Genesis · chapter 44 · verse 20
Genesis 44:20 in Kannada
ನಾವು ನಮ್ಮ ಒಡೆಯನಿಗೆ--ನಮಗೆ ಮುದುಕನಾದ ತಂದೆಯೂ ಅವನಿಗೆ ಮುದಿಪ್ರಾಯದಲ್ಲಿ ಹುಟ್ಟಿದ ಚಿಕ್ಕಮಗನೂ ಇದ್ದಾರೆ; ಅವನ ಸಹೋದರನು ಸತ್ತುಹೋಗಿದ್ದಾನೆ. ಆದದರಿಂದ ಅವನೊಬ್ಬನೇ ತನ್ನ ತಾಯಿಗೆ ಉಳಿದಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿ ಮಾಡುತ್ತಾನೆ ಎಂದು ಹೇಳಿದೆವು.
Naavu namma odeyanige--namage mudukanaada tandeyoo avanige mudipraayadalli huttida chikkamaganoo iddaare; avana sahodaranu sattuhogiddaane. Aadadarinda avanobbane tanna taayige ulididdaane. Avana tandeyu avanannu preeti maaduttaane endu helidevu.
Genesis 44:20 in English
- King James Version (KJV)
- And we said unto my lord, We have a father, an old man, and a child of his old age, a little one; and his brother is dead, and he alone is left of his mother, and his father loveth him.
- World English Bible (WEB)
- We said to my lord, ‘We have a father, an old man, and a child of his old age, a little one; and his brother is dead, and he alone is left of his mother; and his father loves him.’
- American Standard Version (ASV)
- And we said unto my lord, We have a father, an old man, and a child of his old age, a little one; and his brother is dead, and he alone is left of his mother; and his father loveth him.
- Bible in Basic English (BBE)
- And we said to my lord, We have an old father and a young child, whom he had when he was old; his brother is dead and he is the only son of his mother, and is very dear to his father.
- Darby Translation (DBY)
- And we said to my lord, We have an aged father, and a child born to him in his old age, [yet] young; and his brother is dead, and he alone is left of his mother; and his father loves him.
- Webster's Bible (WBS)
- And we said to my lord, We have a father, an old man, and a child of his old age, a little one: and his brother is dead, and he alone is left of his mother, and his father loveth him.
- Young's Literal Translation (YLT)
- and we say unto my lord, We have a father, an aged one, and a child of old age, a little one; and his brother died, and he is left alone of his mother, and his father hath loved him.
Read in context
- 18ಯೆಹೂದನು ಅವನ ಸವಿಾಪಕ್ಕೆ ಬಂದು--ಓ ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವದಕ್ಕೆ ನಿನ್ನ ದಾಸನಿಗೆ ಅಪ್ಪಣೆ ಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಯಾಕಂದರೆ ನೀನು ಫರೋ ಹನಿಗೆ ಸಮಾನನು.
- 19ನನ್ನ ಒಡೆಯನು-- ನಿಮಗೆ ತಂದೆಯೂ ಸಹೋದರರೂ ಇದ್ದಾರೋ ಎಂದು ತನ್ನ ದಾಸರನ್ನು ಕೇಳಲು
- 20ನಾವು ನಮ್ಮ ಒಡೆಯನಿಗೆ--ನಮಗೆ ಮುದುಕನಾದ ತಂದೆಯೂ ಅವನಿಗೆ ಮುದಿಪ್ರಾಯದಲ್ಲಿ ಹುಟ್ಟಿದ ಚಿಕ್ಕಮಗನೂ ಇದ್ದಾರೆ; ಅವನ ಸಹೋದರನು ಸತ್ತುಹೋಗಿದ್ದಾನೆ. ಆದದರಿಂದ ಅವನೊಬ್ಬನೇ ತನ್ನ ತಾಯಿಗೆ ಉಳಿದಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿ ಮಾಡುತ್ತಾನೆ ಎಂದು ಹೇಳಿದೆವು.
