Skip to content
ThuthiThuthiThuthi
Genesis · chapter 44 · verse 24

Genesis 44:24 in Kannada

ಹೀಗಿ ರಲಾಗಿ ನಾವು ನಿನ್ನ ದಾಸನಾದ ನಮ್ಮ ತಂದೆಯ ಬಳಿಗೆ ಹೋದಾಗ ನನ್ನ ಒಡೆಯನ ಮಾತುಗಳನ್ನು ಅವನಿಗೆ ತಿಳಿಸಿದೆವು.

Heegi ralaagi naavu ninna daasanaada namma tandeya balige hodaaga nanna odeyana maatugalannu avanige tilisidevu.

Genesis 44:24 in English

King James Version (KJV)
And it came to pass when we came up unto thy servant my father, we told him the words of my lord.
World English Bible (WEB)
When we came up to your servant my father, we told him the words of my lord.
American Standard Version (ASV)
And it came to pass when we came up unto thy servant my father, we told him the words of my lord.
Bible in Basic English (BBE)
And when we went back to your servant, our father, we gave him an account of my lord's words.
Darby Translation (DBY)
And it came to pass when we came up to thy servant my father, we told him the words of my lord.
Webster's Bible (WBS)
And it came to pass, when we came to thy servant, my father, we told him the words of my lord.
Young's Literal Translation (YLT)
'And it cometh to pass, that we have come up unto thy servant my father, that we declare to him the words of my lord;

Read in context

  1. 22ನಾವು ನಮ್ಮ ಒಡೆಯನಿಗೆಆ ಹುಡುಗನು ತನ್ನ ತಂದೆಯನ್ನು ಅಗಲಕೂಡದು. ಅವನು ತಂದೆಯನ್ನು ಬಿಟ್ಟಗಲಿದರೆ ತಂದೆಯು ಸಾಯುವನು ಎಂದು ಹೇಳಿದೆವು.
  2. 23ಆಗ ನೀನು ನಿನ್ನ ದಾಸರಿಗೆ--ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲಿಗೆ ಬಾರದಿದ್ದರೆ ಇನ್ನು ಮೇಲೆ ನನ್ನ ಮುಖವನ್ನು ನೋಡಬಾರದು ಎಂದು ನೀನು ಹೇಳಿದಿ.
  3. 24ಹೀಗಿ ರಲಾಗಿ ನಾವು ನಿನ್ನ ದಾಸನಾದ ನಮ್ಮ ತಂದೆಯ ಬಳಿಗೆ ಹೋದಾಗ ನನ್ನ ಒಡೆಯನ ಮಾತುಗಳನ್ನು ಅವನಿಗೆ ತಿಳಿಸಿದೆವು.
  4. 25ನಮ್ಮ ತಂದೆಯು--ನೀವು ತಿರಿಗಿಹೋಗಿ ನಮಗೆ ಸ್ವಲ್ಪ ಆಹಾರವನ್ನು ಕೊಂಡು ಕೊಳ್ಳಿರಿ ಅಂದನು.
  5. 26ಆಗ ನಾವು--ಹೋಗುವದ ಕ್ಕಾಗದು, ನಮ್ಮ ತಮ್ಮನು ನಮ್ಮೊಂದಿಗೆ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಯಾಕಂದರೆ ನಮ್ಮ ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ಆ ಮನು ಷ್ಯನ ಮುಖವನ್ನು ನಾವು ನೋಡುವದಕ್ಕಾಗುವದು ಎಂದು ಹೇಳಿದೆವು.
Read all of Genesis 44

Cross references

Original words (Hebrew)

Genesis 44:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.