Genesis · chapter 44 · verse 22
Genesis 44:22 in Kannada
ನಾವು ನಮ್ಮ ಒಡೆಯನಿಗೆಆ ಹುಡುಗನು ತನ್ನ ತಂದೆಯನ್ನು ಅಗಲಕೂಡದು. ಅವನು ತಂದೆಯನ್ನು ಬಿಟ್ಟಗಲಿದರೆ ತಂದೆಯು ಸಾಯುವನು ಎಂದು ಹೇಳಿದೆವು.
Naavu namma odeyanigeaa huduganu tanna tandeyannu agalakoodadu. Avanu tandeyannu bittagalidare tandeyu saayuvanu endu helidevu.
Genesis 44:22 in English
- King James Version (KJV)
- And we said unto my lord, The lad cannot leave his father: for [if] he should leave his father, [his father] would die.
- World English Bible (WEB)
- We said to my lord, ‘The boy can’t leave his father, for if he should leave his father, his father would die.’
- American Standard Version (ASV)
- And we said unto my lord, The lad cannot leave his father: for if he should leave his father, his father would die.
- Bible in Basic English (BBE)
- And we said to my lord, His father will not let him go; for if he went away his father would come to his death.
- Darby Translation (DBY)
- And we said to my lord, The youth cannot leave his father: if he should leave his father, [his father] would die.
- Webster's Bible (WBS)
- And we said to my lord, The lad cannot leave his father; for [if] he should leave his father, [his father] would die.
- Young's Literal Translation (YLT)
- and we say unto my lord, The youth is not able to leave his father, when he hath left his father, then he hath died;
Read in context
- 20ನಾವು ನಮ್ಮ ಒಡೆಯನಿಗೆ--ನಮಗೆ ಮುದುಕನಾದ ತಂದೆಯೂ ಅವನಿಗೆ ಮುದಿಪ್ರಾಯದಲ್ಲಿ ಹುಟ್ಟಿದ ಚಿಕ್ಕಮಗನೂ ಇದ್ದಾರೆ; ಅವನ ಸಹೋದರನು ಸತ್ತುಹೋಗಿದ್ದಾನೆ. ಆದದರಿಂದ ಅವನೊಬ್ಬನೇ ತನ್ನ ತಾಯಿಗೆ ಉಳಿದಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿ ಮಾಡುತ್ತಾನೆ ಎಂದು ಹೇಳಿದೆವು.
- 21ಅದಕ್ಕೆ ನೀನು ನಿನ್ನ ದಾಸರಿಗೆ--ನಾನು ಅವನನ್ನು ನೋಡುವ ಹಾಗೆ ಅವನನ್ನು ನನ್ನ ಬಳಿಗೆ ಕರಕೊಂಡು ಬನ್ನಿರಿ ಎಂದು ಹೇಳಿದಿಯಲ್ಲಾ,
- 22ನಾವು ನಮ್ಮ ಒಡೆಯನಿಗೆಆ ಹುಡುಗನು ತನ್ನ ತಂದೆಯನ್ನು ಅಗಲಕೂಡದು. ಅವನು ತಂದೆಯನ್ನು ಬಿಟ್ಟಗಲಿದರೆ ತಂದೆಯು ಸಾಯುವನು ಎಂದು ಹೇಳಿದೆವು.
- 23ಆಗ ನೀನು ನಿನ್ನ ದಾಸರಿಗೆ--ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲಿಗೆ ಬಾರದಿದ್ದರೆ ಇನ್ನು ಮೇಲೆ ನನ್ನ ಮುಖವನ್ನು ನೋಡಬಾರದು ಎಂದು ನೀನು ಹೇಳಿದಿ.
- 24ಹೀಗಿ ರಲಾಗಿ ನಾವು ನಿನ್ನ ದಾಸನಾದ ನಮ್ಮ ತಂದೆಯ ಬಳಿಗೆ ಹೋದಾಗ ನನ್ನ ಒಡೆಯನ ಮಾತುಗಳನ್ನು ಅವನಿಗೆ ತಿಳಿಸಿದೆವು.
Cross references
- Genesis 44:30 ಆದಿಕಾಂಡ 44:30ಹೀಗಿರಲಾಗಿ ನಾನು ನಿನ್ನ ದಾಸನಾದ ನನ್ನ ತಂದೆಯ ಬಳಿಗೆ ಹೋಗುವ ಸಮಯದಲ್ಲಿ ಅವನ ಪ್ರಾಣವು ಹುಡುಗನ ಪ್ರಾಣದೊಂದಿಗೆ ಬಂಧಿಸಲ್ಪಟ್ಟಿದ್ದರಿಂದ
- Genesis 42:38 ಆದಿಕಾಂಡ 42:38ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.