- 21ಅದಕ್ಕೆ ನೀನು ನಿನ್ನ ದಾಸರಿಗೆ--ನಾನು ಅವನನ್ನು ನೋಡುವ ಹಾಗೆ ಅವನನ್ನು ನನ್ನ ಬಳಿಗೆ ಕರಕೊಂಡು ಬನ್ನಿರಿ ಎಂದು ಹೇಳಿದಿಯಲ್ಲಾ,
- 22ನಾವು ನಮ್ಮ ಒಡೆಯನಿಗೆಆ ಹುಡುಗನು ತನ್ನ ತಂದೆಯನ್ನು ಅಗಲಕೂಡದು. ಅವನು ತಂದೆಯನ್ನು ಬಿಟ್ಟಗಲಿದರೆ ತಂದೆಯು ಸಾಯುವನು ಎಂದು ಹೇಳಿದೆವು.
Cross references
- Genesis 37:3 ಆದಿಕಾಂಡ 37:3ಆದರೆ ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗನಾಗಿ ದ್ದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ ಅವನಿಗೆ ಅನೇಕ ಬಣ್ಣದ ಅಂಗಿ ಯನ್ನು ಮಾಡಿಸಿದನು.
- Genesis 42:38 ಆದಿಕಾಂಡ 42:38ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.
- Genesis 42:13 ಆದಿಕಾಂಡ 42:13ಅದಕ್ಕವರು--ನಿನ್ನ ದಾಸರಾದ ನಾವು ಹನ್ನೆರಡು ಮಂದಿ ಸಹೋದರರು; ನಾವು ಕಾನಾನ್ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಇಗೋ, ಈಗ ಚಿಕ್ಕವನು ನಮ್ಮ ತಂದೆಯೊಂದಿಗೆ ಇದ್ದಾನೆ. ಮತ್ತೊಬ್ಬನು ಇಲ್ಲ ಎಂದು ಹೇಳಿದರು.
- Genesis 43:7–8 ಆದಿಕಾಂಡ 43:7–8ಅವರು ಅವನಿಗೆ--ಆ ಮನುಷ್ಯನು ನಮ್ಮ ವಿಷಯದಲ್ಲಿಯೂ ನಮ್ಮ ವಂಶದ ವಿಷಯದಲ್ಲಿಯೂ ನೇರವಾಗಿ ಕೇಳಿ--ನಿಮ್ಮ ತಂದೆ ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ಸಹೋದರನು ಇದ್ದಾನೋ ಎಂದು ಕೇಳಿ ದನು. ಆಗ ಈ ಮಾತುಗಳಿಗೆ ತಕ್ಕ ಹಾಗೆ ನಾವು ಅವನಿಗೆ ತಿಳಿಸಿದೆವು. ನಿಮ್ಮ ತಮ್ಮನನ್ನು ಕರಕೊಂಡು ಬನ್ನಿರಿ ಎಂದು ಅವನು ನಮಗೆ ಹೇಳುವನೆಂದು ನಮಗೆ ಹೇಗೆ ತಿಳಿಯುವದು ಅಂದರು. ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ--ಆ ಹುಡುಗ ನನ್ನು ನನ್ನ ಸಂಗಡ ಕಳುಹಿಸು; ನಾವು ಹೊರಟು ಹೋಗುವೆವು. ನಾವೂ ನೀನೂ ನಮ್ಮ ಮಕ್ಕಳೂ ಸಾಯದೆ ಬದುಕುವೆವು.
- Genesis 49:8 ಆದಿಕಾಂಡ 49:8ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು.
- Luke 7:12 ಲೂಕನು 7:12ಆತನು ಪಟ್ಟಣ ದ್ವಾರದ ಸವಿಾಪಕ್ಕೆ ಬಂದಾಗ ಇಗೋ, ಸತ್ತುಹೋಗಿದ್ದ ಒಬ್ಬ ಮನುಷ್ಯನನ್ನು ಹೊತ್ತುಕೊಂಡು ಹೋಗುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ವಿಧವೆಯಾಗಿ ದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು.
