Skip to content
ThuthiThuthiThuthi
Genesis · chapter 44 · verse 21

Genesis 44:21 in Kannada

ಅದಕ್ಕೆ ನೀನು ನಿನ್ನ ದಾಸರಿಗೆ--ನಾನು ಅವನನ್ನು ನೋಡುವ ಹಾಗೆ ಅವನನ್ನು ನನ್ನ ಬಳಿಗೆ ಕರಕೊಂಡು ಬನ್ನಿರಿ ಎಂದು ಹೇಳಿದಿಯಲ್ಲಾ,

Adakke neenu ninna daasarige--naanu avanannu noduva haage avanannu nanna balige karakondu banniri endu helidiyallaa,

Genesis 44:21 in English

King James Version (KJV)
And thou saidst unto thy servants, Bring him down unto me, that I may set mine eyes upon him.
World English Bible (WEB)
You said to your servants, ‘Bring him down to me, that I may set my eyes on him.’
American Standard Version (ASV)
And thou saidst unto thy servants, Bring him down unto me, that I may set mine eyes upon him.
Bible in Basic English (BBE)
And you said to your servants, Let him come down to me with you, so that I may see him.
Darby Translation (DBY)
And thou saidst unto thy servants, Bring him down to me, that I may set mine eye on him.
Webster's Bible (WBS)
And thou saidst to thy servants, Bring him down to me, that I may set my eyes upon him.
Young's Literal Translation (YLT)
'And thou sayest unto thy servants, Bring him down unto me, and I set mine eye upon him;

Read in context

  1. 19ನನ್ನ ಒಡೆಯನು-- ನಿಮಗೆ ತಂದೆಯೂ ಸಹೋದರರೂ ಇದ್ದಾರೋ ಎಂದು ತನ್ನ ದಾಸರನ್ನು ಕೇಳಲು
  2. 20ನಾವು ನಮ್ಮ ಒಡೆಯನಿಗೆ--ನಮಗೆ ಮುದುಕನಾದ ತಂದೆಯೂ ಅವನಿಗೆ ಮುದಿಪ್ರಾಯದಲ್ಲಿ ಹುಟ್ಟಿದ ಚಿಕ್ಕಮಗನೂ ಇದ್ದಾರೆ; ಅವನ ಸಹೋದರನು ಸತ್ತುಹೋಗಿದ್ದಾನೆ. ಆದದರಿಂದ ಅವನೊಬ್ಬನೇ ತನ್ನ ತಾಯಿಗೆ ಉಳಿದಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿ ಮಾಡುತ್ತಾನೆ ಎಂದು ಹೇಳಿದೆವು.
  3. 21ಅದಕ್ಕೆ ನೀನು ನಿನ್ನ ದಾಸರಿಗೆ--ನಾನು ಅವನನ್ನು ನೋಡುವ ಹಾಗೆ ಅವನನ್ನು ನನ್ನ ಬಳಿಗೆ ಕರಕೊಂಡು ಬನ್ನಿರಿ ಎಂದು ಹೇಳಿದಿಯಲ್ಲಾ,
  4. 22ನಾವು ನಮ್ಮ ಒಡೆಯನಿಗೆಆ ಹುಡುಗನು ತನ್ನ ತಂದೆಯನ್ನು ಅಗಲಕೂಡದು. ಅವನು ತಂದೆಯನ್ನು ಬಿಟ್ಟಗಲಿದರೆ ತಂದೆಯು ಸಾಯುವನು ಎಂದು ಹೇಳಿದೆವು.
  5. 23ಆಗ ನೀನು ನಿನ್ನ ದಾಸರಿಗೆ--ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲಿಗೆ ಬಾರದಿದ್ದರೆ ಇನ್ನು ಮೇಲೆ ನನ್ನ ಮುಖವನ್ನು ನೋಡಬಾರದು ಎಂದು ನೀನು ಹೇಳಿದಿ.
Read all of Genesis 44

Cross references

Original words (Hebrew)

Genesis 44:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.