Genesis · chapter 44 · verse 28
Genesis 44:28 in Kannada
ಒಬ್ಬನು ನನ್ನ ಬಳಿಯಿಂದ ಹೋಗಿಬಿಟ್ಟನು, ಅವನು ಕೊಲ್ಲಲ್ಪಟ್ಟನೆಂದು ಹೇಳಿದರು. ಅವನನ್ನು ಈ ದಿನದ ವರೆಗೂ ನಾನು ನೋಡಲಿಲ್ಲ.
Obbanu nanna baliyinda hogibittanu, avanu kollalpattanendu helidaru. Avanannu ee dinada varegoo naanu nodalilla.
Genesis 44:28 in English
- King James Version (KJV)
- And the one went out from me, and I said, Surely he is torn in pieces; and I saw him not since:
- World English Bible (WEB)
- One went out from me, and I said, “Surely he is torn in pieces;” and I haven’t seen him since.
- American Standard Version (ASV)
- and the one went out from me, and I said, Surely he is torn in pieces; and I have not seen him since:
- Bible in Basic English (BBE)
- The one went away from me, and I said, Truly he has come to a violent death; and from that time I have not seen him,
- Darby Translation (DBY)
- and the one went out from me, and I said, He must certainly have been torn in pieces; and I have not seen him [again] hitherto.
- Webster's Bible (WBS)
- And the one went out from me, and I said, Surely he is torn in pieces; and I have not seen him since:
- Young's Literal Translation (YLT)
- and the one goeth out from me, and I say, Surely he is torn — torn! and I have not seen him since;
Read in context
- 26ಆಗ ನಾವು--ಹೋಗುವದ ಕ್ಕಾಗದು, ನಮ್ಮ ತಮ್ಮನು ನಮ್ಮೊಂದಿಗೆ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಯಾಕಂದರೆ ನಮ್ಮ ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ಆ ಮನು ಷ್ಯನ ಮುಖವನ್ನು ನಾವು ನೋಡುವದಕ್ಕಾಗುವದು ಎಂದು ಹೇಳಿದೆವು.
- 27ಅದಕ್ಕೆ ನಿನ್ನ ದಾಸನಾದ ನನ್ನ ತಂದೆಯು--ನನ್ನ ಹೆಂಡತಿಯು ನನಗೆ ಇಬ್ಬರು ಕುಮಾರರನ್ನು ಹೆತ್ತಳೆಂಬದು ನಿಮಗೆ ತಿಳಿದಿದೆ.
- 28ಒಬ್ಬನು ನನ್ನ ಬಳಿಯಿಂದ ಹೋಗಿಬಿಟ್ಟನು, ಅವನು ಕೊಲ್ಲಲ್ಪಟ್ಟನೆಂದು ಹೇಳಿದರು. ಅವನನ್ನು ಈ ದಿನದ ವರೆಗೂ ನಾನು ನೋಡಲಿಲ್ಲ.
- 29(ಈಗ) ನನ್ನ ಬಳಿಯಿಂದ ಇವನನ್ನೂ ತಕ್ಕೊಂಡು ಹೋಗ ಬೇಕೆಂದಿದೀರಿ, ಅವನಿಗೂ ಕೇಡು ಬಂದರೆ ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಯ ಮಾಡುವಿರಿ ಎಂದು ಹೇಳಿದನು.
- 30ಹೀಗಿರಲಾಗಿ ನಾನು ನಿನ್ನ ದಾಸನಾದ ನನ್ನ ತಂದೆಯ ಬಳಿಗೆ ಹೋಗುವ ಸಮಯದಲ್ಲಿ ಅವನ ಪ್ರಾಣವು ಹುಡುಗನ ಪ್ರಾಣದೊಂದಿಗೆ ಬಂಧಿಸಲ್ಪಟ್ಟಿದ್ದರಿಂದ
Cross references
- Genesis 37:33 ಆದಿಕಾಂಡ 37:33ಯಾಕೋಬನು ಅದನ್ನು ಗುರುತು ಹಿಡಿದು--ಇದು ನನ್ನ ಮಗನ ಅಂಗಿ ಹೌದು; ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು; ಯೋಸೇಫನು ನಿಸ್ಸಂದೇಹವಾಗಿ ತುಂಡು ತುಂಡಾಗಿ ಮಾಡಲ್ಪಟ್ಟಿದ್ದಾನೆ ಅಂದನು.
- Genesis 37:13–14 ಆದಿಕಾಂಡ 37:13–14ಆದದರಿಂದ ಇಸ್ರಾಯೇಲನು ಯೋಸೇಫನಿಗೆ--ನಿನ್ನ ಸಹೋದ ರರು ಶೆಕೆಮಿನಲ್ಲಿ ಮಂದೆಯನ್ನು ಮೇಯಿಸುತ್ತಾರಲ್ಲಾ; ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಹೋಗು ಅಂದನು. ಅದಕ್ಕೆ ಅವನು--ನಾನು ಇಲ್ಲಿದ್ದೇನೆ ಅಂದನು. ಯಾಕೋಬನು ಅವನಿಗೆ--ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು ಎಂದು ಹೇಳಿ ಹೆಬ್ರೋನ್ ತಗ್ಗಿನಿಂದ ಕಳುಹಿಸಿದನು. ಆಗ ಅವನು ಶೆಕೆಮಿಗೆ ಬಂದನು.
- Genesis 42:38 ಆದಿಕಾಂಡ 42:38ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.
- Genesis 42:36 ಆದಿಕಾಂಡ 42:36ಆಗ ಅವರ ತಂದೆಯಾದ ಯಾಕೋಬನು ಅವರಿಗೆ--ನನ್ನನ್ನು ಮಕ್ಕಳಿಲ್ಲದವ ನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾವಿಾನನ್ನೂ ಕರಕೊಂಡು ಹೋಗುವದಕ್ಕಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ ಅಂದನು.