Skip to content
ThuthiThuthiThuthi
Genesis · chapter 44 · verse 25

Genesis 44:25 in Kannada

ನಮ್ಮ ತಂದೆಯು--ನೀವು ತಿರಿಗಿಹೋಗಿ ನಮಗೆ ಸ್ವಲ್ಪ ಆಹಾರವನ್ನು ಕೊಂಡು ಕೊಳ್ಳಿರಿ ಅಂದನು.

Namma tandeyu--neevu tirigihogi namage svalpa aahaaravannu kondu kolliri andanu.

Genesis 44:25 in English

King James Version (KJV)
And our father said, Go again, [and] buy us a little food.
World English Bible (WEB)
Our father said, ‘Go again and buy us a little food.’
American Standard Version (ASV)
And our father said, Go again, buy us a little food.
Bible in Basic English (BBE)
And our father said, Go again and get us a little food.
Darby Translation (DBY)
And our father said, Go again, buy us a little food.
Webster's Bible (WBS)
And our father said, Go again; buy us a little food.
Young's Literal Translation (YLT)
and our father saith, Turn back, buy for us a little food,

Read in context

  1. 23ಆಗ ನೀನು ನಿನ್ನ ದಾಸರಿಗೆ--ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲಿಗೆ ಬಾರದಿದ್ದರೆ ಇನ್ನು ಮೇಲೆ ನನ್ನ ಮುಖವನ್ನು ನೋಡಬಾರದು ಎಂದು ನೀನು ಹೇಳಿದಿ.
  2. 24ಹೀಗಿ ರಲಾಗಿ ನಾವು ನಿನ್ನ ದಾಸನಾದ ನಮ್ಮ ತಂದೆಯ ಬಳಿಗೆ ಹೋದಾಗ ನನ್ನ ಒಡೆಯನ ಮಾತುಗಳನ್ನು ಅವನಿಗೆ ತಿಳಿಸಿದೆವು.
  3. 25ನಮ್ಮ ತಂದೆಯು--ನೀವು ತಿರಿಗಿಹೋಗಿ ನಮಗೆ ಸ್ವಲ್ಪ ಆಹಾರವನ್ನು ಕೊಂಡು ಕೊಳ್ಳಿರಿ ಅಂದನು.
  4. 26ಆಗ ನಾವು--ಹೋಗುವದ ಕ್ಕಾಗದು, ನಮ್ಮ ತಮ್ಮನು ನಮ್ಮೊಂದಿಗೆ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಯಾಕಂದರೆ ನಮ್ಮ ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ಆ ಮನು ಷ್ಯನ ಮುಖವನ್ನು ನಾವು ನೋಡುವದಕ್ಕಾಗುವದು ಎಂದು ಹೇಳಿದೆವು.
  5. 27ಅದಕ್ಕೆ ನಿನ್ನ ದಾಸನಾದ ನನ್ನ ತಂದೆಯು--ನನ್ನ ಹೆಂಡತಿಯು ನನಗೆ ಇಬ್ಬರು ಕುಮಾರರನ್ನು ಹೆತ್ತಳೆಂಬದು ನಿಮಗೆ ತಿಳಿದಿದೆ.
Read all of Genesis 44

Cross references

Original words (Hebrew)

Genesis 44:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.