Skip to content
ThuthiThuthiThuthi
Genesis · chapter 44 · verse 27

Genesis 44:27 in Kannada

ಅದಕ್ಕೆ ನಿನ್ನ ದಾಸನಾದ ನನ್ನ ತಂದೆಯು--ನನ್ನ ಹೆಂಡತಿಯು ನನಗೆ ಇಬ್ಬರು ಕುಮಾರರನ್ನು ಹೆತ್ತಳೆಂಬದು ನಿಮಗೆ ತಿಳಿದಿದೆ.

Adakke ninna daasanaada nanna tandeyu--nanna hendatiyu nanage ibbaru kumaararannu hettalembadu nimage tilidide.

Genesis 44:27 in English

King James Version (KJV)
And thy servant my father said unto us, Ye know that my wife bare me two [sons:]
World English Bible (WEB)
Your servant, my father, said to us, ‘You know that my wife bore me two sons.
American Standard Version (ASV)
And thy servant my father said unto us, Ye know that my wife bare me two sons:
Bible in Basic English (BBE)
And our father said to us, You have knowledge that my wife gave me two sons;
Darby Translation (DBY)
And thy servant my father said to us, Ye know that my wife bore me two [sons];
Webster's Bible (WBS)
And thy servant my father, said to us, Ye know that my wife bore me two [sons]:
Young's Literal Translation (YLT)
'And thy servant my father saith unto us, Ye — ye have known that two did my wife bare to me,

Read in context

  1. 25ನಮ್ಮ ತಂದೆಯು--ನೀವು ತಿರಿಗಿಹೋಗಿ ನಮಗೆ ಸ್ವಲ್ಪ ಆಹಾರವನ್ನು ಕೊಂಡು ಕೊಳ್ಳಿರಿ ಅಂದನು.
  2. 26ಆಗ ನಾವು--ಹೋಗುವದ ಕ್ಕಾಗದು, ನಮ್ಮ ತಮ್ಮನು ನಮ್ಮೊಂದಿಗೆ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಯಾಕಂದರೆ ನಮ್ಮ ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ಆ ಮನು ಷ್ಯನ ಮುಖವನ್ನು ನಾವು ನೋಡುವದಕ್ಕಾಗುವದು ಎಂದು ಹೇಳಿದೆವು.
  3. 27ಅದಕ್ಕೆ ನಿನ್ನ ದಾಸನಾದ ನನ್ನ ತಂದೆಯು--ನನ್ನ ಹೆಂಡತಿಯು ನನಗೆ ಇಬ್ಬರು ಕುಮಾರರನ್ನು ಹೆತ್ತಳೆಂಬದು ನಿಮಗೆ ತಿಳಿದಿದೆ.
  4. 28ಒಬ್ಬನು ನನ್ನ ಬಳಿಯಿಂದ ಹೋಗಿಬಿಟ್ಟನು, ಅವನು ಕೊಲ್ಲಲ್ಪಟ್ಟನೆಂದು ಹೇಳಿದರು. ಅವನನ್ನು ಈ ದಿನದ ವರೆಗೂ ನಾನು ನೋಡಲಿಲ್ಲ.
  5. 29(ಈಗ) ನನ್ನ ಬಳಿಯಿಂದ ಇವನನ್ನೂ ತಕ್ಕೊಂಡು ಹೋಗ ಬೇಕೆಂದಿದೀರಿ, ಅವನಿಗೂ ಕೇಡು ಬಂದರೆ ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಯ ಮಾಡುವಿರಿ ಎಂದು ಹೇಳಿದನು.
Read all of Genesis 44

Cross references

Original words (Hebrew)

Genesis 44:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.