his servants, saying, Have ye a father, or a brother?
- World English Bible (WEB)
- My lord asked his servants, saying, ‘Have you a father, or a brother?’
- American Standard Version (ASV)
- My lord asked his servants, saying, Have ye a father, or a brother?
- Bible in Basic English (BBE)
- My lord said to his servants, Have you a father or a brother?
- Darby Translation (DBY)
- My lord asked his servants, saying, Have ye a father, or a brother?
- Webster's Bible (WBS)
- My lord asked his servants, saying, Have ye a father, or a brother?
- Young's Literal Translation (YLT)
- My lord hath asked his servants, saying, Have ye a father or brother?
Read in context
- 17ಆಗ ಯೋಸೇ ಫನು--ಹಾಗೆ ಮಾಡುವದು ನನಗೆ ದೂರವಾಗಿರಿಲಿ. ಯಾರ ಬಳಿಯಲ್ಲಿ ಆ ಪಾತ್ರೆಯು ಸಿಕ್ಕಿತೋ ಅವನೇ ನನಗೆ ದಾಸನಾಗಿರಲಿ. ಆದರೆ ನೀವು ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ ಅಂದನು.
- 18ಯೆಹೂದನು ಅವನ ಸವಿಾಪಕ್ಕೆ ಬಂದು--ಓ ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವದಕ್ಕೆ ನಿನ್ನ ದಾಸನಿಗೆ ಅಪ್ಪಣೆ ಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಯಾಕಂದರೆ ನೀನು ಫರೋ ಹನಿಗೆ ಸಮಾನನು.
- 19ನನ್ನ ಒಡೆಯನು-- ನಿಮಗೆ ತಂದೆಯೂ ಸಹೋದರರೂ ಇದ್ದಾರೋ ಎಂದು ತನ್ನ ದಾಸರನ್ನು ಕೇಳಲು
- 20ನಾವು ನಮ್ಮ ಒಡೆಯನಿಗೆ--ನಮಗೆ ಮುದುಕನಾದ ತಂದೆಯೂ ಅವನಿಗೆ ಮುದಿಪ್ರಾಯದಲ್ಲಿ ಹುಟ್ಟಿದ ಚಿಕ್ಕಮಗನೂ ಇದ್ದಾರೆ; ಅವನ ಸಹೋದರನು ಸತ್ತುಹೋಗಿದ್ದಾನೆ. ಆದದರಿಂದ ಅವನೊಬ್ಬನೇ ತನ್ನ ತಾಯಿಗೆ ಉಳಿದಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿ ಮಾಡುತ್ತಾನೆ ಎಂದು ಹೇಳಿದೆವು.
- 21ಅದಕ್ಕೆ ನೀನು ನಿನ್ನ ದಾಸರಿಗೆ--ನಾನು ಅವನನ್ನು ನೋಡುವ ಹಾಗೆ ಅವನನ್ನು ನನ್ನ ಬಳಿಗೆ ಕರಕೊಂಡು ಬನ್ನಿರಿ ಎಂದು ಹೇಳಿದಿಯಲ್ಲಾ,
Cross references
- Genesis 43:7 ಆದಿಕಾಂಡ 43:7ಅವರು ಅವನಿಗೆ--ಆ ಮನುಷ್ಯನು ನಮ್ಮ ವಿಷಯದಲ್ಲಿಯೂ ನಮ್ಮ ವಂಶದ ವಿಷಯದಲ್ಲಿಯೂ ನೇರವಾಗಿ ಕೇಳಿ--ನಿಮ್ಮ ತಂದೆ ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ಸಹೋದರನು ಇದ್ದಾನೋ ಎಂದು ಕೇಳಿ ದನು. ಆಗ ಈ ಮಾತುಗಳಿಗೆ ತಕ್ಕ ಹಾಗೆ ನಾವು ಅವನಿಗೆ ತಿಳಿಸಿದೆವು. ನಿಮ್ಮ ತಮ್ಮನನ್ನು ಕರಕೊಂಡು ಬನ್ನಿರಿ ಎಂದು ಅವನು ನಮಗೆ ಹೇಳುವನೆಂದು ನಮಗೆ ಹೇಗೆ ತಿಳಿಯುವದು ಅಂದರು.
- Genesis 43:29 ಆದಿಕಾಂಡ 43:29ಆಗ ಅವನು ತನ್ನ ಕಣ್ಣು ಗಳನ್ನೆತ್ತಿ ತನ್ನ ತಾಯಿಯ ಮಗನೂ ತನ್ನ ತಮ್ಮನೂ ಆದ ಬೆನ್ಯಾವಿಾನನನ್ನು ನೋಡಿ--ನೀವು ನನಗೆ ಹೇಳಿದ ನಿಮ್ಮ ತಮ್ಮನು ಇವನೋ ಎಂದು ಹೇಳಿ ಅವನು--ನನ್ನ ಮಗನೇ, ದೇವರು ನಿನಗೆ ಕೃಪಾಳು ವಾಗಿರಲಿ ಅಂದನು.
- Genesis 42:7–10 ಆದಿಕಾಂಡ 42:7–10ಯೋಸೇ ಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದಾಗ್ಯೂ ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ ಅವರಿಗೆ--ಎಲ್ಲಿಂದ ಬಂದಿರಿ ಅಂದನು. ಅದಕ್ಕೆ ಅವರು--ಆಹಾರ ಕೊಂಡುಕೊಳ್ಳುವದಕ್ಕೆ ಕಾನಾನ್ ದೇಶದಿಂದ ಬಂದೆವು ಅಂದರು. ಯೋಸೇಫನು ತನ್ನ ಸಹೋದರರನ್ನು ಗುರುತಿಸಿದಾಗ್ಯೂ ಅವರು ಅವನನ್ನು ಗುರುತಿಸಲಿಲ್ಲ. ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವ ರಿಗೆ--ನೀವು ಗೂಢಚಾರರು; ದೇಶದ ಒಳಗುಟ್ಟನ್ನು ನೋಡುವದಕ್ಕಾಗಿ ಬಂದಿದ್ದೀರಿ ಅಂದನು. ಅದ ಕ್ಕವರು--ಅಲ್ಲ, ನಮ್ಮ ಒಡೆಯಾ, ನಿನ್ನ ದಾಸರಾದ ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕಾಗಿ ಬಂದಿದ್ದೇವೆ.