- Genesis 37:33–35 ಆದಿಕಾಂಡ 37:33–35ಯಾಕೋಬನು ಅದನ್ನು ಗುರುತು ಹಿಡಿದು--ಇದು ನನ್ನ ಮಗನ ಅಂಗಿ ಹೌದು; ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು; ಯೋಸೇಫನು ನಿಸ್ಸಂದೇಹವಾಗಿ ತುಂಡು ತುಂಡಾಗಿ ಮಾಡಲ್ಪಟ್ಟಿದ್ದಾನೆ ಅಂದನು. ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು. ಅವನ ಕುಮಾರ ಕುಮಾರ್ತೆಯರೆಲ್ಲಾ ಅವನನ್ನು ಆದರಿಸಿದಾಗ್ಯೂ ಅವನು ಆದರಣೆ ಹೊಂದಲೊಲ್ಲದೆ--ನನ್ನ ಮಗನ ಬಳಿಗೆ ಸಮಾಧಿಗೆ ದುಃಖದಿಂದಲೇ ಇಳಿದು ಹೋಗು ವೆನು ಅಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
- Genesis 44:27–30 ಆದಿಕಾಂಡ 44:27–30ಅದಕ್ಕೆ ನಿನ್ನ ದಾಸನಾದ ನನ್ನ ತಂದೆಯು--ನನ್ನ ಹೆಂಡತಿಯು ನನಗೆ ಇಬ್ಬರು ಕುಮಾರರನ್ನು ಹೆತ್ತಳೆಂಬದು ನಿಮಗೆ ತಿಳಿದಿದೆ. ಒಬ್ಬನು ನನ್ನ ಬಳಿಯಿಂದ ಹೋಗಿಬಿಟ್ಟನು, ಅವನು ಕೊಲ್ಲಲ್ಪಟ್ಟನೆಂದು ಹೇಳಿದರು. ಅವನನ್ನು ಈ ದಿನದ ವರೆಗೂ ನಾನು ನೋಡಲಿಲ್ಲ. (ಈಗ) ನನ್ನ ಬಳಿಯಿಂದ ಇವನನ್ನೂ ತಕ್ಕೊಂಡು ಹೋಗ ಬೇಕೆಂದಿದೀರಿ, ಅವನಿಗೂ ಕೇಡು ಬಂದರೆ ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಯ ಮಾಡುವಿರಿ ಎಂದು ಹೇಳಿದನು. ಹೀಗಿರಲಾಗಿ ನಾನು ನಿನ್ನ ದಾಸನಾದ ನನ್ನ ತಂದೆಯ ಬಳಿಗೆ ಹೋಗುವ ಸಮಯದಲ್ಲಿ ಅವನ ಪ್ರಾಣವು ಹುಡುಗನ ಪ್ರಾಣದೊಂದಿಗೆ ಬಂಧಿಸಲ್ಪಟ್ಟಿದ್ದರಿಂದ
- Genesis 46:21 ಆದಿಕಾಂಡ 46:21ಬೆನ್ಯಾವಿಾನನ ಕುಮಾ ರರು: ಬಿಳಾ ಬೆಕೆರ್ ಅಶ್ಬೇಲ್ ಗೇರಾ ನಾಮಾನ್ ಏಹೀರೋಷ್ ಮುಪ್ಪೀಮ್ ಹುಪ್ಪೀಮ್ ಆರ್ದ ಎಂಬವರು.
- Genesis 42:36 ಆದಿಕಾಂಡ 42:36ಆಗ ಅವರ ತಂದೆಯಾದ ಯಾಕೋಬನು ಅವರಿಗೆ--ನನ್ನನ್ನು ಮಕ್ಕಳಿಲ್ಲದವ ನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾವಿಾನನ್ನೂ ಕರಕೊಂಡು ಹೋಗುವದಕ್ಕಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ ಅಂದನು.
- Genesis 35:18 ಆದಿಕಾಂಡ 35:18(ಆದರೆ ಆಕೆಯು ಸತ್ತುಹೋದಳು). ಅವಳು ಪ್ರಾಣಬಿಡುವಾಗ ಅವನಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅವನ ತಂದೆಯು ಅವನಿಗೆ ಬೆನ್ಯಾವಿಾನ್ ಎಂದು ಹೆಸರಿಟ್ಟನು.
- Genesis 37:19 ಆದಿಕಾಂಡ 37:19ಅವರು--ಇಗೋ, ಈ ಕನಸಿನವನು ಬರುತ್ತಿದ್ದಾನೆ;
Original words (Hebrew)
- said · H559אָמַר ʼâmar
- lord · H113אָדוֹן ʼâdôwn
- have · H3426יֵשׁ yêsh
- father · H1אָב ʼâb
- man · H2205זָקֵן zâqên
- child · H3206יֶלֶד yeled
- age · H2208זָקֻן zâqun
- one · H6996קָטָן qâṭân
- brother · H251אָח ʼâch
- dead · H4191מוּת mûwth
- left · H3498יָתַר yâthar
- mother · H517אֵם ʼêm
- father · H1אָב ʼâb
- loveth · H157אָהַב ʼâhab